• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ : ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ

      Voiceofjanata.in

      August 20, 2024
      0
      ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ : ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ
      0
      SHARES
      324
      VIEWS
      Share on FacebookShare on TwitterShare on whatsappShare on telegramShare on Mail

      ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ : ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ

      ಇಂಡಿ : ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಹೇಳಿದರು.

      ಪಟ್ಟಣದ ಕ್ಷೇತ್ರ ಶಿಕ್ಷಣ ಇಲಾಖೆಯ ರಾಧಾಕೃಷ್ಣ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

      ‘ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು’ ಎಂದು ಹೇಳಿದರು.

      ಇನ್ನೂ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕಾಂತು ಇಂಡಿ ಉಪನ್ಯಾಸಕ ಕಾರ್ಯಕ್ರಮ ನೀಡಿದ ಅವರು, ಅಧಿಕಾರ, ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯ ಹೊರತಾಗಿ ನಿಜವಾದ ಅಭಿವೃದ್ದಿಯನ್ನು ಕಾಣಲು ಅಸಾಧ್ಯ ಎಂದು ಹೇಳಿದರು.

      ಅರ್ಥಿಕ ಸ್ವಾತಂತ್ರ್ಯ ಇಲ್ಲದ, ರಾಜಕೀಯ ಸ್ವತಂತ್ರ್ಯದಿಂದ ಸರ್ವರನ್ನೊಳಗೊಂಡ ಅಭಿವೃದ್ದಿ ಕರ್ನಾಟಕದ ರಾಜಕೀಯ ಮತ್ತು ಆಡಳಿತ ಎಪ್ಪತರ ದಶಕದಲ್ಲಿ ಹೊಸ ತಿರುವು ಕೊಟ್ಟವರು. ರಾಜ್ಯದಲ್ಲಿ ರಾಜಕೀಯ, ಸಾಮಾಜಿಕ, ಮತ್ತು ಅರ್ಥಿಕ ಪರಿವರ್ತನೆಗೆ ನಾಂದಿ ಹಾಡಿ ಪರಿವರ್ತನೆಯ ಹರಿಕಾರರು ಎನಿಸಿಕೊಂಡಿವರು ಮಾಜಿ ಮುಖ್ಯ ದೇವರಾಜ ಅರಸು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಹಿಂದುಳಿದ ಇಲಾಖೆ ಅಧಿಕಾರಿ ಎಸ್.ಆರ್.ಗದ್ಯಾಳ, ಎಸ್.ಆರ್.ನಡಗಡ್ಡಿ, ಎಸ್.ಎಂ.ಪಾಟೀಲ, ಬಸವರಾಜ ಗೊರನಾಳ, ಶಿಕ್ಷಕಿ ಪಿ.ಎಚ್.ಹೂಗಾರ ಮಾತನಾಡಿದರು.

      ವೇದಿಕೆಯ ಮೇಲೆ ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್ ಓ ಮಂಜುನಾಥ ಧುಳೆ,ಸಹಕಾರಿ ಸಂಘದ ನಿರ್ದೇಶಕ ಕೆ.ಎಚ್.ವಡ್ಡರ,ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣ ,ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ,ಅಲೇಮಾರಿ ಸಂಘದ ಅಧ್ಯಕ್ಷ ವೆಂಕಟೇಶ ಭೈರಾಮಡಗಿ ಮತ್ತಿತರಿದ್ದರು. ಹಿಂದುಳಿದ ವರ್ಗದ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ, ಬಾಷಣ,ರಸಪ್ರಶ್ನೆ, ೧೦೦ ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ, ಕ್ರಿಕೆಟ ನಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನಗಳಿಸಿದವರಿಗೆ ಬಹುಮಾನ ಪ್ರಶಸ್ತಿ ಪತ್ರ ನೀಡಲಾಯಿತು.

      ಇಂಡಿ ಪಟ್ಟಣದ ಗುರುಭವನದ ನಡೆದ ರಾಜ್ಯದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ ೧೦೯ ನೇ ಜನ್ಮ ದಿನಾಚರಣೆಯಲ್ಲಿ ಕಂದಾಯ ಉಪವಿಭಾಗ ಅಧಿಕಾರಿ‌ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      Tags: #D Devaraju Arasu#D. Devaraja was the pioneer of social revolution : Revenue Sub-Divisional Officer Abid Gadyala#indi / vijayapur#Public News#ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ : ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.