• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮೆಯಲ್ಲಿ ಅಧಿಕಾರದ ಕುರ್ಚಿಗಾಗಿ ಪ್ರತಿಭಟನೆ..!

      Voiceofjanata.in

      August 19, 2024
      0
      ಭೀಮೆಯಲ್ಲಿ ಅಧಿಕಾರದ ಕುರ್ಚಿಗಾಗಿ ಪ್ರತಿಭಟನೆ..!
      0
      SHARES
      692
      VIEWS
      Share on FacebookShare on TwitterShare on whatsappShare on telegramShare on Mail

      ಭೀಮೆಯಲ್ಲಿ ಅಧಿಕಾರದ ಕುರ್ಚಿಗಾಗಿ ಪ್ರತಿಭಟನೆ..!

      ಇಂಡಿ : ಭೀಮೆಯೂ ಸದಾ ಒಂದಲ್ಲ‌ ಒಂದು ಸುದ್ದಿಯಲ್ಲಿ ಇದ್ದೆ ಇರುತ್ತದೆ. ಹೌದು ಇಂಡಿ ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರ ಅಧಿಕಾರಗಳ ಮಧ್ಯೆ ಕುರ್ಚಿಗಾಗಿ  ಪೈಪೋಟಿ ನಡೆದಿದೆ. ಕಾರ್ಯನಿರ್ವಾಹಕ ಅಧಿಕಾರಿ ಓರ್ವ ಅಧಿಕಾರದ ಕುರ್ಚಿ ನೀಡುವಂತೆ ಇಂಡಿ ತಾಲೂಕ ಪಂಚಾಯತ್ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಘಟನೆ ಸೋಮವಾರ ನಡೆದಿದೆ.
      ಪ್ರತಿಭಟನೆ ನಡೆಸುತ್ತಿರುವ ತಾ.ಪಂ ಇಓ ಗುರುಶಾಂತಪ್ಪ ಬೆಳ್ಳುಂಡಗಿ ಜುಲೈ ೨೯ ರಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ಪಂಚಾಯತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕ ಪಂಚಾಯತ್‌ಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದರು. ಮತ್ತೆ ಸರ್ಕಾರ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಾ ಪಂಚಾಯತ್ ಕಾರ್ಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಆದ್ರೇ, ಅಧಿಕಾರ ಸ್ವೀಕರಿಸಿ ಕೇವಲ ಒಂದು ವಾರ ಕಳೆದಿದೆ. ಆದರೆ ಒಂದೇ ವಾರದಲ್ಲಿ ಮತ್ತೆ ವರ್ಗಾವಣೆ ಹೇಗೆ ಸಾಧ್ಯ? ಜುಲೈ ೨೯ರ ವರೆಗೆ ಸರ್ಕಾರ ವರ್ಗಾವಣೆಗೆ ದಿನಾಂಕ ನಿಗದಿಗೊಳಿಸಿತ್ತು. ಆದರೂ ಸಹ ಜುಲೈ ೩೧ ರಂದು ಆದೇಶ ಹೊರಡಿಸಿ ಇಂಡಿ ತಾಲೂಕ ಪಂಚಾಯತ್ ಕಚೇರಿಗೆ ಬಾಬುರಾವ್ ರಾಠೋಡ ಅವರನ್ನು ಹೆಚ್ಚುವರಿಯಾಗಿ ನಿಯುಕ್ತಿಗೊಳಿಸಿರುವುದು ಎಷ್ಟು ಸರಿ? ಎಂದು ಗುರುಶಾಂತಪ್ಪ ಬೆಳ್ಳುಂಡಗಿ ಪ್ರಶ್ನಿಸಿದ್ದಾರೆ. ಈ ಕುರಿತು ಕಚೇರಿ ಮುಂದೆ ಧರಣಿ  ನಡೆಸುತ್ತಿರುವ ಅವರು ಸರ್ಕಾರ ನನ್ನನ್ನು ಏಕೆ ಕಡೆಗಣಸುತ್ತಿದೆ..? ನಾನೊಬ್ಬ ನಿವೃತ್ತ ಸೈನಿಕನಾಗಿದ್ದರೂ ಸಹ ನನಗೆ ಯಾವುದೇ ಗೌರವ ನೀಡದೆ ಏಕಾಏಕಿ ಬೇರೆ ಬೇರೆ ಕಡೆ ವರ್ಗಾವಣೆ ಮಾಡುತ್ತಿರುವುದು ಎಷ್ಟು ಸರಿ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ನಾನು ಸತ್ತ ಮೇಲೆ ನನ್ನ ಮಕ್ಕಳಿಗೆ ೫ ಲಕ್ಷ ಪರಿಹಾರ ಕೊಡಲು ಬರುತ್ತಾರೆಯೇ..? ಆಗ ನನಗೆ ಬಂದು ಸಾಂತ್ವನ ಹೇಳಲು ಸಾಧ್ಯವಾ ಎಂದು ದುಃಖ ಭರಿತರಾಗಿ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಅಧಿಕಾರ ವಹಿಸಿಕೊಂಡಿರುವ ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಬುರಾವ್ ರಾಠೋಡ ಅವರನ್ನು ಪ್ರಶ್ನಿಸಲಾಗಿ ಸರ್ಕಾರದ ಆದೇಶದಂತೆ ಇಂಡಿ ತಾಲೂಕು ಪಂಚಾಯತಿಗೆ ಬಂದು ಅಧಿಕಾರ ಸ್ವೀಕರಿಸಿದ್ದೇನೆ.  ಈಗಾಗಲೇ ವಿಜಯಪುರ ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುರಿಯಾಗಿ ಇಂಡಿಯನ್ನು ನನಗೆ ನೀಡಿದ್ದಾರೆ, ಸರಕಾರದ ಆದೇಶದ ಪ್ರಕಾರ ಅಧಿಕಾರ ಸ್ವೀಕರಿಸಿ ಕರ್ತವ್ಯ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
      ಪೋಟೊ1: ಕರ್ತವ್ಯ ನಿರತರಾಗಿರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ.
      ಪೋಟೊ2: ತಾ.ಪಂ ಕಚೇರಿ ‌ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ತಾಪಂ ಇಓ ಗುರುಶಾಂತಪ್ಪ ಬೆಳ್ಳುಂಡಗಿ 
      Tags: #EO Officer#Protest for the seat of power in Bhime..!#Public News#State News#TP EO#Voice Of Janata#ಭೀಮೆಯಲ್ಲಿ ಅಧಿಕಾರದ ಕುರ್ಚಿಗಾಗಿ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.