• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಲಾಖೆಗೆ ಗೌರವ ತರುವಂತೆ ಕರ್ತವ್ಯ ನಿರ್ವಹಿಸಬೇಕು : ಉಮೇಶ ಲಮಾಣಿ

      Voice of Janata

      August 14, 2024
      0
      ಇಲಾಖೆಗೆ ಗೌರವ ತರುವಂತೆ ಕರ್ತವ್ಯ ನಿರ್ವಹಿಸಬೇಕು : ಉಮೇಶ ಲಮಾಣಿ
      0
      SHARES
      495
      VIEWS
      Share on FacebookShare on TwitterShare on whatsappShare on telegramShare on Mail

      ಇಲಾಖೆಗೆ ಗೌರವ ತರುವಂತೆ ಕರ್ತವ್ಯ ನಿರ್ವಹಿಸಬೇಕು : ಉಮೇಶ ಲಮಾಣಿ

      ಇಂಡಿ: ಇಲಾಖೆಗೆ ಚ್ಯುತಿ ತರುವ ಕೆಲಸ ಯಾರೂ ಮಾಡದೆ, ಗೌರವ ತರುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಕಟ್ಟಕಡೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಸರ್ಕಾರ ವಸತಿ ನಿಲಯಗಳನ್ನು ಆರಂಭಿಸಿ ಮಕ್ಕಳಿಗೆ ವಸತಿ,ಊಟ,ಇತರೆ ಸೌಲಭ್ಯಗಳನ್ನು ಕಲ್ಪಿಸಿದೆ. ವಸತಿ ನಿಲಯದ ಎಲ್ಲ ನಿಲಯ ಪಾಲಕರು ವಸತಿ ನಿಲಯದಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ಗುಣಮಟ್ಟದ ಊಟ ಹಾಗೂ ಸರ್ಕಾರದ ಇತರೆ ಸೌಲಭ್ಯಗಳು ನೀಡಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಹೇಳಿದರು.

      ಅವರು ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಆಗಮಿಸಿದ ಪ್ರಯುಕ್ತ ವಸತಿ ನಿಲಯದ ನಿಲಯ ಪಾಲಕರು ಹಾಗೂ ಸಿಬ್ಬಂದಿಯವರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದರು.
      ಸರ್ಕಾರಿ ನೌಕರಿ ಎಂದ ಮೇಲೆ ವರ್ಗಾವಣೆ ಹೊಂದುವುದು ಸಹಜ.ವರ್ಗಾವಣೆ ಹೊಂದಿದ ಸ್ಥಳದಲ್ಲಿ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದು ಮುಖ್ಯ.ಹೀಗಾಗಿ ವಸತಿ ನಿಲಯದ ನಿಲಯ ಪಾಲಕರು ಆಡಳಿತದಲ್ಲಿ ಸಹಕಾರ ನೀಡಿ ವಸತಿ ನಿಲಯಗಳ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಹೇಳಿದರು.

      ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಅಧಿಕ್ಷಕರಾಗಿ ನೂತನವಾಗಿ ಆಗಮಿಸಿದ ರಾಜಶೇಖರ ದೈವಾಡಿ ಮಾತನಾಡಿ, ಸಮಾಜ ಕಲ್ಯಾಣ ಎಂಬುದು ಒಂದು ಕುಟುಂಬ ಇದ್ದಂತೆ. ಎಲ್ಲರು ಒಗ್ಗಟ್ಟಿನಿಂದ ಒಂದೇ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು. ಊಹಾಪೋಹಗಳಿಗೆ ಕಿವಿಗೊಡದೆ, ಇಲಾಖೆಗೆ ಕೆಟ್ಟ ಹೆಸರು ತರದ ಹಾಗೆ ಎಲ್ಲರೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು.ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡು ಹೋಗುವ ಸಹೃದಯಿ ಸಹಾಯಕ ನಿರ್ದೇಶಕರು ಇಲಾಖೆಗೆ ಬಂದಿದ್ದಾರೆ.ಅವರ ಸಲಹೆ,ಸೂಚನೆ,ಮಾರ್ಗದರ್ಶನದಲ್ಲಿ ಗಟ್ಟಿಯಾಗಿ ಕೆಲಸ ಮಾಡಿ ಇಲಾಖೆಗೆ ಹೆಸರು ತರುವ ಕೆಲಸ ಮಾಡೊಣ. ಅಂಬೇಡ್ಕರ ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಅವರ ಆಸೆ ಈಡೇರಿಸುವ ಕೆಲಸ ನಾವೆಲ್ಲರೂ ಮಾಡೋಣ ಎಂದು ಹೇಳಿದರು. ನಿಲಯ ಪಾಲಕರ ಸಂಘದ ಅಧ್ಯಕ್ಷ ಕೆ.ಬಿ.ಕೊರೆ ಮಾತನಾಡಿದರು.

      ಅಶೋಕ ತಳವಾರ, ಪುಂಡಲೀಕ ಗೊಂಧಳಿ, ಹಣಮಂತ ಅರವತ್ತು,ಸಂಗನಬಸು ನಾಗಣಸೂರ, ರಮೇಶ ಬಿರಾದಾರ, ಉಮರ ಮಿರ್ಜಿ, ಸಂತೋಷ ಕುಂಬಾರ,ಪುಂಡಲೀಕ ನಂದಗೊಂಡ, ರವೀಂದ್ರ ಚವ್ಹಾಣ, ಮಹೇಶ ಸೋಲಂಕರ, ಶಿವಾನಂದ ಅಂಗಡಿ, ಸಾವಿತ್ರಿ ಬಿರಾದಾರ,ಜ್ಯೋಗಿ ಔರಸಂಗ, ಶೈಲಾ ಬಗಲಿ, ಜನ್ನತ್‌ ಮೋಮಿನ, ಯಶೋದಾ ಕುಕನೂರ, ಮಲ್ಲು ವಾಲಿಕಾರ, ಮಹೇಶ ಪೊದ್ದಾರ, ರಾಕೇಶ ಕಾಳೆ, ಶಾರದಾ ಮಾದರ, ರೇಖಾ ಕನ್ನೊಳ್ಳಿ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

      ಇಂಡಿ ಪಟ್ಟಣದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶರಾಗಿ ನೂತನವಾಗಿ ಆಗಮಿಸಿದ ಉಮೇಶ ಲಮಾಣಿ,ಕಚೇರಿ ಅಧಿಕ್ಷಕ ರಾಜಶೇಖರ ದೈವಾಡಿ ಅವರನ್ನು ಸನ್ಮಾನಿಸಲಾಯಿತು.

      Tags: #Duty should be performed to bring respect to the department: Umesh Lamani#Public News#social welfer office.#Voice Of Janata#ಇಲಾಖೆಗೆ ಗೌರವ ತರುವಂತೆ ಕರ್ತವ್ಯ ನಿರ್ವಹಿಸಬೇಕು : ಉಮೇಶ ಲಮಾಣಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.