• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾರ್ಮಿಕರ ನಕಲಿ ಕಾರ್ಡಗಳನ್ನು ಸೃಷ್ಟಿಸಿ, ವಂಚಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ

      Voiceofjanata.in

      September 5, 2024
      0
      ಕಾರ್ಮಿಕರ ನಕಲಿ ಕಾರ್ಡಗಳನ್ನು ಸೃಷ್ಟಿಸಿ, ವಂಚಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ
      0
      SHARES
      67
      VIEWS
      Share on FacebookShare on TwitterShare on whatsappShare on telegramShare on Mail

      ದಲಿತಪರ ಸಂಘಟನೆಗಳ ಒಕ್ಕೂಟದಿಂದ ತಹಶೀಲ್ದಾರ್ ಬಲರಾಮ ಕಟ್ಟಿಮನಿಯವರಿಗೆ ಮನವಿ

      ಕಾರ್ಮಿಕರ ನಕಲಿ ಕಾರ್ಡಗಳನ್ನು ಸೃಷ್ಟಿಸಿ, ವಂಚಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ

      ಮುದ್ದೇಬಿಹಾಳ: ಪಟ್ಟಣದ ಹುಡ್ಕೋದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯ ಕಂಪ್ಯೂಟರ್ ಆಪರೇಟರ್‌ಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ಕಾರ್ಮಿಕರ ನಕಲಿ ಕಾರ್ಡಗಳನ್ನು ಸೃಷ್ಟಿಸಿ ವಂಚಿಸಿದ್ದಾರೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಲಿತ, ಪ್ರಗತಿಪರ, ರೈತ ಪರ ಸಂಘಟನೆಗಳ ಒಕ್ಕೂಟದಿಂದ ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಬಲರಾಮ ಕಟ್ಟಿಮನಿಯವರ ಮೂಲಕ ಕಾರ್ಮಿಕ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
      ಕಂಪ್ಯೂಟರ್ ಆಪರೇಟರುಗಳು ಕೂಲಿ ಕೆಲಸ ಮಾಡದೆ ಇರುವ ವ್ಯಕ್ತಿಗಳನ್ನೂ ಸಹಿತ ಕೂಲಿ ಕಾರ್ಮಿಕರೆಂದು ಅವರಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯ ಗುರ್ತಿನ ಚೀಟಿ ನೀಡಿದ್ದಾರೆ. ಇದಕ್ಕಾಗಿ ಅವರಿಂದ ಹಣ ಪಡೆದುಕೊಂಡಿದ್ದಾರೆ. ನಿಜವಾದ ಫಲಾನುಭವಿಗಳು ಬಂದರೆ ಇಲ್ಲಸಲ್ಲದ ನೆಪ ಹೇಳಿ ಅವರ ಅರ್ಜಿ ತಿರಸ್ಕರಿಸುತ್ತಾರೆ. ಸರ್ಕಾರದಿಂದ ಬರುವ ಕಾರ್ಮಿಕರ ಕಿಟ್‌ಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡಿಸಿ ನಿಜವಾದ ಫಲಾನುಭವಿಗಳನ್ನು ವಂಚಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಗಿದೆ.

      ಹೊಸದಾಗಿ ಬಂದಿರುವ ಕಾರ್ಮಿಕ ನಿರೀಕ್ಷಕರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡು ಅವರಿಗೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ನಿಜವಾದ ಫಲಾನುಭವಿಗಳು ಸೌಲಭ್ಯ ದೊರಕದೆ ಪರದಾಡುತ್ತಿದ್ದಾರೆ. ಇದೇ ತಾಲೂಕಿನವರಾಗಿರುವ ಈ ಆಪರೇಟರ್‌ಗಳನ್ನು ಬೇರೆಡೆ ವರ್ಗಾಯಿಸಬೇಕು. ನಕಲಿ ಗುರ್ತಿನ ಚೀಟಿ ಪತ್ತೇ ಹಚ್ಚಲು ಬೇರೆ ತನಿಖಾಧಿಕಾರಿ ನೇಮಿಸಬೇಕು ಎಂದು ಆ.೧೯ರಂದೇ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

      ಬಸವರಾಜ ಪೂಜಾರಿ ಸಿದ್ದಾಪುರ ಇವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿದ್ದು ಸರೂರ, ಲವಕುಮಾರ ಜಲಪೂರ, ಮುದ್ದಪ್ಪ ಡೊಂಕಮಡು, ಮುತ್ತು ಅಮರಗೋಳ, ಲಕ್ಷ್ಮಣ ಗೋನಾಳ, ಅಬ್ದುಲಸಾಬ ಮುಲ್ಲಾ, ವೀರೇಶ ದೊಡಮನಿ, ರಜಿಯಾಬೇಗಂ ನದಾಫ, ಗಂಗು ಅಮರಗೋಳ, ಬಸಮ್ಮ ಮಾಗಿ, ಗೌರಮ್ಮ ದೊಡಮನಿ, ದುರ್ಗೇಶ ಮಿಣಜಗಿ, ಲಕ್ಷö್ಮಣ ಬಿದರಕುಂದಿ, ಪ್ರಕಾಶ ಹಾದಿಮನಿ, ಮಾಂತೇಶ ಕಂದಗನೂರ, ಮುತ್ತು ಕುರಿ ಸೇರಿ ಹಲವರು ಪಾಲ್ಗೊಂಡಿದ್ದರು. ಮಹಿಳಾ ರೈತ ಮೋರ್ಚಾ ಸದಸ್ಯರು ಬೆಂಬಲ ಸೂಚಿಸಿದ್ದರು.

      ಪ್ರತಿಭಟನೆ, ಮನವಿ ಸಲ್ಲಿಕೆ ನಂತರ ಕಾರ್ಮಿಕ ಇಲಾಖೆ ಎದುರು ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಯಿತು. ಕಾರ್ಮಿಕ ಇಲಾಖೆ ಅಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವ ಭರವಸೆ ನೀಡಿ ಧರಣಿ ಕೈಬಿಡುವಂತೆ ಮನವಿ ಮಾಡಿದರೂ ಸ್ಪಂಧನೆ ಸಿಗದೆ ನಿರ್ಗಮಿಸಿದರು. ಹೀಗಾಗಿ ಶುಕ್ರವಾರವೂ ಧರಣಿ ಮುಂದುವರೆಸಲು ಪ್ರತಿಭಟನಾನಿರತರು ತೀರ್ಮಾನಿಸಿದರು.

      Tags: #indi / vijayapur#Massive protest against workers being cheated by creating fake cards#Public News#Voiceofjanata.in#ಕಾರ್ಮಿಕರ ನಕಲಿ ಕಾರ್ಡಗಳನ್ನು ಸೃಷ್ಟಿಸಿವಂಚಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.