• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಕ್ಕಳೊಂದಿಗೆ ಬಿಸಿಊಟ ಸವಿದ ನಾಟ್ಯ ಮಯೂರಿ..! ಒಮ್ಮೆ ವಿಡಿಯೋ ವಿಕ್ಷಿಸಿ

      Voiceofjanata.in

      August 28, 2024
      0
      ಮಕ್ಕಳೊಂದಿಗೆ ಬಿಸಿಊಟ ಸವಿದ ನಾಟ್ಯ ಮಯೂರಿ..! ಒಮ್ಮೆ ವಿಡಿಯೋ ವಿಕ್ಷಿಸಿ
      0
      SHARES
      502
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಶಾಲೆಗೆ ಹಾರಿ ಬಂದ ರಾಷ್ಟ್ರಪಕ್ಷಿ ! ಮಕ್ಕಳೊಂದಿಗೆ ಬಿಸಿಊಟ ಸವಿದ ನಾಟ್ಯ ಮಯೂರಿ…

      ವಿಜಯಪುರ: ಸರ್ಕಾರಿ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿಧ್ಯಾರ್ಥಿಗಳು ಮದ್ಯಾಹ್ನ ಬಿಸಿಊಟ ಸೇವಿಸುತ್ತಿರುವ ಸಮಯದಲ್ಲಿ ಹಾರಿ ಬಂದ ರಾಷ್ಟ್ರಪಕ್ಷಿ ನವಿಲು ಮಕ್ಕಳೊಂದಿಗೆ ಬಿಸಿಊಟ ಸವಿದು ಮಕ್ಕಳಿಗೆ ಮನೊಲ್ಲಾಸ ಹೆಚ್ಚಿಸಿದ ಘಟನೆ ನಡೆದಿದೆ. ವಿಜಯಪುರ ತಾಲ್ಲೂಕಿನ ಜಂಬಗಿ (ಆ) ಗ್ರಾಮದ ಕೆರೂರವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ವಸ್ತಿ ಶಾಲಾ ಮಕ್ಕಳು ಬಿಸಿಊಟ ಸೇವಿಸುವಾಗ ಹಾರಿ ಬಂದ ರಾಷ್ಟ್ರ ಪಕ್ಷಿ ಮಕ್ಕಳು ತಟ್ಟೆಯಲ್ಲಿ ಅನ್ನ ಹಾಕಿಕೊಂಡು ಪ್ರಾರ್ಥನೆ ಮಾಡುತ್ತಾ ಕುಳಿತಾಗ ಅನ್ನದ ತಟ್ಟೆಗೆ ಕಡೆಗೆ ಸಾಗಿದೆ. ಈ ಸಮಯದಲ್ಲಿ ವಿಧ್ಯಾರ್ಥಿಯೋರ್ವಳು ತನ್ನ ತಟ್ಟೆಯನ್ನು ನವಿಲಿಗೆ ಕೊಟ್ಟು ಬೇರೊಂದು ತಟ್ಟೆ ತೆಗೆದುಕೊಂಡಿದ್ದಾಳೆ. ವರ್ಗಾಕೋಣೆಯ ಹತ್ತಿರವು ಬಂದ ನಾಟ್ಯ ಮಯೂರಿ ಧಾನ್ಯಗಳನ್ನು ಸವಿದು ತನ್ನ‌ಹಸಿವನ್ನು ನಿಗಿಸಿಕೊಂಡಿದೆ.
      ಶಾಲಾ ಆವರಣವು ಹಚ್ಚ ಹಸಿರಿನ ಗಿಡಗಳ ಮಧ್ಯೆ ಸುಂದರ ಪ್ರಕೃತಿ ಸೌಂದರ್ಯ ಹೊಂದಿದ್ದು, ಪ್ರತಿದಿನ ಮಕ್ಕಳು ಈ ಪ್ರಕೃತಿ ಮಡಿಲಲ್ಲಿ ಊಟ ಸೇಸುತ್ತಾರೆ. ಹಸಿರು ತುಂಬಿದ ವಾತಾವರಣದಲ್ಲಿ ರಾಷ್ಟ್ರಪಕ್ಷಿ ಆಗಮಿಸಿದ್ದರಿಂದ ವಿಧ್ಯಾರ್ಥಿಗಳು ಖುಷ್ ಆಗಿದ್ದಾರೆ.

      https://voiceofjanata.in/wp-content/uploads/2024/08/VID-20240828-WA0190.mp4
      Tags: #Karanataka#national Bird#Natya Mayuri enjoyed hot lunch with children...#Public News#Voiceofjanata.in#ಮಕ್ಕಳೊಂದಿಗೆ ಬಿಸಿಊಟ ಸವಿದ ನಾಟ್ಯ ಮಯೂರಿ...vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 10, 2026
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.