• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸೇವೆಯಲ್ಲಿ ಕರ್ತವ್ಯ ನಿಷ್ಠೆ ಹೊಂದಬೇಕು:ಉಪನ್ಯಾಸಕ ಆರ್‌.ಆರ್‌.ಬಗಲಿ

      Voiceofjanata.in

      August 29, 2024
      0
      ಸೇವೆಯಲ್ಲಿ ಕರ್ತವ್ಯ ನಿಷ್ಠೆ ಹೊಂದಬೇಕು:ಉಪನ್ಯಾಸಕ ಆರ್‌.ಆರ್‌.ಬಗಲಿ
      0
      SHARES
      80
      VIEWS
      Share on FacebookShare on TwitterShare on whatsappShare on telegramShare on Mail

      ಸೇವೆಯಲ್ಲಿ ಕರ್ತವ್ಯ ನಿಷ್ಠೆ ಹೊಂದಬೇಕು:ಉಪನ್ಯಾಸಕ ಆರ್‌.ಆರ್‌.ಬಗಲಿ

       ಇಂಡಿ: ಒಳ್ಳೆಯ ಮನುಷ್ಯನಾಗಲು ತಿಳುವಳಿಕೆ ಮುಖ್ಯ.ತಿಳುವಳಿಕೆಯುಳ್ಳವನು ಜಾಗೃತನಾಗಿರುತ್ತಾನೆ. ಅರಿವು ಹೊಂದಿರುತ್ತಾನೆ.ಅರಿವಿನ ಕೀಲಿಕೈ ವಿಸ್ತಾರವಾದ ಓದು.ಆದ್ದರಿಂದ ಗ್ರಂಥಾಲಯವನ್ನು ಉಪಯೋಗಿಸಲು ಮರೆಯದಿರಿ.ಇಲ್ಲಿನ ಕಾಲೇಜಿನ ಒಳ್ಳೆಯ ವಾತಾವರಣವನ್ನು ಇಲ್ಲಿಯ ಸೇವಾ ದಿನಗಳನ್ನು ಉಪನ್ಯಾಸಕರ ಪ್ರೀತಿ,ವಿಶ್ವಾಸದ ಒಡನಾಟವನ್ನು ಹಾಗೂ ವಿದ್ಯಾರ್ಥಿಗಳ ಮುಗ್ಧತೆಯನ್ನು ಸ್ಮರಿಸುವಂತದ್ದು ಎಂದು ವರ್ಗಾವಣೆಗೊಂಡು ಸನ್ಮಾನ ಸ್ವೀಕರಿಸಿ ನಿರ್ಗಮಿಸುತ್ತಿರುವ ಉಪನ್ಯಾಸ ಆರ್‌.ಆರ್‌.ಬಗಲಿ ಹೇಳಿದರು.

      ಅವರು ನಗರದ ಸರ್ಕಾರಿ ಪಿಯು ಕಾಲೇಜಿನಿಂದ ವರ್ಗಾವಣೆಗೊಂಡ ನಿಮಿತ್ಯಕಾಲೇಜಿನ ವತಿಯಿಂದ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿದರು.

      ಎಲ್ಲಿಂದಲೋ ಬಂದು ಇಲ್ಲಿ ಅಂಗಳದಲ್ಲಿ ತಾವರೆ ಹೂವೊಂದು ಅರಳಿತಲ್ಲ ಎಂಬ ಅರ್ಥಗರ್ಭಿತ ಬಿಳ್ಕೊಡುಗೆಯ ಹಾಡು ನೆನಪಿಸುತ್ತಿದೆ.ಈ ಘಳಿಗೆ ಅವಿಸ್ಮರಣಿಯ. ಅವರ್ಣನೀಯ.ಹಲವು ವರ್ಷಗಳ ಬಾಂಧವ್ಯದ ಕೊಂಡಿ ಅಗಲಿಕೆಯ ಈ ಕ್ಷಣ ಅನಿವಾರ್ಯ. ಸರ್ಕಾರಿ ನೌಕರ,ಶಿಕ್ಷಕ,ಉಪನ್ಯಾಸಕರು ವರ್ಗಾವಣೆ ಹೊಂದುವುದು ಸಹಜ.ಇರುವ ದಿನದಲ್ಲಿ ನೀಡಿದ ಸೇವೆ ಸ್ಮರಿಸುವಂತದ್ದಾಗಿರಬೇಕು ಎಂದು ಹೇಳಿದರು. ವರ್ಗಾವಣೆಗೊಂಡಿರುವ ಇನ್ನೊರ್ವ ಉಪನ್ಯಾಸಕ ವಿ.ವಿ.ಬಮಗೊಂಡ ಮಾತನಾಡಿದರು.

      ಕಾಲೇಜಿನ ಪ್ರಾಚಾರ್ಯ ಎನ್‌.ಎಸ್‌.ತೆಗ್ಗೆಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      ಉಪನ್ಯಾಸಕರಾದ ಸಕೀನಾ ಪಾಟೀಲ, ಆರ್‌.ಡಿ.ಬಿರಾದಾರ, ಕೆ.ವಿ.ಸರಸಂಬಿ, ಪ್ರದೀಪ ನಾಗಠಾಣ, ಆರ್‌.ಬಿ.ದ್ಯಾಮಗೊಂಡ, ಎಚ್‌.ಎಸ್‌.ಗೊಟ್ಯಾಳ, ಸಿ.ಎಸ್‌.ಹಿರೇಮಠ, ಬಸವರಾಜ ತಳವಾರ,ಎಸ್‌.ಎ.ಜಹಾಗಿರದಾರ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

      ಇಂಡಿ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರಾದ ಆರ್‌.ಆರ್‌.ಬಗಲಿ, ವಿ.ವಿ.ಬಮಗೊಂಡ ವರ್ಗಾವಣೆಯಾಗಿರುವ ಪ್ರಯುಕ್ತ ಸನ್ಮಾನಿಸಿ ಬಿಳ್ಕೊಡಲಾಯಿತು. 

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.