• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

    ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

    ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

    ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

    ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

    2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ

      Voiceofjanata.in

      September 3, 2024
      0
      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ
      0
      SHARES
      383
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ

      ಇಂಡಿ: ‘ಪುಸ್ತಕ’ ಎಂದರೆ ಜ್ಞಾನ ಭಂಡಾರ. ಅದು ಎಂದೂ ಕರಗದ ಸಂಪತ್ತು.ಅವು ಮನುಷ್ಯನಲ್ಲಿ ಒಳ್ಳೆಯ ವ್ಯಕ್ತಿತ್ವವನ್ನು ಹುಟ್ಟು ಹಾಕಬಲ್ಲವು. ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ‘ರೀಡ್ ಎ ಥಾನ್’-ಪುಸ್ತಕ ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

      ಪುಸ್ತಕಗಳನ್ನು ಓದುವುದರಿಂದ ಮಕ್ಕಳಲ್ಲಿ ಭಾಷಾ ಜ್ಞಾನ, ಪದಗಳ ಪರಿಚಯ, ಸಾಹಿತ್ಯದಲ್ಲಿ ಆಸಕ್ತಿ ಬೆಳೆದು, ನೈತಿಕತೆ, ಸೃಜನಶೀಲತೆ ಹಾಗೂ ಪ್ರಬುದ್ಧತೆ ಅರಳಲು ಸಾಧ್ಯವಾಗುತ್ತದೆ. ಭಾಷಾ ಜ್ಞಾನದ ಮೇಲೆ ಮೇಲುಗೈ ಸಾಧಿಸಲು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದು ಅತ್ಯವಶ್ಯಕ ಎಂದು ಹೇಳಿದರು.

      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ‘ಪುಸ್ತಕ ತೆರೆದಾಗ ಹೊಸ ಜಗತ್ತು ತೆರೆಯುತ್ತದೆ’ ಎಂಬ ಮಾತಿದೆ. ಪ್ರಾಚೀನ ನಾಗರಿಕತೆಗಳಿಂದಲೂ ಪುಸ್ತಕಗಳು ಮಾನವಕುಲದ ಸ್ನೇಹಿತರು. ಪುಸ್ತಕಗಳನ್ನು ಓದುವುದರಿಂದ ನಮ್ಮ ಬೌದ್ಧಿಕ ಕೌಶಲ್ಯಗಳು ಹೆಚ್ಚಾಗಿ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ಹೇಳಿದರು.
      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಪುಸ್ತಕಗಳು ಮನುಷ್ಯನಿಗೆ ಗುರುವಾಗಿ, ಸಂಗಾತಿಯಾಗಿ, ಮಾರ್ಗದರ್ಶಿಯಾಗಿ ಸನ್ಮಾರ್ಗವನ್ನು ತೋರಿಸುತ್ತವೆ. ನೈತಿಕತೆಯ ಮಟ್ಟ ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ನೀತಿಪಾಠ ತಿಳಿಸಿ ಕೊಡುವ ಪುಸ್ತಕಗಳ ಓದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು.
      ಮುಖ್ಯ ಶಿಕ್ಷಕರಾದ ವ್ಹಿ ವೈ ಪತ್ತಾರ, ಎಸ್ ಎಸ್ ಅರಬ ಹಾಗೂ ಶಿಕ್ಷಕರಾದ ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಜೆ ಎಂ ಪತಂಗಿ, ಎಫ್ ಎ ಹೊರ್ತಿ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ, ಶೃದ್ಧಾ ಬಂಕಲಗಾ, ಸುರೇಶ ದೊಡ್ಯಾಳಕರ, ಎಸ್ ಡಿ ಬಿರಾದಾರ,ಸಾವಿತ್ರಿ ಸಂಗಮದ ಮತ್ತು ಅತಿಥಿ ಶಿಕ್ಷಕರಾದ ಯಲ್ಲಮ್ಮ ಸಾಲೋಟಗಿ, ಪ್ರಜ್ವಲ ಕುಲಕರ್ಣಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #indi / vijayapur#Public News#School Govt#The role of books in the healthy development of a student is unique: SR Nadugaddi#Voiceofjanata.in#ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      January 24, 2026
      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      January 24, 2026
      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      January 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.