• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      Voiceofjanata.in

      September 12, 2024
      0
      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      ಇಂಡಿ : 40 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದೆ ಯಾರೊಂದಿಗೂ ವೈಷಮ್ಯೆ ಇಲ್ಲದೆ ಅಜಾತ ಶತ್ರು ಆಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಯೋಜನೆಗಳು ಸಂಸದ ರಮೇಶ್ ಜಿಗಜಿಣಿಗಿ ತಂದಿದ್ದಾರೆ. ಇಂತಹ ಒಳ್ಳೆಯ ಸಜ್ಜನ ವ್ಯಕ್ತಿಯ ಬಗ್ಗೆ ಮಾತನಾಡುವುದು ಶಾಸಕ‌ ಯಶವಂತರಾಯಗೌಡ ಪಾಟೀಲರಿಗೆ ತರವಲ್ಲ. ಹಿರಿಯರನ್ನು ಗೌರವಿಸುವ ಗುಣ ನಿಮ್ಮಲ್ಲಿ ಇರದಿದ್ದರೆ ಶ್ರೀಸಿದ್ದೇಶ್ವರ ಮಹಾಸ್ವಾಮಿಗಳ ಹೆಸರು ಪದೆ ಪದೆ ರಾಜಕಾರಣದಲ್ಲಿ ಬೆರೆಸುವುದು ಸರಿಯಲ್ಲ. ಹಿರಿಯ ರಾಜಕಾರಣಿ ಬಗ್ಗೆ ಅಗೌರವವಾಗಿ ಮಾತನಾಡಿರುವುದು ಖಂಡಿಸುತ್ತೇವೆ ಎಂದು ಕಾಸುಗೌಡ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

      ತಾಲೂಕಿನ ನಾದ 110 ಕೆ.ವ್ಹಿ ವಿದ್ಯತ್ ವಿತರಣಾ ಕೇಂದ್ರ ಉದ್ಘಾಟನಾ ಸಮಾರಂದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. ಸಂಸದರ ಅಭಿವೃಧ್ಧಿ ಕಾರ್ಯಗಳ ಬಗ್ಗೆ ಜನತೆಗೆ ಗೊತ್ತಾಗಬಾರದು ಎಂಬ ದುರುದ್ದೇಶ. ಮತಕ್ಷೇತ್ರದಲ್ಲಿ ಕೇವಲ‌ ತಮ್ಮ ಹೆಸರೇ ಇರಬೇಕೆಂಬ‌ ಆಸೆಯಿಂದ ಹಿರಿಯ ರಾಜಕಾರಣಿ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾ-ಎಂಬ ಧ್ಯೇಯ ಹೊಂದಿದ ಹಲವರು ಮಣ್ಣಾಗಿದ್ದಾರೆ ಎಂಬುದು ಶಾಸಕರು ಮೊದಲು ಅರಿತುಕೊಳ್ಳಬೇಕು.‌ ಕೇಂದ್ರ ಸಚಿವ ನೀತಿನ ಗಡ್ಕರಿ ಬೆಳಗಾವಿಯಲ್ಲಿ ರಾಜ್ಯದಲ್ಲಿನ ಹೆದ್ದಾರಿಗಳಿಗೆ ಸಾಮೂಹಿಕ ಚಾಲನೆ ನೀಡಿದ್ದಾರೆ. ಆದರೆ ಇಂಡಿಯಲ್ಲಿ ನಡೆದಿದ್ದು ಭೂಮಿ ಪೂಜೆ ಇದು ಶಾಸಕರು ತಿಳಿದುಕೊಳ್ಳಬೇಕು ಎಂದರು.

      ಈ ಹಿಂದೆ ಬಿಜೆಪಿ ಸರಕಾರ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿಯವರ ಕಾಲದಲ್ಲಿ ಮಂಜೂರು ಮಾಡಿದ ಅನೇಕ ಕಾಮಗಾರಿಗಳಿಗೆ ನೀವು ಶಾಸಕರಾದ ಮೇಲೆ ಭೂಮಿ ಪೂಜೆ ಮಾಡಿದ್ದೀರಿ ಒಮ್ಮೆಯೂ ಅವರ ಹೆಸರು ಹೇಳಿರಲಿಲ್ಲ.
      ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭೂಮಿ ಪೂಜೆ ಮಾಡಿದ್ದು ಕಾರ್ಯಕರ್ತರ ಒತ್ತಾಯದ ಮೇರೆಗೆ ಸಂಸದ ರಮೇಶ ಜಿಗಜಿಣಗಿಯವರು ದೂರವಾಣಿ ಮೂಲಕ ನಿಮಗೆ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಆದರೆ ಪ್ರೋಟೋಕಾಲ್ ಪಾಲಿಸಿಲ್ಲ ಎಂದು ಅಪಾಧನೆ ಮಾಡಿರುವುದು ಸರಿಯಾದ ಕ್ರಮವಲ್ಲ. ಎನ್.ಟಿ.ಪಿ.ಸಿ ಸುಶೀಲಕುಮಾರ ಸಿಂಧೆಯವರಿಂದ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಕಾಂಗ್ರೇಸ್ ಸರಕಾರದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ಇವರಿಂದ ಆಗಿದೆ ಎಂದು ಸಂಸದರು ಸತ್ಯ ಹೇಳಿದ್ದಾರೆ. ಆದರೆ ರಾಷ್ಟೀಯ ಹೆದ್ದಾರಿಗೆ ಸಾವಿರಾರು ಕೋಟಿ ಅನುಧಾನ ತಂದಿರುವುದು ನಿಮ್ಮ ಹೊಟ್ಟೆ ಉರಿಯಿಂದ ಮಾತನಾಡುತ್ತಿದ್ದೀರಿ. ರಾಜಕಾರಣದಲ್ಲಿ ಯಾರೂ ಶಾಶ್ವತ ಅಲ್ಲ. ಮುಂದಿನ ತಾ.ಪಂ, ಜಿ,ಪಂ ಚುನಾವಣೆ ಅಧಿಕಾರ ಕಾಂಗ್ರೆಸ್ ಎಂದಿರುವುದು ಹಾಸ್ಯಾಸ್ಪದ ಜನರ ತೀರ್ಮಾನ ಮುಖ್ಯ.

      ಪುರಸಭೆ ಚುನಾವಣೆಯಲ್ಲಿ ಹಣ ಇತರೆ ಆಮಿಷೆಗಳನ್ನು ಒಡ್ಡಿ ಅಧಿಕಾರ ಪಡೆದುಕೊಂಡಿದ್ದೀರಿ. ಈ ಹಿಂದೆ ಬಿಜೆಪಿ ಎರಡು ಬಾರಿ ಪುರಸಭೆಯ ಗದ್ದುಗೆ ಮಾಡಿದ ಉದಾಹರಣೆಗಳಿವೆ ನೀವು ಮರೆತಿರಬೇಕು. ಎಲ್ಲವೂ ನಾನೇ ಮಾಡಿರುವೆ ಎಂದು ಹೇಳುತ್ತಿರುವುದು ಖೇದಕರ ಸಂಗತಿ. ಸಂಸದ ರಮೇಶ ಜಿಗಜಿಣಗಿಯವರು ಜಿಲ್ಲೆಯಲ್ಲಿ ಹಿರಿಯರು ಇವರ ಬಗ್ಗೆ ನಿಮಗೆ ಗೌರವ ಇರಲಿ ಎಂದು ಹೇಳಿದರು.

      ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಹಣಮಂತರಾಯಗೌಡ ಪಾಟೀಲ , ಅನೀಲ ಜಮಾದಾರ, ಸಿದ್ದಲಿಂಗ ಹಂಜಗಿ, ದೇವೆಂದ್ರ ಕುಂಬಾರ, ಮಹಾದೇವ ರಜಪೂತ ಪತ್ರಿಕಾಗೋಷ್ಠಿಯಲ್ಲಿದ್ದರು.

      ಇಂಡಿ: ಪತ್ರೀಕಾಗೋಷ್ಠಿ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿದರು.

      Tags: #Congress MLA#indi / vijayapur#Political News#Pressmeet#Public News#Talking lightly about MP Ramesh Jigajinigi is not good for MLAs..!#Voiceofjanata.in#ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      March 9, 2026
      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      March 9, 2026
      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.