• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ

      Voiceofjanata.in

      September 10, 2024
      0
      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ
      0
      SHARES
      494
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ

      ಇಂಡಿ : ತಾಲೂಕಿನಲ್ಲಿ ಈಗಾಗಲೇ ೧೩ ವಿದ್ಯುತ್ ವಿತರಣಾ ಕೇಂದ್ರಗಳಿದ್ದು ಇನ್ನು ಎರಡು ಸಧ್ಯದಲ್ಲಿಯೇ ಪ್ರಾರಂಭವಾಗಲಿದ್ದು ಇನ್ನು ನಾಲ್ಕು ಮಂಜುರಾತಿ ಹಂತದಲ್ಲಿವೆ ತಾಲೂಕಿಗೆ ವಿದ್ಯುತ್ ಇಲಾಖೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಅವರು ತಾಲೂಕಿನ ಸಾತಲಗಾಂವ ಕ್ರಾಸ್ ನಲ್ಲಿ ೧೧೦/ ೧೧ ಕೆ ವಿ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ರಾಜ್ಯವು ವಿದ್ಯುತ್ ವಿತರಣೆಯಲ್ಲಿ ಸ್ವಾವಲಂಬಿಯಾಗಿದ್ದು ಹೈಡ್ರೊ, ವಿಂಡ್, ಸೋಲಾರ, ಎನ್.ಟಿ.ಪಿಸಿ ಮತ್ತು ಕಾರ್ಖಾನೆಯ ಕೊಜೆನ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ದಿನದ ಏಳು ಗಂಟೆ ವಿದ್ಯುತ್ ಇಂಡಿ ತಾಲೂಕಿನಲ್ಲಿ ರೈತರಿಗೆ ನೀಡಲಾಗುತ್ತಿದೆ ಎಂದರು.

      ಕೇಂದ್ರದ ಆಗಿನ ಇಂಧನ ಸಚಿವ ಸುಶೀಲಕುಮಾರ ಇವರ ಸಹಕಾರದಿಂದ ಎನ್‌ಟಿಪಿಸಿ ಕೂಡಗಿಯಲ್ಲಿ ಆಗಿದ್ದು ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಮೀ ಆದರೂ ನಾವು ರೈತರ ಹೊಲಗಳಿಗೆ ವಿದ್ಯುತ್ ಸಾಕಾಗುತ್ತದೆ ಎಂದರು.
      ಈ ಹಿಂದೆ ದಕ್ಷಿಣ ಕರ್ನಾಟಕದಲ್ಲಿ ವಿದ್ಯುತ ತೊಂದರೆ ಇರಲಿಲ್ಲ. ನಾವು ನ್ಯಾಯಯುತವಾದ ಬೇಡಿಕೆ ಮಾಡಿದ್ದರಿಂದ ಸಿದ್ದರಾಮಯ್ಯನವರು ಸಹಕರಿಸಿದ್ದಾರೆ. ಇದರಿಂದ ಗ್ರಾಮೀಣ ಬದುಕು ಬದಲಾಗುತ್ತಿದೆ. ಅದಲ್ಲದೆ ತಾಲೂಕಿನಲ್ಲಿ ವಿದ್ಯುತ್ ಸೇರಿದಂತೆ ಎಲ್ಲ ೧೫೯ ಇಲಾಖೆಗಳಿಗೂ ಅನುದಾನ ತಂದು ಅಭಿವೃದ್ದಿ ಮಾಡುತ್ತಿದ್ದೇವೆ ಎಂದರು.

      ಮುಖ್ಯ ಅಭಿಯಂತರ ಜಿ.ಕೆ.ಗೋಟ್ಯಾಳ ಮಾತನಾಡಿ ಸಾತಲಗಾಂವ ಕ್ರಾಸ್ ನಲ್ಲಿ ಇಂದು ಪ್ರಾರಂಬಿಸಲಾಗಿರುವ ವಿದ್ಯುತ್ ವಿತರಣಾ ಕೇಂದ್ರ ೨೦ ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ಸಾಲೋಟಗಿ, ನಾದ, ಸಾತಲಗಾಂವ ಮತ್ತು ಗೋಳಸಾರ ಗ್ರಾಮಗಳಿಗೆ ರೈತರ ಹೊಲಗಳಿಗೆ ವಿದ್ಯುತ್ ವಿತರಣೆ ಯಾಗುತ್ತಿದೆ ಎಂದರು. ಇಂಡಿ ತಾಲೂಕಿನಲ್ಲಿ ಇರುವಷ್ಟು ವಿತರಣಾ ಕೇಂದ್ರ ರಾಜ್ಯದ ಯಾವದೇ ತಾಲೂಕಿನಲ್ಲಿ ಇಲ್ಲ. ಇನ್ನು ಹಡಲಸಂಗ, ಭೈರುಣಗಿ,ನಿಂಬಾಳ ಗ್ರಾಮಗಳಲ್ಲಿ ವಿತರಣಾ ಕೇಂದ್ರ ಸದಸ್ಯದಲ್ಲಿಯೇ ಪ್ರಾರಂಭಿಸಲಾಗುತ್ತದೆ ಎಂದರು.
      ಗAಗಾಧರ ಲೋಣ , ಬಸವರಾಜ ಗೊರನಾಳ, ದಾದಾಸ್ವಾಮಿ ಮಠ ಮಾತನಾಡಿದರು.

      ವೇದಿಕೆಯ ಮೇಲೆ ಪರಮಪೂಜ್ಯ ಮದ್ದಾನಿ ಮಹಾರಾಜರು, ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ಬಾಬು ರಾಠೋಡ, ವೃತ್ತ ಅಧಿಕ್ಷಕ ಅಭಿಯಂತರ ರಮೇಶ ಪವಾರ, ಹೆಸ್ಕಾಂ ಅಧಿಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ,ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಜಹಾಂಗೀರ ಸೌದಾಗರ,ಗ್ರಾ.ಪಂ ಸಾಲೋಟಗಿ ಅಧ್ಯಕ್ಷೆ ದಾನಮ್ಮ ಕುಂಬಾರ, ನಾದ ಗ್ರಾ.ಪಂ ಅಧ್ಯಕ್ಷ ಸಿದರಾಯ ಐರೋಡಗಿ,ಜಗದೀಶ ಜಾಧವ, ಎಸ್.ಎ.ಬಿರಾದಾರ, ಎಸ್.ಆರ್.ಮೆಂಡೆಗಾರ, ಆರ್.ವಿ. ಕುಂಬಾರ ಮತ್ತಿತರಿದ್ದರು. ಭೂಮಿದಾನ ನೀಡಿದ ದಯಾನಂದ ಅವಟಿ, ಗುತ್ತಿಗೆದಾರ ಮಹಾದೇವ ಗಚ್ಚಿನಮಠ ಇವರನ್ನು ಸನ್ಮಾನಿಸಲಾಯಿತು.

      ಇಂಡಿ ತಾಲೂಕಿನ ಸಾತಲಗಾಂಸ ಹತ್ತಿರ ವಿದ್ಯುತ್ ವಿತರಣಾ ಉದ್ಘಾಟಿಸಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #Hescom#indi / vijayapur#MLA YV Patil#ತಾಲೂಕಿಗೆ ಹೆಸ್ಕಾಂKPTCL contribution to the taluk is unique – Yashwantraya Gowdaಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.