• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

      Voiceofjanata.in

      August 23, 2024
      0
      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕ ಅಹವಾಲು-ಕುಂದುಕೊರತೆ- ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ

      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

      ವಿಜಯಪುರ, ಆಗಸ್ಟ್ 22 : ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು.

      ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟ ಹೆಚ್ಚಿಸಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರμÁ್ಟಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದ್ದು, ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೇವೆಯಲ್ಲಿ ಯಾವುದೇ ವಿಳಂಬವಾಗದಂತೆ ಕಾರ್ಯ ನಿರ್ವಹಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದರು.
      ಸಾರ್ವಜನಿಕರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಂಡು ಜನರಿಗೆ ಸರಕಾರಿ ಸೌಲಭ್ಯ ಸವಲತ್ತುಗಳು ಒದಗಿಸಲು ಯಾವುದೇ ವಿಳಂಬವಾಗದಂತೆ ನಿಗದಿತ ಸಮಯದಲ್ಲಿ ಸರ್ಕಾರದ ಯೋಜನೆಗಳ ಸಮರ್ಪಕ ಅನುμÁ್ಟನಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

      ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಾರ್ವಜನಿಕರಿಗೆ ದೊರಕಬೇಕಾದ ಮೂಲಭೂತ ಹಕ್ಕುಗಳನ್ನು ಒದಗಿಸಲು ಆಸ್ಪತ್ರೆಗಳ ನಿರ್ಮಾಣ, ರಸ್ತೆ, ಶಿಕ್ಷಣ ಹೀಗೆ ಹಲವಾರು ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತಿದೆ. ಈ ಯೋಜನೆಗಳ ಸಮಯೋಚಿತ ಅನುμÁ್ಟನಕ್ಕೆ ಅಧಿಕಾರಿಗಳು ಬದ್ಧರಾಗಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು.

      ನಮ್ಮ ಸಂವಿಧಾನವು ಪವಿತ್ರ ದ್ಯೇಯೋದ್ಧೇಶಗಳನ್ನು ಹೊಂದಿ, ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಸಮಾನ ಅವಕಾಶ ದೊರಕಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವೂ ಸಹ ಸಾರ್ವಜನಿಕರ ಅನುಕೂಲಕ್ಕಾಗಿಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರೆಯಬೇಕಾದ ಅಗತ್ಯ ಸೌಲಭ್ಯಗಳ ಕಲ್ಪಿಸಲು ಶ್ರಮವಹಿಸಬೇಕು ಎಂದರು.

      ಕಾಯಾರ್ಂಗದ ಸುಧಾರಣೆಗೆ ಸರಿಯಾದ ಮಾರ್ಗದರ್ಶನ ನೀಡುತ್ತ ಉತ್ತಮ ಆಡಳಿತ ಹಾಗೂ ಸೇವೆ ಒದಗಿಸಲು ಲೋಕಾಯುಕ್ತ ಸಂಸ್ಥೆಯು ಶ್ರಮಿಸುತ್ತಿದೆ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಲೋಕಾಯುಕ್ತಕ್ಕೆ ಅಹವಾಲುಗಳನ್ನು ದಾಖಲೆ ಸಹಿತ ದೂರು ನೀಡುವಂತೆಯೂ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲಾಗುವುದೆಂದು ಹೇಳಿದರು. ಲೋಕಾಯಕ್ತಕ್ಕೆ ಒಳಪಡದ ಪ್ರಕರಣಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಅರ್ಹರಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುವುದು. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

      ದೂರುದಾರರು ತಮ್ಮ ಕುಂದುಕೊರತೆ ಹಾಗೂ ಪರಿಹಾರದ ಬಗ್ಗೆ ನಮೂನೆ-1 ಮತ್ತು 2ನ್ನು ಭರ್ತಿ ಮಾಡಿ ಸ್ಪಷ್ಟವಾಗಿ ದಾಖಲಿಸಬೇಕು. ದೂರಿನೊಂದಿಗೆ ದೂರಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಕ್ರಮಬದ್ಧವಾಗಿ ದೂರು ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.
      ಈ ಸಂದರ್ಭಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಣೆ, ವಿಚಾರಣೆ ಶಾಖೆಯ ಉಪ ನಿಬಂಧಕರಾದ ಪ್ರಕಾಶ ಎಲ್.ನಾಡಿಗೇರ, ಲೋಕಾಯುಕ್ತದ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕರಾದ ಶುಭವೀರ್,
      ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್.ಹಾಗರಗಿ ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ, ವಿಜಯಪುರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ್,ಲೋಕಾಯುಕ್ತ ಡಿವೈಎಸ್‍ಪಿ ಸುರೇಶ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.ರಾಜಶೇಖರ ದೈವಾಡಿ ಅವರು ಕಾರ್ಯಕ್ರಮ ನಿರ್ವಹಿಸಿದರು.

      Tags: #Kannada News#Public News#Respond quickly to the problems of the public to improve the quality of governance - Deputy Lokayukta Ny.K.N.Phanindra#Voiceofjanata.in#ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.