• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅತೀ ಶೀಘ್ರದಲ್ಲೇ ಇಂಡಿ ನಗರಸಭೆ : ಶಾಸಕ ಪಾಟೀಲ

      ಇಂಡಿ ಮಾಡಲ್ ಸಿಟಿ, ಲೇಮನ್ ಸಿಟಿ ಕನಸು : ಶಾಸಕ ಪಾಟೀಲ

      August 26, 2024
      0
      ಅತೀ ಶೀಘ್ರದಲ್ಲೇ ಇಂಡಿ ನಗರಸಭೆ : ಶಾಸಕ ಪಾಟೀಲ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      680
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಮಾಡಲ್ ಸಿಟಿ, ಲೇಮನ್ ಸಿಟಿ ಕನಸು : ಶಾಸಕ ಪಾಟೀಲ

      ಅತೀ ಶೀಘ್ರದಲ್ಲೇ ಇಂಡಿ ನಗರಸಭೆ : ಶಾಸಕ ಪಾಟೀಲ

      ಇಂಡಿ : ನಗರ ಅಭಿವೃದ್ಧಿ, ಬೆಳವಣಿಗಾಗಿ ಶ್ರಮಸಿಬೇಸಬೇಕು. ಅದಲ್ಲದೇ ವಿಶೇಷವಾಗಿ ಮಾಡಲ್ ಸಿಟಿ, ಲೆಮನ್ ಸಿಟಿ ಮಾಡುವ ಗುರಿ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ಸೋಮವಾರ ನಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಹಿನ್ನೆಲೆ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ‌ನ್ಯಾಯ ಹಾಗೂ ಸಮ-ಸಮಾಜದ ನಿರ್ಮಾಣದ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ. ಒಟ್ಟು 23 ಪುರಸಭೆ ಸದಸ್ಯ ಹಾಗೂ ಶಾಸಕ, ಸಂಸದರು ‌ಸೇರಿ 25 ಮತಗಳಿದ್ದು, ಅದರಲ್ಲಿ 15 ಮತಗಳನ್ನು ಕಾಂಗ್ರೆಸದ ಪಕ್ಷದ ಅಭ್ಯರ್ಥಿ ಲಿಂಬಾಜಿ ರಾಠೋಡ ಅಧ್ಯಕ್ಷರಾಗಿ ಹಾಗೂ ಜಹಾಂಗೀರ್ ಸೌದಾಗಾರ ಆಯ್ಕೆಯಾಗಿದ್ದಾರೆ. ಈ ಗೆಲುವಿಗೆ ಪಕ್ಷದ ಸಂಘಟನೆ ಕಾರಣ ಎಂದರು.ಇನ್ನೂ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾಮನಿರ್ದೇಶನ ಸೇರಿದಂತೆ, ಚುನಾವಣೆಯಲ್ಲಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ ಎಂದು ಹೇಳಿದರು.
      ಈಗಾಗಲೇ ನಗರದಲ್ಲಿ 24*7 ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದ್ದು, ಇನ್ನೂ ನಗರದ ಒಳರಸ್ತೆಗಳಿಗೆ ಹಾಗೂ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಿಗೆ ಆಧ್ಯತೆ ನೀಡಿ ಅತೀ ಶೀಘ್ರದಲ್ಲೇ ‌ದುರಸ್ಥಿ  ಕಾರ್ಯ ಮಾಡಲಾಗುವುದು. ಚುನಾವಣೆ ಬರಬಹುದು, ಹೋಗಬಹುದು. ಆದರೆ ವಿಶ್ವಾಸ, ಪ್ರೀತಿ,  ಸೌಹಾರ್ದತೆಯ ಸಾಮರಸ್ಯದ ಬದುಕು ಅವಶ್ಯಕ. ಗಡಿಭಾಗದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಕನ್ನಡ ಭಾಷೆಯನ್ನು ಬೆಳೆಸಬೇಕು. ನಗರದಲ್ಲಿ ಗತವೈಭವದ ದಿನಗಳು ನಡೆಯಬೇಕು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಮಹಾ ಸೌದಾಗಾರ, ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್, ಭೀಮಣ್ಣ ಕವಲಗಿ, ಇಲಿಯಾಸ್ ಬೊರಾಮಣಿ ಹಾಗೂ ಪುರಸಭೆ ಸದಸ್ಯ ಭೀಮನಗೌಡ ಪಾಟೀಲ, ಅಯೂಬ್ ಬಾಗವಾನ, ಸಂಗೀತಾ ಕರಕಟ್ಟಿ, ಭಾಗಿರಥಿ ಕುಂಬಾರ, ಉಮೇಶ್ ದೇಗಿನಾಳ, ಸುದೀರ ಕರಕಟ್ಟಿ, ಸತೀಶ ಕುಂಬಾರ, ಭೀಮಾಶಂಕರ ಮೂರಮನ ಸೇರಿದಂತೆ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
      INDI : ಸೋಮವಾರ ನಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಹಿನ್ನೆಲೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ‌‌ ಯಶವಂತರಾಯಗೌಡ ಪಾಟೀಲ ಸುದ್ದಿಗೊಷ್ಠಿ ಉದ್ದೇಶಿಸಿ ಮಾತನಾಡುತ್ತೀರುವ ಚಿತ್ರ.
      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:0.0000,0.0000;
      brp_del_sen:0.0000,0.0000;
      delta:null;
      module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;
      Tags: #Elecation#Indi City Council very soon: MLA Patil#Pressmeet#Public News#Voicofjanata.in#ಅತೀ ಶೀಘ್ರದಲ್ಲೇ ಇಂಡಿ ನಗರಸಭೆ : ಶಾಸಕ ಪಾಟೀಲCongressTmc indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.