• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಾಂತಿಯುತವಾಗಿ ಗೌರಿ ಗಣೇಶ ವಿಸರ್ಜಿಸಲು ಸಲಹೆ ನೀಡಿದ ಶಾಸಕ ಎಂ ಆರ್ ಮಂಜುನಾಥ್

      Voiceofjanata.in

      September 11, 2024
      0
      ಶಾಂತಿಯುತವಾಗಿ ಗೌರಿ ಗಣೇಶ ವಿಸರ್ಜಿಸಲು ಸಲಹೆ ನೀಡಿದ ಶಾಸಕ ಎಂ ಆರ್ ಮಂಜುನಾಥ್
      0
      SHARES
      265
      VIEWS
      Share on FacebookShare on TwitterShare on whatsappShare on telegramShare on Mail

      ಶಾಂತಿಯುತವಾಗಿ ಗೌರಿ ಗಣೇಶ ವಿಸರ್ಜಿಸಲು ಸಲಹೆ ನೀಡಿದ ಶಾಸಕ ಎಂ ಆರ್ ಮಂಜುನಾಥ್

      ಹನೂರು: ತಾಲೂಕಿನ ವಿವಿದೆಡೆ ಗೌರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿರುವ ಗ್ರಾಮಗಳಿಗೆ ತೆರಳಿ ಶಾಸಕ ಎಂ.ಆರ್ ಮಂಜುನಾಥ್ ಗ್ರಾಮಸ್ಥರಿಗೆ ಶುಭಾಯ ತಿಳಿಸಿ ಶಾಂತಿಯುತವಾಗಿ ವಿಸರ್ಜನೆ ಮಾಡುವಂತೆ ಸಲಹೆ ನೀಡಿದರು.

      ಹನೂರು ತಾಲೂಕಿನ ವಡ್ಡರದೊಡ್ಡಿ ಹಾಗೂ ಲೊಕ್ಕನಹಳ್ಳಿಯಲ್ಲಿ ಪ್ರತಿಷ್ಠಾಪನ ಮಾಡಲಾಗಿರುವ ಗೌರಿ ಗಣೇಶ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗ್ರಾಮಸ್ಥರಿಗೆ ಶುಭಶಯ ತಿಳಿಸಿ ನಂತರ ಮಾತನಾಡಿ.

      ನಾಡಿನಾದ್ಯಂತ ಸಡಗರದ ಸಂಭ್ರಮದಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಲಾಗಿದೆ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗೌರಿ ಗಣೇಶ ಮೂರ್ತಿಗಳನ್ನು ಪೂಜೆ ಸಲ್ಲಿಸಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಶಾಂತಿಯುತವಾಗಿ ಗ್ರಾಮಗಳಲ್ಲಿ ಯುವಕರು ಮತ್ತು ಗ್ರಾಮಸ್ಥರು ಸುರಕ್ಷಿತವಾಗಿ ವಿಸರ್ಜನೆ ಮಾಡಬೇಕು ಎಂದರು.

      ಧಾರ್ಮಿಕ ಪೂಜೆ ಜನತೆಗೆ ಒಳಿತಾಗಲಿ : ಕ್ಷೇತ್ರದಲ್ಲಿ ಎಲ್ಲೆಡೆ ಆಚರಿಸಲಾಗುತ್ತಿರುವ ಹಬ್ಬದ ಜೊತೆಗೆ ವಿಸರ್ಜನೆ ಮಾಡಿ ರೈತರು ತಮ್ಮ ದಿನನಿತ್ಯದ ಕಾಯಕಕ್ಕೆ ಈ ಬಾರಿ ಉತ್ತಮ ಮಳೆ ಬೆಳೆ ಆಗಲಿ ಎಲ್ಲಾ ಬೆಳೆಗಳಿಗೂ ನಿಗದಿತ ಬೆಲೆ ಸಿಗಲಿ ಮತ್ತು ತಾಲೂಕಿನ ನಾಡಿನಾದ್ಯಂತ ಜನತೆಗೆ ಆರೋಗ್ಯ ಆಯಸ್ಸು ನೆಮ್ಮದಿ ಕಲ್ಪಿಸಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಪ್ರತಿಯೊಬ್ಬರು ಗ್ರಾಮಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡುವ ಮೂಲಕ ಸರ್ಕಾರದಿಂದ ಸಿಗುವ ಸೌವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಗ್ರಾಮಗಳಲ್ಲಿ ಜನತೆ ಶಾಂತಿ ಸೌದಾರ್ಹತೆಯಿಂದ ಇರಬೇಕು ಎಂದು ಶುಭ ಹಾರೈಸಿದರು.

      ಪ್ರತಿ ದಿನ ಈ ಭಾಗದ ವಿದ್ಯಾರ್ಥಿಗಳು ದಿನನಿತ್ಯ ಓಡಾಡಲು ಸಾರಿಗೆ ವ್ಯವಸ್ಥೆಯನ್ನು ಇಲ್ಲದಿದ್ದ ಕಾರಣ ,ಮಕ್ಕಳಿಗೆ ಓಡಾಲು ತೊಂದರೆ ಯಾಗುತ್ತಿತು ಅದನ್ನು ಮನಗಂಡ ಶಾಸಕರು ಈ ಭಾಗದ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದರು.

      ಇದೇ ಸಂದರ್ಭದಲ್ಲಿ ವಡ್ಡರ ದೊಡ್ಡಿ ಗ್ರಾಮದ ಮುಖಂಡರಾದ, ಮುನಿಸ್ವಾಮಿ ಕದ್ರಣ, ಗೋವಿಂದರಾಜು ಮಾದೇವಣ್ಣ. ಅಜ್ಜಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರ ನಾಯಕ. ಲೊಕ್ಕನಹಳ್ಳಿ ಗ್ರಾಮ್ಮ ಪಂಚಾಯತಿಯ ಅಧ್ಯಕ್ಷರಾದ ಚಿಕ್ಕರಾಜು, ಅಜ್ಜೀಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೃಷ್ಣಮೂರ್ತಿ,ಮಂಜೇಶ ಗೌಡ, ರಂಗಸ್ವಾಮಿ,ರವಿ, ವಿಜಯಕುಮಾರ್, ಎಸ್ ಸರ್ ಮಹದೇವ್ ನಾರಾಯಣ,ಲೋಕೇಶ್,ಸಿದ್ದರಾಜು, ಶಿವಕುಮಾರ್,ವಿ ಎ ವಿನೋದ. ಪಾಳ್ಯ ಗೋಪಾಲ್ ನಾಯ್ಕ, ಜಾಗೇರಿ  ಪನ್ನಾಡಿ ,ಚೆನ್ನ ಲಿಂಗನಹಳ್ಳಿ  ವೆಂಕಟೇಶ್. ಬಂಡಳ್ಳಿ ಅತಿಕ್, ರಾಮಪುರ ಎ.ಎಸ್.ಐ ಭೈರಪ್ಪ,ವಿನಾಯಕ ಬಳಗದ ಅಧ್ಯಕ್ಷರಾದ ಶಿವಮೂರ್ತಿ,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #MLA M R Manjunath advised to dissolve Gauri Ganesha peacefully#Publuc News#Voiceofjanata.in#ಶಾಂತಿಯುತವಾಗಿ ಗೌರಿ ಗಣೇಶ ವಿಸರ್ಜಿಸಲು ಸಲಹೆ ನೀಡಿದ ಶಾಸಕ ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.