• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹುಬ್ಬೆ ಹುಣಸೆ ಡ್ಯಾಮ್ಗೆ ಭಾಗಿನ ಅರ್ಪಿಸಿದ ಶಾಸಕ ಎಂ ಆರ್ ಮಂಜುನಾಥ್

      Voiceofjanata.in

      August 29, 2024
      0
      ಹುಬ್ಬೆ ಹುಣಸೆ ಡ್ಯಾಮ್ಗೆ ಭಾಗಿನ ಅರ್ಪಿಸಿದ ಶಾಸಕ ಎಂ ಆರ್ ಮಂಜುನಾಥ್
      0
      SHARES
      433
      VIEWS
      Share on FacebookShare on TwitterShare on whatsappShare on telegramShare on Mail

      ಹುಬ್ಬೆ ಹುಣಸೆ ಡ್ಯಾಮ್ಗೆ ಭಾಗಿನ ಅರ್ಪಿಸಿದ ಶಾಸಕ ಎಂ ಆರ್ ಮಂಜುನಾಥ್

      ಹನೂರು:ತಾಲೂಕಿನ ಚಿಕ್ಕ ಮಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಹುಬ್ಬೆ ಹುಣಸೆ ಜಲಾಶಯ ಬರ್ತಿಯಾಗಿದ್ದು ಸ್ಥಳೀಯ ಶಾಸಕ ಎಂ ಆರ್ ಮಂಜುನಾಥ್ ಅವರು ಭಾಗಿನ ಅರ್ಪಿಸಿದರು.

      ನಂತರ ಪತ್ರಿಕಾ ಮಾದ್ಯಮ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಕ್ಷೇತ್ರದ ಅಧಿಪತಿಗಳಾದ ಮಂಟೇಸ್ವಾಮಿ, ಸಿದ್ದಪಾಜಿ, ಶ್ರೀ ಮಲೈ ಮಹದೇಶ್ವರರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಉತ್ತಮ ಮಳೆ ಆಗುತ್ತಿದ್ದೂ, ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿರುವುದು ಒಳ್ಳೆಯ ವಿಚಾರ ಸಕಲ ಜೀವರಾಶಿಗಳಿಗೆ ಅತ್ಯಂತ ಅವಶ್ಯಕತೆ ಇರುವ ನೀರನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಮುಂದಿನ ದಿನಗಳಲ್ಲಿ ನಮ್ಮ ರೈತರಿಗೆ ಉತ್ತಮ ಮಳೆಯಾಗಿ ಸುಬಿಕ್ಷವಾಗಿ ಬೆಳೆ ಆಗಲಿ ಎಂಬ ಉದ್ದೇಶ ದಿಂದ ಇಂದು ಬಾಗಿನ ಅರ್ಪಿಸುತ್ತಿರುವುದು ತುಂಬಾ ಸಂತೋಷ ಆಗ್ತಿದೆ. ಜೊತೆಗೆ ನಮ್ಮ ತಾಲೂಕು ವ್ಯಾಪ್ತಿಯ ಗುಂಡಾಲ್ ಜಲಾಶಯ ಉಡುತೊರೆ ಜಲಾಶಯ ರಾಮನ ಗುಡ್ಡೆ ಜಲಾಶಯ ಹಾಗು ಇನ್ನಿತರ ಕೆರೆ ಕಟ್ಟೆಗಳು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ತುಂಬಲಿ ಎಂಬುದು ನಮ್ಮ ಆಶಯ ನೀರನ್ನು ಸಂಗ್ರಹವಾದ ನಂತರ ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಕಾಲುವೆಗಳ ಹೂಳು ತೆಗೆಸಿ ರೈತರಿಗೆ ನೀರಿನ ಸಮಸ್ಯೆ ಉಲ್ಬಣವಾಗದ ರೀತಿಯಲ್ಲಿ ಕಾರ್ಯಕ್ರಮ ರೂಪಿಸುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಎಂಜಿನಿಯರ್ ಕರುಣಾಮಯಿ, ರಾಮಚಂದ್ರ,ರಮೇಶ್ ಬಸವೇಶ, ಮಂಜೇಶ್, ರಾಜು, ರೈತ ಸಂಘದ ಮುಖಂಡರುಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Daily News#Kannada News#MLA M R Manjunath dedicated a portion to Hubbe Hunse Dam#Public News#ಹುಬ್ಬೆ ಹುಣಸೆ ಡ್ಯಾಮ್ಗೆ ಭಾಗಿನ ಅರ್ಪಿಸಿದ ಶಾಸಕ ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.