• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ

      Voiceofjanata.in

      September 2, 2024
      0
      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ

      ಇಂಡಿ : ಬಡವರ್ಗದ ಮಕ್ಕಳನ್ನು ಗುರುತಿಸಿ ಶಿಕ್ಷಣ, ಆರೋಗ್ಯ ಹಾಗೂ ವಸತಿನಿಲಯಗಳನ್ನು ಕಲ್ಪಿಸಿ ಅವರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿರುವ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಎಲ್ಲರ ಮನ ಮನೆಯಲ್ಲಿ ನಿರಂತರವಾಗಿ ಬೆಳಗುವ ಮಹಾಜ್ಯೊತಿ ಎಂದು ಉಪನ್ಯಾಸಕ ಎಚ್ ಎಸ್ ಗೋಟ್ಯಾಳ ಬಣ್ಣಿಸಿದರು.

      ತಾಲ್ಲೂಕಿನ ಅಂಜುಟಗಿ ಗ್ರಾಮದ ಪ್ರೇಮ ನಿಕೇತನ ಪ್ರೌಢಶಾಲೆಯಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳೀ ವೇದಿಕೆ ಸಹಯೋಗ ಯುವ ಘಟಕ ಇಂಡಿ ವತಿಯಿಂದ ಪರಿಷತ್ತಿನ ಸಂಸ್ಥಾಪನಾ ದಿನ ಹಾಗೂ ಡಾ.ಲಿಂ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೇ ಜಯಂತೋತ್ಸವ ನಿಮಿತ್ಯ ವಚನ ದಿನದ ಕಾರ್ಯಕ್ರಮ‌ ಉದ್ಘಾಟಿಸಿ ‌ಮಾತನಾಡಿದರು.

      ಪ್ರಸ್ತಾವಿಕವಾಗಿ ಶಸಾಪ ಅಧ್ಯಕ್ಷ ಬಿ ಎಸ್ ಪಾಟೀಲ‌‌ ಮಾತನಾಡಿ, ಸಾಹಿತ್ಯದ ಧ್ಯೇಯ, ಉದ್ದೇಶಗಳನ್ನು ಕುರಿತು ಪರಿಷತ್ತು ಪ್ರತಿ ತಿಂಗಳು ದತ್ತಿ ಉಪನ್ಯಾಸ ಮಾಡುವುದು ಹಾಗೂ ಅವರ ಸ್ಮರಣೆ ಮಾಡುವುದು ಪರಿಷತ್ತಿನ ಮುಖ್ಯ ಗುರಿಯಾಗಿದೆ.

      ಇದೇ ಸಂದರ್ಭದಲ್ಲಿ ಕದಳಿ ವೇದಿಕೆಯ ಅಧ್ಯಕ್ಷೆ ಗಂಗಾ ಗಲಗಲಿ, ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ‌ ಹಾಗೂ ಉಪನ್ಯಾಸಕ ಸದಾನಂದ ಈರನಕೇರಿ ಮಾತನಾಡಿದ ಅವರು, ಮಕ್ಕಳ ಸಾಹಿತ್ಯವು ಮಕ್ಕಳಲ್ಲಿರುವ ಕಲೆ ಸಾಹಿತ್ಯವನ್ನು ಗುರುತಿಸಿ ಹೊರ ತರುವ ಕೆಲಸವನ್ನು ಮಾಡುತ್ತದೆ. ಆದ್ದರಿಂದ ಮಕ್ಕಳು ಚುಟುಕು ಬರೆಯುವುದು ಕಾವ್ಯ ಬರೆಯುವುದು ರೂಡಿಸಿಕೊಂಡು ಒಳ್ಳೆಯ ಲೇಖಕರು ಆಗಬೇಕೆಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ಜೋಗುರ್ ವಹಿಸಿದ್ದರು. ಇನ್ನೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಕದಳಿ ವೇದಿಕೆಯ ಪದಾಧಿಕಾರಿಗಳು, ಶಾಲೆಯ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

      ಸ್ವಾಗತ ಶಿಕ್ಷಕ ಮಠಪತಿ‌, ಸನ್ಮಾನ ಸತೀಶ್ ಈಶ್ವರ್ ಗೊಂಡ ಹಾಗೂ ವಂದನಾರ್ಪಣೆಯ ಭವಾನಿ ನೆರಿವೆರಿಸಿದರು.

      Tags: #Public News#Shivratri Rajendra Swamiji was the pioneer of education revolution : HS Gotya#Today News#Voiceofjanata.in#ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.