• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಲು ಶ್ರಮಿಸಿ:ಪಿ.ರಾಜೀವ

      Voiceofjanata.in

      August 28, 2024
      0
      ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಲು ಶ್ರಮಿಸಿ:ಪಿ.ರಾಜೀವ
      0
      SHARES
      187
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಲು ಶ್ರಮಿಸಿ:ಪಿ.ರಾಜೀವ

      ವಿಜಯಪುರ: ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

      ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸದಸ್ಯತ್ವ ಅಭಿಯಾನ ಪ್ರಮುಖ ಘಟ್ಟ. ಕೇಂದ್ರ ಸಚಿವರಿಂದ ಹಿಡಿದು ಬೂತ ಮಟ್ಟದ ಕಾರ್ಯಕರ್ತರು ಈ ಸದಸ್ಯತ್ವ ಅಭಿಯಾನದಲ್ಲಿ ಅತ್ಯಂತ ಕ್ರೀಯಾಶೀಲವಾಗಿ ಪಾಲ್ಗೊಂಡು ತಮ್ಮ ತಮ್ಮ ಬೂತ ಮಟ್ಟದಲ್ಲಿ ೩೦೦ ಹೊಸ ಸದಸ್ಯರನ್ನಾಗಿ ಮಾಡುವಂತೆ ತಿಳಿಸಿದರು.

      ಈ ಬಾರಿಯ ಸದಸ್ಯತ್ವ ಅಭಿಯಾನ ಸ್ವಲ್ಪ ವಿಭಿನ್ನವಾಗಿದ್ದು, ಕೇವಲ ಮಿಸ್ ಕಾಲ ನೀಡಿದರೆ ಸದಸ್ಯರಾಗಲ್ಲ. ಮೊಬೈಲ್ ಬರುವ ಒಟಿಪಿ ಬಳಸಿಕೊಂಡು ಐಡಿ ಕಾರ್ಡ ಆದ ನಂತರವೇ ಸದಸ್ಯತ್ವ ಅಭಿಯಾನ ಪೂರ್ತಿಯಾದಂತೆ ಅದನ್ನು ಕಾರ್ಯಕರ್ತರು ಗಮನಿಸಬೇಕು ಎಂದರು.
      ಅಲ್ಲದೇ ಸದಸ್ಯತ್ವ ಅಭಿಯಾನದಲ್ಲಿ ಪ್ರತಿ ಮತಕ್ಷೇತ್ರ-ಮಂಡಲದಲ್ಲಿರುವ ಬರುವ ಮಾಜಿ ಸಚಿವರು ಹಾಲಿ ಹಾಗೂ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್, ಜಿ.ಪಂ.ಹಾಗೂ ತಾ.ಪಂ.ಮಾಜಿ ಸದಸ್ಯರು ಮಾಜಿ ಮಹಾನಗರ ಪಾಲಿಕೆಗಳ ಸದಸ್ಯರು ಕೂಡ ಪ್ರತಿ ಮನೆಗಳಿಗೆ ಹೋಗಿ ಜನರಿಗೆ ಅರಿವು ಮೂಡಿಸಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

      ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಸೂಚನೆ ಬರದಿದ್ದರೂ ಸ್ವಯಂಪ್ರೇರಿತವಾಗಿ ಸದಸ್ಯತ್ವ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಈ ಮೂಲಕ ವಿಜಯಪುರ ಜಿಲ್ಲೆಯಲ್ಲಿ ೩.೫೦ ಲಕ್ಷ ಹೊಸ ಸದಸ್ಯರ ಐಡಿ ರಚಿಸಬೇಕು. ಸೆ.೨ ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಸೆ.೩೦ ರೊಳಗಾಗಿ ಅಭಿಯಾನ ಮುಗಿಸಬೇಕೆಂದರು.

      ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಜವಾಬ್ದಾರಿ ವಹಿಸಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
      ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಸಂಪೂರ್ಣವಾಗಿ ಮುಂದಿನ ೧ ತಿಂಗಳುಗಳ ಕಾಲ ಸದಸ್ಯತ್ವ ಅಭಿಯಾನಕ್ಕೆ ಕಾರ್ಯಕರ್ತರು ದುಡಿಯಬೇಕು. ಆ ಮೂಲಕ ಜಿಲ್ಲಾದ್ಯಂತ ಯಶಸ್ವಿಯಾಗಿ ಸದಸ್ಯತ್ವ ಅಭಿಯಾನ ಮಾಡುವಂತೆ ಕೋರಿದರು.

      ಈ ಸಂದರ್ಭದಲ್ಲಿ ವೇದಿಕೆ ಮೇಲೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಮುಖಂಡರಾದ ವಿಜುಗೌಡ ಪಾಟೀಲ,ಬಸವರಾಜ ಯಂಕಂಚಿ,ಚಂದ್ರಶೇಖರ ಕವಟಗಿ, ಕಾಸು ಗೌಡ ಬಿರಾದಾರ, ಸಂಜೀವ ಐಹೊಳೆ, ಸ್ವಪ್ನಾ ಕಣಮುಚನಾಳ, ಈರಣ್ಣಾ ರಾವರೂ, ಸಾಬು ಮಾಶ್ಯಾಳ, ಮುಳುಗೌಡ ಪಾಟೀಲ, ರಾಜ್ಯ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲಾ ಪದಾದಿಕಾರಿಗಳು,ಮಂಡಲ ಪದಾಧಿಕಾರಿಗಳು, ಪ್ರಕೋಷ್ಠ ಪದಾಧಿಕಾ ರಿಗಳು, ಮಹಿಳಾ ಮೋಚಾ ಪದಾಧಿಕಾರಿಗಳು ಇತರರು ಇದ್ದರು.

      Tags: #Public News#Strive to make 40 thousand new memberships per mandal: P. Rajeeva#ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಲು ಶ್ರಮಿಸಿ:ಪಿ.ರಾಜೀವvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.