• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ

      Voiceofjanata.in

      September 2, 2024
      0
      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ
      0
      SHARES
      395
      VIEWS
      Share on FacebookShare on TwitterShare on whatsappShare on telegramShare on Mail

      ೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು : ಶಾಸಕ ಯಶವಂತರಾಯಗೌಡ ಪಾಟೀಲ

      ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ

      ಇಂಡಿ : ಮುಂಬರುವ ೨ ವರ್ಷಗಳಲ್ಲಿ ವಿಜಯಪೂರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ರಸ್ತೆಗಳನ್ನು ಮಾಡಲಾಗುವದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
      ಭಾನುವಾರ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ೨೭.೫ ಕೋಟಿ ಅನುದಾನದಲ್ಲಿ ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

      ಜಲಧಾರೆ ಯೋಜನೆಯ ಅಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದಿಂದ ವಿಜಯಪೂರ, ಇಂಡಿ ಮತ್ತು ಬಸವನಬಾಗೇವಾಡಿ ತಾಲುಕುಗಳ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುವದು. ಈಗಾಗಲೇ ಈ ಯೋಜನೆ ಕೈಗೆತ್ತಿಕೊಂಡಿದ್ದು ಕೆಲಸ ಭರದಿಂದ ಸಾಗಿದೆ. ಇದರಂತೆ ಸಿಂದಗಿ ಮತ್ತು ಮುದ್ದೇಬಿಹಾಳ ತಾಲ್ಲೂಕುಗಳ ಎಲ್ಲಾ ಗ್ರಾಮಗಳಿಗೆ ನಾರಾಯಣಪೂರ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುವದು. ಈ ಎಲ್ಲಾ ಕೆಲಸಗಳು ಬರುವ ೨ ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.

      ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ನೀಡಲು ಶ್ರಮಿಸಲಾಗುತ್ತಿದ್ದು, ರಾಜ್ಯದಲ್ಲಿಯೇ ವಿಜಯಪೂರ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಬರುವ ೨ ವರ್ಷಗಳಲ್ಲಿ ದಿನದ ೨೪ ಗಂಟೆಗಳ ಕಾಲ ವಿದ್ಯುತ್ ನೀಡಲು ಸಂಕಲ್ಪ ಮಾಡಲಾಗಿದೆ ಎಂದರು.
      ಇAಡಿ-ಆಲಮೇಲ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ೨೭.೫ ಕೋಟಿ ಅನುದಾನ ಬಿಡುಗಡೆ ಮಾಡಿಸಿ, ರಸ್ತೆ ಅಭಿವೃದ್ದಿಗೆ ಚಾಲನೆ ನೀಡಲಾಗಿದೆ. ಬರುವ ಜನೇವರಿ ೨೬ ರಂದು ಇಂಡಿ-ಆಲಮೇಲ ಹೊಸ ರಸ್ತೆಯನ್ನು ಉದ್ಘಾಟಿಸುತ್ತೇವೆ ಎಂದರು.
      ಇAಡಿ ತಾಲೂಕಿಗೆ ಅನುಕೂಲವಾಗಲಿರುವ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸರ್ಕಾರ ೨೭೫೫ ಕೋಟಿ ಅನುದಾನ ತೆಗೆದಿರಿಸಲಾಗಿದೆ. ಈ ಯೋಜನೆ ಪೂರ್ಣಗೊಂಡರೆ ಇಂಡಿ ಮತ್ತು ಚಡಚಣ ತಾಲೂಕುಗಳ ಬಹುತೇಕ ಕೃಷಿ ಕ್ಷೇತ್ರ ನೀರಾವರಿಗೆ ಒಳಪಡಲಿದೆ ಎಂದ ಅವರು ತಾಲೂಕಿನಲ್ಲಿರುವ ೧೮ ಕೆರೆಗಳನ್ನು ಸದಾ ತುಂಬಿಸುವ ವ್ಯವಸ್ಥೆ ಮಾಡಿದ್ದೇನೆ. ಇದರಿಂದ ಅಂತರ್ ಜಲ ಹೆಚ್ಚಾಗಲಿದೆ. ಬಾವಿ, ಕೊಳವೇ ಬಾವಿಗಳು ರೀಚಾರ್ಜ ಆಗಲಿವೆ. ನೀರಾವರಿಗೆ ಸರಕಾರ ಹೆಚ್ಚಿನ ಆಧ್ಯತೆ ನೀಡಿ ತಾಲೂಕಿನಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವದು ಎಂದರು.

      ಪ್ರಸಕ್ತ ಸಾಲಿನಲ್ಲಿ ನನಗೆ ನೀಡಿದ ೨೫ ಕೋಟಿ ಅನುದಾನದಲ್ಲಿ ಸಾಲೋಟಗಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ೧ ಕೋಟಿ ಅನುದಾನ ನೀಡಲಾಗಿದೆ. ಇನ್ನುಳಿದ ಅನುದಾನದಲ್ಲಿ ಕೆಲವು ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವದು ಎಂದು ಹೇಳಿದರು.

      ವಕೀಲ ಬಿ.ಜಿ.ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸೋಮಯ್ಯ ಹಿರೇಪಟ್ಟ, ಶಿವಯೋಗೆಪ್ಪ ನೇದಲಗಿ, ಜೀತಪ್ಪ ಕಲ್ಯಾಣ , ಬಾಬುಸಾಹುಕಾರ ಮೇತ್ರಿ, ಜಾವೀದ ಮೋಮಿನ, ಲಿಂಬಾಜಿ ರಾಠೋಡ, ಮಲ್ಲುಗೌಡ ಪಾಟೀಲ, ಇಲಿಯಾಸ್ ಬೋರಾಮಣ , ಎಸ್.ಎಸ್. ಕಣಮುಚನಾಳ ಇದ್ದರು.

      ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಭಾನುವಾರ ಇಂಡಿ-ಸಿಂದಗಿ ರಸ್ತೆ ಕಾಮಗಾರಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

      ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಭಾನುವಾರ ಶಾಸಕ ಯಶವಂತರಾಯಗೌಡ ಪಾಟೀಲ ಇಂಡಿ-ಸಿAದಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      Tags: #೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು : ಶಾಸಕ ಯಶವಂತರಾಯಗೌಡ ಪಾಟೀಲ#Bhoomi Puja by MLA Patil for Indi-Alamela road work#Indi - Almel Road#indi / vijayapur#Public News#ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಶಾಸಕ ಪಾಟೀಲರಿಂದ ಭೂಮಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.