• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ : ಪುರಸಭೆ ಮಿನಿ‌ ಸಮರ್ ದಿನಾಂಕ ನಿಗದಿ..!

      Voiceofjanata.in

      August 20, 2024
      0
      ಇಂಡಿ : ಪುರಸಭೆ ಮಿನಿ‌ ಸಮರ್ ದಿನಾಂಕ ನಿಗದಿ..!
      0
      SHARES
      673
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪುರಸಭೆ ಮಿನಿ‌ ಸಮರ್ ದಿನಾಂಕ ನಿಗದಿ..

      ಇಂಡಿ : ಇತ್ತಿಚಿಗೆ ಬಹುನಿರೀಕ್ಷಿತ ಇಂಡಿ ಪುರಸಭೆ ಮೀಸಲಾತಿ ಪ್ರಕಟಿಸಿದ ಬೆನ್ನೆಲೆ ಇಂದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ.

      ಹೌದು ಇಂಡಿ ಪುರಸಭೆ 10 ನೇ ಅವಧಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಅಗಸ್ಟ್ -26 ರಂದು ಜರುಗುವ ಚುನಾವಣೆ ಹಿನ್ನೆಲೆ ಮಧ್ಯಾಹ್ನ1 ಘಂಟೆಗೆ ಪುರಸಭೆ ಕಾರ್ಯಾಲಯದಲ್ಲಿ ಚುನಾಯಿತ ಸದಸ್ಯರು, ವಿಧಾನ ಸಭಾ ಸದಸ್ಯರು, ಲೋಕಸಭಾ ಸದಸ್ಯರು, ಹಾಜರಿರಲು ಕೋರಿದ್ದಾರೆ.

      ಪುರಸಭೆ ಮೀಸಲಾತಿ ಅಧ್ಯಕ್ಷ ‌ಸ್ಥಾನಕ್ಕೆ ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

      ಇನ್ನೂ ಚುನಾವಣೆ ಸೋಮವಾರ ಅಗಸ್ಟ್ 26 ರಂದು ಪುರಸಭೆ ಕಾರ್ಯಾಲಯದಲ್ಲಿ ಜರುಗುತ್ತದೆ. ಅದೆ ದಿನ ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸಲು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಅವಕಾಶವಿದ್ದು, ತದನಂತರ ಕೊರಂ ಇದ್ದಲ್ಲಿ ನಾಮನಿರ್ದೇಶನ ಪತ್ರಗಳ ಪರಿಶೀಲನೆ, ನಾಮನಿರ್ದೇಶನ ಪತ್ರ ಹಿಂತೆಗೆದುಕೊಳ್ಳಲು ಅವಕಾಶವಿರುತ್ತದೆ.‌ ಆ ನಂತರ ಅಧ್ಯಕ್ಷರ ಚುನಾವಣೆ ಹಾಗೂ ಅವಶ್ಯ ಬಿದ್ದಲ್ಲಿ ಉಪಾಧ್ಯಕ್ಷರ ಚುನಾವಣೆ ಕೈಗೆತ್ತಿಕೊಳ್ಳಲಾಗುವುದು ಎಂದು ತಹಶಿಲ್ದಾರ‌‌ ಹಾಗೂ ಚುನಾವಣೆ ಅಧಿಕಾರಿಯಾಗಿರುವ ಬಿ ಎಸ್ ಕಡಕಭಾವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Elecation#Ind: Municipal Mini Summer Date fixed..!#Kannada News#Prasident and voice prasident#Public News#Voice Of Janata#ಇಂಡಿ : ಪುರಸಭೆ ಮಿನಿ‌ ಸಮರ್ ದಿನಾಂಕ ನಿಗದಿ..!Indi TMC
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.