• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅ – 18 ರಂದು ಪತ್ರಿಕಾ ದಿನಾಚರಣೆ : ಅಧ್ಯಕ್ಷ ಬಂಗಾರಪ್ಪ .

      Voice Of Janata

      August 16, 2024
      0
      ಅ – 18 ರಂದು ಪತ್ರಿಕಾ ದಿನಾಚರಣೆ : ಅಧ್ಯಕ್ಷ ಬಂಗಾರಪ್ಪ .
      0
      SHARES
      338
      VIEWS
      Share on FacebookShare on TwitterShare on whatsappShare on telegramShare on Mail

       ಅ – 18 ರಂದು ಪತ್ರಿಕಾ ದಿನಾಚರಣೆ : ಅಧ್ಯಕ್ಷ ಬಂಗಾರಪ್ಪ .

      ಹನೂರು : ಪ್ರತಿವರ್ಷದಂತೆ ಪತ್ರಕರ್ತರ ದಿನಾಚರಣೆ ಆಚರಿಸುವುದು ವಾಡಿಕೆ ಅದರಂತೆಯೇ ದಿನಾಂಕ 18-8-24 ರಂದು ಭಾನುವಾರ ನಮ್ಮ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ಕಲ್ಯಾಣ ಮಂಟಪದಲ್ಲಿ ಸಮಯ ಬೆಳಿಗ್ಗೆ 10:30 ಗಂಟೆಗೆ ಪತ್ರಿಕಾ ದಿನಾಚರಣೆ ಆರಂಭವಾಗುತ್ತದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಬಂಗಾರಪ್ಪ ಸಿ . ತಿಳಿಸಿದರು .

      ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮನುಷ್ಯನ ದಿನಚರಿ ಪ್ರಾರಂಭವಾಗುವುದೆ ದಿನ ಪತ್ರಿಕೆಗಳನ್ನು ಓದುವುದರಿಂದ ಅಂತಹ ಕೆಲಸ ಕಾರ್ಯದಲ್ಲಿ ನಿರತರಾಗಿರುವ ಪತ್ರಕರ್ತರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ,ಇದೇ ಭಾನುವಾರವು ನಡೆಯುವ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ಸಾಲೂರು ಮಠದ ಶ್ರೀ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿಗಳು ವಹಿಸಲಿದ್ದಾರೆ .ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಶ್ರೀಯುತ ಎಂ ಆರ್ ಮಂಜುನಾಥ್ ರವರು ನೆರವೇರಿಸಿಕೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಶ್ರೀಯುತ ಬಂಗಾರಪ್ಪ ,ಸಿ ರವರು ವಹಿಸಲಿದ್ದಾರೆ.ಹಾಗೂ ಮುಖ್ಯ ಭಾಷಣಕಾರರಾಗಿ ರಾಮನಗರ ಟೈಮ್ಸ್ ಪತ್ರಿಕೆ ಸಂಪಾದಕರು ಹಾಗೂ ರಾಮನಗರ ಕ ಪ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಯುತ ಪ್ರಕಾಶ್ ಎಮ್ ಹೆಚ್ ನೆರವೇರಿಸಲಿದ್ದಾರೆ.

      ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರುಗಳಾದ ಶ್ರೀಯುತ ಆರ್ ನರೇಂದ್ರರವರು ,ಶ್ರೀ ಮತಿ ಶ್ರೀ ಪರಿಮಳ ನಾಗಪ್ಪರವರು ,ಹಾಗೂ ಡಾ ದತ್ತೇಶ್ ಕುಮಾರ್ ರವರು ಕಾರ್ಯದರ್ಶಿ ಮಾನಸ ಶಿಕ್ಷಣ ಸಂಸ್ಥೆ ಕೊಳ್ಳೇಗಾಲ , ಬಿಜೆಪಿ ಮುಖಾಂಡರಾದ ಡಾಪ್ರೀತನ್ ನಾಗಪ್ಪರವರು, ರಘು ಎಇ ಕಾರ್ಯದರ್ಶಿ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರ, ಜನಧ್ವನಿ
      ಬಿ ವೆಂಕಟೇಶ್ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರು, ರೋಷನ್ ಬಾಬುರವರು ಕ್ರಿಸ್ತರಾಜ ವಿದ್ಯಾಸಂಸ್ಥೆಗಳು ,ರೈತ ಸಂಘದ ಹನೂರು ತಾಲ್ಲೂಕು ಘಟಕಗಳ ಅಧ್ಯಕ್ಷರುಗಳು ರೈತ ಮುಖಂಡರುಗಳು ,ಪತ್ರಿಕ ಸಂಪಾದಕರುಗಳು ಸೇರಿದಂತೆ ಹಲವು ಗಣ್ಯರು ,ಸಾಧಕರು ,ಪತ್ರಿಕ ಮಿತ್ರರು ಆಗಮಿಸಲಿದ್ದಾರೆ ಎಂದು ತಿಳಿಸಿದರು .

      ಈ ಸಮಯದಲ್ಲಿ ಹಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮಾಡಲಾಗುವುದು . ದಾನಿಗಳ ಸಹಾಯದಿಂದ ಕಾಡಂಚಿನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆಯನ್ನು ಮಾಡಲಾಗುತ್ತದೆ ,ಸಕಾಲಕ್ಕೆ ಸಾರ್ವಜನಿಕರು ಸೇರಿದಂತೆ ಪತ್ರಿಕ ಮಿತ್ರರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡ ಬೇಕಾಗಿದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಪತ್ರಕರ್ತರುಗಳಾದ ಸಂಘದ ಉಪಾಧ್ಯಕ್ಷರಾದ ಸತೀಶ್ ಕುಮಾರ್ , ಕಾರ್ಯದರ್ಶಿ ಬಸವರಾಜು ಕಾಂಚಳ್ಳಿ ,ಖಜಾಂಚಿಗಳಾದ ಚೇತನ್ ಕುಮಾರ್ ಎಲ್, ಸಂಘಟನೆ ಕಾರ್ಯದರ್ಶಿ ಶಾರುಖ್ ಖಾನ್ , ನಿರ್ದೇಶಕರುಗಳಾದ ಪ್ರಸನ್ನ, ಅಜಿತ್ ,ನಾಗೇಂದ್ರ ಎನ್ ,ಸದಸ್ಯರುಗಳಾದ ವಿಲಿಯಂ ,ಕಾರ್ತಿಕ್ ,ರವಿಗೌಡ ,ಎಸ್ .ರವಿ. ಹಾಜರಿದ್ದರು

      ವರದಿ : ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Chamarajanager#Press Day Celebration#Public News#Voice Of Janata#ಕನಿಪ ಸಂಘದಿಂದ ಅ - 18 ರಂದು ಪತ್ರಿಕಾ ದಿನಾಚರಣೆ : ಅಧ್ಯಕ್ಷ ಬಂಗಾರಪ್ಪ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.