• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಅದ್ದೂರಿ ಸ್ವಾತಂತ್ರೋತ್ಸವ : ಅಗ್ನಿಶಾಮಕ ಪೋಲಿಸರಿಗೆ ಸನ್ಮಾನ

      Voice of janata

      August 15, 2024
      0
      ಇಂಡಿಯಲ್ಲಿ ಅದ್ದೂರಿ ಸ್ವಾತಂತ್ರೋತ್ಸವ : ಅಗ್ನಿಶಾಮಕ ಪೋಲಿಸರಿಗೆ ಸನ್ಮಾನ
      0
      SHARES
      185
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಅದ್ದೂರಿ ಸ್ವಾತಂತ್ರೋತ್ಸವ : ಅಗ್ನಿಶಾಮಕ ಪೋಲಿಸರಿಗೆ ಸನ್ಮಾನ

      ಇಂಡಿ : ಇತ್ತಿಚೆಗೆ ‌ತಾಲೂಕಿನ‌ ಲಚ್ಯಾಣ ಗ್ರಾಮದಲ್ಲಿ ಕೊಳುವೆ ಬಾವಿಯಲ್ಲಿ ಚಿಕ್ಕ ಬಾಲಕ ಬಿದ್ದಿರುವ ದುರ್ಘಟನೆಯೊಂದು ನಡೆದಿತ್ತು. ಆ ಹಿನ್ನೆಲೆಯಲ್ಲಿ ಅತ್ಯಂತ ಶ್ಲಾಘನೀಯ ಕಾರ್ಯ ಮಾಡಿರುವ 7 ಜನ ಅಗ್ನಿ ಶಾಮಕ ಪೋಲಿಸರಿಗೆ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಸನ್ಮಾನಿಸಲಾಯಿತು.

      ವಿಜಯಪುರ ರಸ್ತೆಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ 78 ನೇ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಹಾಗೂ ಇತರೆ ಇಲಾಖೆ ಸಿಬ್ಬಂದಿ ಅವರಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಕಂದಾಯ ಉಪ ವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಂದ ಸನ್ಮಾನಿಸಲಾಯಿತು.

      ಅಗ್ನಿಶಾಮಕ ಪೋಲಿಸ್ ಮಲ್ಲಿಕಾರ್ಜುನ ಗೊಟ್ಯಾಳ, ಶರಣಬಸಪ್ಪ ಹೊನವಾಡ, ಅನೀಲ ಚವ್ಹಾಣ, ಚಂದ್ರಕಾಂತ ಪವಾರ, ಮಹ್ಮದ ಅಲಿ ಬಂಥನಾಳ, ಶಿವನಗೌಡ ಬಿರಾದಾರ, ಇಂಡಿಕರ ಮುಬಾರಕ್ ಅವರನ್ನು ತಾಲೂಕು ಅಡಳಿತ ವತಿಯಿಂದ ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ತಹಶಿಲ್ದಾರ ಬಿಎಸ್ ಕಡಕಭಾವಿ, ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಇತರೆ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Independance day celebration#indi / vijayapur#Public News#Voice Of Janata#ಇಂಡಿಯಲ್ಲಿ ಅದ್ದೂರಿ ಸ್ವಾತಂತ್ರೋತ್ಸವ : ಅಗ್ನಿಶಾಮಕ ಪೋಲಿಸರಿಗೆ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.