• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅ-20 ರಂದು ಡಿ.ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ

      Voiceofjanata.in

      August 14, 2024
      0
      ಅ-20 ರಂದು ಡಿ.ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ
      0
      SHARES
      263
      VIEWS
      Share on FacebookShare on TwitterShare on whatsappShare on telegramShare on Mail

      ಅ-20 ರಂದು ಡಿ.ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ

      ಇಂಡಿ : ಕರ್ನಾಟಕದ ಅಭಿವೃದ್ಧಿಯ ಹರಿಕಾರರೆಂದೆ ಕರೆಯಲ್ಪಡುವ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜಯಂತಿಯನ್ನು ಆಗಷ್ಟ್ 20 ರಂದು ತಾಲೂಕ ಆಡಳಿತ ದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸಿಲ್ದಾರ್ ಬಿ.ಎಸ್ ಕಡಕಭಾವಿ ತಿಳಿಸಿದರು.

      ಪಟ್ಟಣದ ತಾಲೂಕು ಆಡಳಿತ ಸೌಧದ ತಹಸಿಲ್ದಾರ್ ಕಚೇರಿಯ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,20 ರಂದು ಬೆಳಿಗ್ಗೆ ಎಲ್ಲಾ ಕಚೇರಿ,ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡಿ,ನಂತರ 10 ಗಂಟೆಗೆ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ತಪ್ಪದೆ ಭಾಗವಹಿಸುವಂತೆ ಕರೆ ನೀಡಿದರು.

      ಆ ನಂತರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಗುರುಭವನದಲ್ಲಿ ಜರುಗುವ ಡಿ. ದೇವರಾಜ ಅರಸು ಜಯಂತಿ ಪ್ರಯುಕ್ತ ವಿವಿಧ ಇಲಾಖೆಗಳಿಗೆ ಒಪ್ಪಿಸಿದ ಜವಾಬ್ದಾರಿ ಕಾರ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ವೇದಿಕೆ ಅಲಂಕಾರ, ಅಹ್ವಾನ ಪತ್ರಿಕೆ, ಅಲ್ಪ ಉಪಹಾರ ಹಾಗೂ ಉಪನ್ಯಾಸಕರ ಅಹ್ವಾನ ಜೊತೆಗೆ ಇತರೆ ಕಾರ್ಯಗಳು ಯಾವುದೇ ರೀತಿಯ ತೊಂದರೆಯಾಗದಂತೆ ನಡೆಯಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಾಮಾಜಿಕ ‌ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಮಾತನಾಡಿ, ನಿಗದಿತ ಸಮಯಕ್ಕೆ ಪೂರ್ವಭಾವಿ ಸಭೆ ನಡೆಯದೆ ವಿಳಂಭ ಹಾಗೂ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ‌ಅದಲ್ಲದೇ ಪಟ್ಟಣದ ಕೇಂದ್ರ ಬಿಂದುವಿನ ಬಾಜಾರದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ವೃತಕ್ಕೆ ಹೊಸ ಕಾಯಕಲ್ಪ ನೀಡುತ್ತೀರುವುದು ಹರ್ಷದ ಸಂಗತಿ, ಆದರೆ ಕಳಪೆ‌ ಕಾಮಗಾರಿ ಮಾಡಿದ್ದರ ಫಲವಾಗಿ ಒಂದೇ ದಿನದಲ್ಲೆ ವೃತ್ ಮುರಿದು ಬಿದ್ದಿದ್ದು ನೋವಾಗಿದೆ. ಇನ್ನೂ ಇಲ್ಲಿಯವರೆಗೆ ನಡೆದಿರುವ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಹೇಳಿದರು. ಸ್ವತಂತ್ರ ದಿನಾಚರಣೆಗೆ ಕೇವಲ 2 ದಿನಗಳು ಬಾಕಿ ಉಳಿದಿವೆ. ಅದಕ್ಕಾಗಿ ಯಾವುದೇ ಸಮಸ್ಯೆಯಾಗದಂತೆ, ಪ್ರತಿವರ್ಷದಂತೆ ಮಹಾತ್ಮ ಗಾಂಧಿಜಿಯವರ ವೃತ್ ದಲ್ಲಿಯೂ ಸಹ ಗೌರವ ಸಲ್ಲಿಸುವ ಕಾರ್ಯ ನಡೆಯಬೇಕು ಎಂದು ಮನವಿ ಮಾಡಿಕೊಂಡರು.

      ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಒಬಿಸಿ ತಾಲೂಕು ಅಧಿಕಾರಿ ಎಸ್ ಆರ್ ಗದ್ಯಾಳ, ಕೃಷಿ ಇಲಾಖೆ ಅಧಿಕಾರಿ ಮಹಾದೇವ ಏವೂರ, ಶಿರಸ್ತೆದಾರ ಬಿ ಎ ರಾವೂರ ಹಾಗೂ ಇನ್ನೂ ಅನೇಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Meaningful celebration of D. Devaraja Arasu Jayanti on A-20#Public News#Voiceofjanata.in#ಅ-20 ರಂದು ಡಿ.ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.