• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬೊಳೆಗಾಂವ ಗ್ರಾಮದಲ್ಲಿ ನಂದಿ ಬಸವೇಶ್ವರ ಜಾತ್ರೆ..!

      Voice of Janata

      August 14, 2024
      0
      ಬೊಳೆಗಾಂವ ಗ್ರಾಮದಲ್ಲಿ ನಂದಿ ಬಸವೇಶ್ವರ ಜಾತ್ರೆ..!
      0
      SHARES
      793
      VIEWS
      Share on FacebookShare on TwitterShare on whatsappShare on telegramShare on Mail

      ಬೊಳೆಗಾಂವ ಗ್ರಾಮದಲ್ಲಿ ನಂದಿ ಬಸವೇಶ್ವರ ಜಾತ್ರೆ..!

      ಇಂಡಿ : ಸತ್ತ ಮೇಲೆ‌ ಏನನ್ನು ಕೊಂಡೊಯ್ಯಲು ಸಾಧ್ಯವಿಲ್ಲ. ಇರುವುದರೊಳಗೆ ಸಮಾಜದಲ್ಲಿ ಉತ್ತಮ ಕಾರ್ಯಗಳು ಮಾಡಬೇಕು. ಉತ್ತಮ ನೆಮ್ಮದಿ ಬದುಕಿಗಾಗಿ ಜೀವನದಲ್ಲಿ‌ ಶ್ರದ್ದೇ, ಭಕ್ತಿಯಿಂದ ದೇವರ ಸ್ಮರಣೆ ಮಾಡಬೇಕು ಎಂದು ಹಿರೇಮಠ ತಡವಲಗಾ ಸ್ವಾಮೀಜಿ, ರಾಚೋಟೇಶ್ವರ ಶಿವಾಚಾರ್ಯರು ಸಾನಿಧ್ಯ ವಹಿಸಿ ಹೇಳಿದರು.

      ತಾಲ್ಲೂಕಿನ ಬೊಳೆಗಾಂವ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ನಂದಿ ಬಸವೇಶ್ವರ ಜಾತ್ರೆಯ ಪ್ರಯುಕ್ತ ಅಡ್ಡ ಪಲ್ಲಕ್ಕಿ ಹಾಗೂ ಕಳಸಾರೋಹಣ‌ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿದವು.

      ಇನ್ನೂ ಜಾತ್ರೆಯಲ್ಲಿ ಚಿತ್ರ ವಿಚಿತ್ರ ಮದ್ದುಗಳ ಸುಡುತ್ತಾ ಪಲ್ಲಕ್ಕಿ ಮೆರವಣಿಗೆ ಹಾಗೂ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಚಂದ್ರಶೇಖರ ಹಿರೇಮಠ ಅವರ ಶ್ರವಣ ದೋಷವುಳ್ಳ ಮಕ್ಕಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನೃತ್ಯ ರಸಮಂಜರಿ, ನಾಟಕ ಕಾರ್ಯಕ್ರಮವು ಅತಿ ವಿಜ್ರಂಭಣೆಯಿಂದ ಜರುಗಿದವು.
      ಇನ್ನೂ ಬಸವಣ್ಣನವರ ಬಗ್ಗೆ ಉಪನ್ಯಾಸ ಪ್ರಭು ಸಾರವಾಡ ನೀಡಿದರು.

      ಕಾರ್ಯಕ್ರಮ ಉದ್ಘಾಟನೆ ಡಿ.ಬಿ. ಚಾಂದಕವಟೆ, ಅಧ್ಯಕ್ಷತೆ ಡಾ. ಜಿ.ಕೆ.ಮಿರಗಿ‌ ಹಾಗೂ ಹಣಮಂತ ಗುಂಜುಟಗಿ, ಕಾಶಿನಾಥ್ ನೆರಿವೆರಿಸಿದರು.

      ಕಾರ್ಯಕ್ರಮದಲ್ಲಿ ಬಸಲಿಂಗಯ್ಯ ಹಿರೇಮಠ, ಶಿವಶಂಕರ್ ಕಪ್ಪೆನವರ, ನಿವೃತ್ತ ಯೋಧ ಸೋಮಶೇಖರ್ ಕೋಟೆನವರ, ರಾಜು ಹುಣಸಗಿ, ದತ್ತಾತ್ರೇಯ ತಾರಾಪುರ್, ಮಲ್ಲು ಹುಣಸಗಿ, ಅಭಿಯಂತರ ಈರಣ್ಣ ಇಂಡಿ, ಬಸವರಾಜ್ ಹೊನ್ನಳ್ಳಿ, ಸಿದ್ದು ಹುಣಶಾಳ, ಸೋಮನಿಂಗ ಸಿದ್ದಾಪುರ, ಚಂದು ಏಳೆಗಾ೦ವ, ಮಲ್ಲು ಮಿರಗಿ, ರಾಜು ಗೊಳ್ಳಗಿ, ಸಾಹೇಬಣ್ಣ ಗುಂಜಟಗಿ, ಗಣಪತಿ ನಾಗಶೆಟ್ಟಿ , ಮುದುಕಪ್ಪ ತಳವಾರ ಹಾಗೂ ಗ್ರಾ.ಪಂ ಸದಸ್ಯ ಮಾದೇವಪ್ಪ ಹುಣಸಗಿ, ದಯಾನಂದ್ ಮಿರಗಿ, ಈರಣ್ಣ ಕಪ್ಪೇನರವರ, ಸಂತೋಷ್ ಗೋಳಗಿ, ಶಿವಾನಂದ್ ಪೂಜಾರಿ, ಮಲ್ಲಪ್ಪ ಗೌಡ್ ಬಿರಾದಾರ , ಚಂದ್ರಶೇಖರ್ ಮಿರ್ಗಿ, ಹೊನಮಲ್ಲ ಕಪ್ಪೆನವರ, ಬಲವಂತರಾಗೌಡ್ ಬಿರಾದಾರ ಇನ್ನೂ ಅನೇಕರು ಪಾಲ್ಗೊಂಡಿದ್ದರು. ನಿರೂಪಣೆ ಪ್ರಶಾಂತ್ ತಳವಾರ(ಶಿಕ್ಷಕರು) ಸ್ವಾಗತ ಹಾಗೂ ವಂದನಾರ್ಪಣೆ ರಮೇಶ್ ಮುಂಜಣ್ಣಿ (ಶಿಕ್ಷಕರು) ನೆರವೇರಿಸಿದರು..

      Tags: #Bolegoan#God Nandi Basveshwar#Nandi Basaveshwara fair in Bolegaon village..!#Public News#Voice Of Janata#ಬೊಳೆಗಾಂವ ಗ್ರಾಮದಲ್ಲಿ ನಂದಿ ಬಸವೇಶ್ವರ ಜಾತ್ರೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.