• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೊಳವೆ ಬಾವಿ ದರುಂತ :ಯಂತ್ರೋಪಕರಣಗಳ ಬಿಲ್ ಬಾಕಿ ಬಾಕಿ… ಮಾಲೀಕರು ಕಕ್ಕಾಬಿಕ್ಕಿ..! ರೊಕ್ಕಾ ನೀಡಿ ಸ್ವಾಮಿ..!

      Voiceofjanata.in

      August 26, 2024
      0
      ಕೊಳವೆ ಬಾವಿ ದರುಂತ :ಯಂತ್ರೋಪಕರಣಗಳ ಬಿಲ್ ಬಾಕಿ ಬಾಕಿ… ಮಾಲೀಕರು ಕಕ್ಕಾಬಿಕ್ಕಿ..! ರೊಕ್ಕಾ ನೀಡಿ ಸ್ವಾಮಿ..!
      0
      SHARES
      416
      VIEWS
      Share on FacebookShare on TwitterShare on whatsappShare on telegramShare on Mail

      ಲಚ್ಯಾಣ ಕೊಳವೆ ಬಾವಿ ದುರಂತದಲ್ಲಿ ಬಳಸಿದ ಯಂತ್ರೋಪಕರಣಗಳ ಬಿಲ್ ಬಾಕಿ ಬಾಕಿ… ಮಾಲೀಕರು ಕಕ್ಕಾಬಿಕ್ಕಿ..! ರೊಕ್ಕಾ ನೀಡಿ ಸ್ವಾಮಿ..!

      ಇಂಡಿ : ಭೀಮೆಯ ಗಡಿಭಾಗದ, ಪವಾಡ ಪ್ರದೇಶದಲ್ಲಿ ಇತ್ತೀಚಿಗೆ 2 ವರ್ಷದ ಮುಗ್ದ ಮಗು ಕೊಳವೆ ಬಾವಿಯಲ್ಲಿ ಬಿದ್ದಿರುವ ದುರಂತದ ಘಟನೆಯೊಂದು ನಡೆದಿದ್ದು, ಅಕ್ಷರಶಃ ನಿರವ ಮೌನದಲ್ಲಿ ಇಡೀ ರಾಜ್ಯವೇ ಮೊಳಗಿದ್ದು, ಮಗುವಿನ ಪ್ರಾಣ ರಕ್ಷಣೆಗಾಗಿ ಪ್ರಾಥನೆಯಲ್ಲಿಯೂ ಮೊಳಗಿದ್ದರು. ಆದರೆ ಇಡೀ ಜಿಲ್ಲಾಡಳಿತ‌ ಹಾಗೂ ಜನ ಪ್ರತಿನಿಧಿಗಳು ಸ್ಥಳದಲ್ಲೇ ಬಿಡು ಬಿಟ್ಟು ಮಗುವಿನ ಪ್ರಾಣ ರಕ್ಷಣೆಯಲ್ಲಿ ಹಗಲು ಇರಳು ನಿರಂತರವಾಗಿ 22 ಘಂಟೆ ಕಾಲ ಕಾರ್ಯಾಚಾರಣೆ‌‌ ನಡೆಸಿದ ಪರಿಣಾಮ ಆ ಮಗು ಸದೃಶ ರೀತಿಯಲ್ಲಿ ಬದುಕಿ ಬಂದಿತ್ತು. ಅದಲ್ಲದೇ ಈ ಕಾರ್ಯಕ್ಕೆ ಜಿಲ್ಲಾ ಆಡಳಿತಕ್ಕೆ ಹಾಗೂ ರಾಜ್ಯ ಸರಕಾರಕ್ಕೆ ಜನರಿಂದ ಮೆಚ್ಚುಗೆಯ ಮಹಾಪೂರ ಹಾಗೂ ಎಲ್ಲೆಲ್ಲಿಯೂ ಪ್ರಶಂಸೆನಿಯ ವ್ಯಕ್ತವಾಯಿತು. ಆದರೆ ಪ್ರಾಣಪಣಕ್ಕಿಟ್ಟು ಮಗುವಿನ ರಕ್ಷಣೆಯಲ್ಲಿ ನಿರಂತರವಾಗಿ ಯಶಸ್ವಿ ಕಾರ್ಯಾಚರಣೆ ನಡೆಸಿರುವ ಮತ್ತು ಬಹು ಮುಖ್ಯ ಪಾತ್ರವಹಿಸಿರುವ ಯಂತ್ರೋಪಕರಣಗಳು ಮಾಲಿಕರು ಇಂದಿಗೂ ಆತಂಕದಲ್ಲಿದ್ದಾರೆ. ಏನು‌ ಕಾರಣ ಗೊತ್ತಾ..?  ಅವರ ಕಥೆ ಕಾಗಕ್ಕ ಗುಬ್ಬಕ್ಕನಾ ವ್ಯಥ್ಯೆಯಾಗಿದೆ.
      ಹೌದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಸ್ವಾತಿಕ ಎಂಬ ಎರಡು ವರ್ಷದ ಪುಟ್ಟ ಮಗು ಆಡುತ್ತಾ ಹೋಗಿ ಆಕಸ್ಮೀಕ ಕೊಳವೆ ಬಾವಿಯಲ್ಲಿ ಬಿದ್ದು ಸಾವು ಬದುಕಿನ ಮದ್ಯ ಹೋರಾಟ ‌ಮಾಡುತ್ತಿರುವ ಘಟನೆ ನಡೆದಿತ್ತು.‌ ಈ ಸುದ್ದಿ ತಿಳಿದ ತಾಲೂಕು ಹಾಗೂ ಜಿಲ್ಲಾ ಆಡಳಿತ ಸ್ಥಳಕ್ಕೆ ದೌಡಾಯಿಸಿ ಅವಶ್ಯಕವಿರುವ ಎಲ್ಲಾ ರೀತಿಯ ಯೋಜನೆಗಳು ರೂಪಿಸಿ ಕಾರ್ಯಾಚರಣೆ ಮಾಡಿ ಮಗುವಿನ ಪ್ರಾಣ ರಕ್ಷಣೆಯಲ್ಲಿ ಯಶಸ್ವಿಯಾದರು. ಆದರೆ ಅದಕ್ಕೆ ಶ್ರಮಪಟ್ಟಿರುವ 220 ಹಿಟ್ಯಾಚಿ 2, ಟ್ರಾಕ್ಟರ್ ಬ್ರೇಕರ್ 4, ಜೆಸಿಬಿ 3, ಟ್ಯಾಕ್ಟರ್ 3, ವಾಟರ್ ಟ್ಯಾಂಕರ್ 1, ಹ್ಯಾಂಡ್ ಡ್ರಿಲ್ಲಿಂಗ್ ಮಶೀನ್ 1,  ಕಟಿಂಗ್ ಮಶೀನ್ 1 ಯೊಂದನ್ನು ಒಟ್ಟು 22 ಘಂಟೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಆ ಯಂತ್ರೋಪಕರಣಗಳ ಬಳಕೆ ಒಟ್ಟು ಖರ್ಚು 3 ಲಕ್ಷ 70 ಸಾವಿರ 18 ರೂಪಾಯಿ ಹಣ ಸಂದಾಯ ಮಾಡಬೇಕಾಗಿತ್ತು. ಆದರೆ ಸುಮಾರು 6 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಆ ಹಣ ದೊರೆಯದೆ ಹಿನ್ನೆಲೆಯಲ್ಲಿ, ಅಧಿಕಾರಿಗಳ ಕಾಗಕ್ಕ ಗುಬ್ಬಕ್ಕನಾ ಕಥೆ ಕೇಳುವುದಾಗಿದೆ. ಒಟ್ಟಾರೆಯಾಗಿ ಆ ಯಂತ್ರೋಪಕರಣಗಳ‌ ಮಾಲಿಕರಿಗೆ ಅತೀ ಶೀಘ್ರದಲ್ಲೇ ಹಣಬಿಡುಗಡೆಗೊಳಿಸಿ ಆತಂಕದಿಂದ ಮುಕ್ತಗೊಳಿಸಬೇಂಬುದು ಮಾಲಿಕರ ಆಶಯವಾಗಿದೆ.
      ಕಳೆದ ಐದು ತಿಂಗಳ ಹಿಂದೆ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ಕಳವೆ ಭಾವಿಗೆ ಬಿದ್ದಿತ್ತು. ಆ ಮಗುವಿನ ರಕ್ಷಣಾ ಕಾರ್ಯಕ್ಕೆ ನಮ್ಮ ಜೆಸಿಬಿ ವಾಹನ ಸೇರಿದಂತೆ ಹಲವು ಜನರ ವಾಹನಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಕಾರ್ಯಾಚರಣೆಯ ನಂತರ ಹಣ ನೀಡುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಹಣ ನೀಡಿಲ್ಲ.
      ನಾಗಪ್ಪ ಮೇತ್ರಿ, ಜೆಸಿಬಿ ಮಾಲೀಕ.
      ಏಪ್ರಿಲ್ ತಿಂಗಳಿನಲ್ಲಿ ಲಚ್ಯಾಣದಲ್ಲಿ ಕೊಳವೆ ಭಾವಿಗೆ ಬಿದ್ದ ಮಗುವನ್ನು ರಕ್ಷಣೆ ಮಾಡಲು ೨೨ ಘಂಟೆಗಳ ಕಾಲ ಹಲವು ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಆ ವಾಹನಗಳ ಬಾಡಿಗೆ ನೀಡಲು ಲೋಕೋಪಯೋಗಿ ಇಲಾಖೆಯ ಮೂಲಕ ಅಂದಾಜು ಪತ್ರಿಕೆ ತಯಾರಿಸಿ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಮನವಿ ಸಲ್ಲಿಸಿದ್ದೇವೆ. ಅನುದಾನ  ಬಿಡುಗಡೆಗೊಳಿಸಿದ ನಂತರ ವಾಹ ಮಾಲೀಕರಿಗೆ ಹಣ ನೀಡಲಾಗುತ್ತದೆ.
      ಅಬೀದ್ ಗದ್ಯಾಳ್, ಕಂದಾಯ ಉಪವಿಭಾಗಾಧಿಕಾರಿ ಇಂಡಿ.
      ಇಂಡಿ: ಕೊಳವೆ ಭಾವಿಗೆ ಬಿದ್ದ ಸಾತ್ವಿಕನ ರಕ್ಷಣೆಗಾಗಿ ನಡೆಸಿದ ಕಾರ್ಯಾಚರಣೆಯ ಸ್ಥಳ.
      Tags: #indi / vijayapur#Machinery bills are outstanding... Owners are in awe..! Give a stop#Public News#Voiceofjanata.in#ಯಂತ್ರೋಪಕರಣಗಳ ಬಿಲ್ ಬಾಕಿ ಬಾಕಿ... ಮಾಲೀಕರು ಕಕ್ಕಾಬಿಕ್ಕಿ..! ರೊಕ್ಕಾ ನೀಡಿ ಸ್ವಾಮಿ..!Lord..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.