• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ..! ಡಿವಾಯ್ಎಸ್ಪಿ ಖಡಕ ಸಂದೇಶ

      Voiceofjanata.in

      September 3, 2024
      0
      ಇಂಡಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ..! ಡಿವಾಯ್ಎಸ್ಪಿ ಖಡಕ ಸಂದೇಶ
      0
      SHARES
      353
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ..! ಡಿವಾಯ್ಎಸ್ಪಿ ಖಡಕ ಸಂದೇಶ

      ಇಂಡಿ :ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಡಿವಾಯ್ಎಸ್ಪಿ ನೇತೃತ್ವದಲ್ಲಿ ಸಮಾಜದ ಮುಖಂಡರೊಂದಿಗೆ ಕೋಮು ಸೌಹಾರ್ದತೆಗಾಗಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರ ಹಾಗೂ ಗಜಾನನ ಮಂಡಳಿ ಆಯೋಜಕರು ಬೇಡಿಕೆಗಳನ್ನು ಆಲಿಸಿದ ಅಧಿಕಾರಿಗಳು, ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

      ಪಟ್ಟಣದ ಡಿವಾಯ್ಎಸ್ಪಿ ಕಚೇರಿ ಸಭಾಗಂಣದಲ್ಲಿ ಆಯೋಜಿಸಿದ್ದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಹಿಂದೂ, ಮುಸ್ಲಿಂ ಸಮಾಜದ ಮುಖಂಡರುಗಳು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗಣೇಶ ಮಂಡಳಿಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಬೇಕು. ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ ತೆರಳುವ ಮಾರ್ಗ ಸುಧಾರಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

      ಈ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವಾಯ್ಎಸ್ಪಿ ಎಚ್ ಜಗದೇಶ್, ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹಸಿರು ಪಟಾಕಿ, ಡಿಜೆ ಸೌಂಡ್ ಬಳಕೆಯ ನಿಷೇಧದ ಬಗ್ಗೆ ಗಣೇಶ ಮಂಡಳಿಗಳಿಗೆ ಸೂಚಿಸಿದರು. ಯಾವುದೇ ರೀತಿಯಲ್ಲಿ ಸಾರ್ವಜನಿಕ ತೊಂದರೆಯಾಗಬಾರದು, ಸರಕಾರದ‌ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು. ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್​ ಮಿಲಾದ್​ ಹಬ್ಬಾಚರಣೆ ಮಾಡುವಂತೆ ಸೂಚಿಸಿದರು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು. ಹಿಂಬಾಗಿಲಿನಿಂದ ಮಾರಾಟಕ್ಕೆ ಕಡಿವಾಣ ಹಾಕಬೇಕು. “ಸದ್ಯ ಗಣೇಶ ಮೂರ್ತಿ ವಿಸರ್ಜನೆಗೆ ಪುರಸಭೆ ವತಿಯಿಂದ ತಾತ್ಕಾಲಿಕ ಹೊಂಡ ನಿರ್ಮಿಸಲಾಗುತ್ತದೆ. ಕಾನೂನು ಪಾಲನೆ ಜೊತೆಗೆ ಪೊಲೀಸರೊಂದಿಗೆ ಸಹಕರಿಸಿ ಹಬ್ಬಾಚರಣೆಗೆ ಮುಂದಾಗಿ. ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮನವಿ ಮಾಡಿಕೊಂಡಿರುವ ಪೊಲೀಸರು, ಕಾನೂನು ಸುವ್ಯವಸ್ಥೆಗೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

      ಇದೇ ಸಂದರ್ಭದಲ್ಲಿ ಮುಖಂಡ ರೈಸ್ ಅಷ್ಟೇಕರ ಮಾತನಾಡಿದ ಅವರು, ಇಲ್ಲಿಯವರೆಗೆ ಪಟ್ಟಣದ ಎಲ್ಲಾ ಹಬ್ಬಗಳು ಶಾಂತಿ ಸೌಹಾರ್ದತೆಯಲ್ಲಿ ಆಚರಣೆ ಮಾಡುತ್ತಾ ಬಂದಿದ್ದೆವೆ. ಈಗಲೂ ಸಹ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ಪಿಐ ರತನಕುಮಾರ ಜಿರಗ್ಯಾಳ ಸೇರಿದಂತೆ ಇನ್ನೂ ಅನೇಕ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮತ್ತು ಗಜಾನನ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Indi: Ganesh Chaturthi and Eid Milad Peace Meeting..! Whatsapp message#peace meeting#Public News#Voiceofjanata.in#ಇಂಡಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ..! ಡಿವಾಯ್ಎಸ್ಪಿ ಖಡಕ ಸಂದೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.