• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ರಂಗ ಶಿಕ್ಷಣ ಅವಶ್ಯಕ : ಉಪನ್ಯಾಸಕ ಸದಾನಂದ

      Voice Of Janata

      August 14, 2024
      0
      ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ರಂಗ ಶಿಕ್ಷಣ ಅವಶ್ಯಕ : ಉಪನ್ಯಾಸಕ ಸದಾನಂದ
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ರಂಗ ಶಿಕ್ಷಣ ಅವಶ್ಯಕ : ಉಪನ್ಯಾಸಕ ಸದಾನಂದ

      ಇಂಡಿ : ನಾಟಕ ಪ್ರದರ್ಶನ ಮಾಡುವುದರಿಂದ ಮಕ್ಕಳಿಗೆ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಕಲಿಕೆಯು ಕರಗತ ಮಾಡಿಕೊಳ್ಳುವ ಪೂರಕ ವಾತಾವರಣ ಒದಗಿಸಿ ಕೊಟ್ಟಂತೆ ಆಗುತ್ತದೆ ಎಂದು ಉಪನ್ಯಾಸಕ ಸದಾನಂದ ಈರನಕೇರಿ ಹೇಳಿದರು.

      ಪಟ್ಟಣದ ಅಮರ್ ಫಂಕ್ಷನ್ ಹಾಲ್ನಲ್ಲಿ ವಿಜಯಪುರ ರಂಗಸಿರಿ ಪ್ರತಿಷ್ಠಾನ ಹಾಗೂ ವಿವಿಧ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ನಾಟಕಗಳನ್ನು ವಿಕ್ಷಿಸಿ ಮಾತನಾಡಿದರು. ಮೌಲ್ಯಯುತ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಸಾಧ್ಯ ಎಂದರು.

      ಪೂರ್ಣಚಂದ್ರ ತೇಜಸ್ವಿ ರಚಿಸಿರುವ ಪಿಯುಸಿ ದ್ವಿತೀಯ ವರ್ಷದ ದೀರ್ಘ ಗದ್ಯ ಕೃಷ್ಣೇಗೌಡನ ಆನೆ, ಡಾಕ್ಟರ್ ಚಂದ್ರಶೇಖರ್ ಕಂಬಾರ್ ಬರೆದಿರುವ ಬೋಳೇಶಂಕರ ನಾಟಕ ಪ್ರದರ್ಶನವಾಯಿತು. ಇನ್ನೂ ವಿವಿಧ ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡು ವಿಕ್ಷಿಸಿ ನಾಟಕ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

      ಇನ್ನೂ ವೇದಿಕೆಯ ಮೇಲೆ ಅಂಜುಮನ್ ಕಾಲೇಜು ಪ್ರಾಚಾರ್ಯ ಜೆ.ಡಿ. ಪೂಜಾರಿ, ದೂಮಗೊಂಡ,‌ ಶಕೀನಾ ಪಟೇಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಹಿರಿಯ ಉಪನ್ಯಾಸಕ, ಉಪನ್ಯಾಸಕಿಯರು ಹಾಜರಿದ್ದರು.

      Tags: #Drama Education#indi / vijayapur#Public News#Theater education is necessary for school and college students: Lecturer Sadananda#Voice Of Janata#Voiceofjanata.in#ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ರಂಗ ಶಿಕ್ಷಣ ಅವಶ್ಯಕ : ಉಪನ್ಯಾಸಕ ಸದಾನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.