• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

      Voiceofjanata.in

      September 13, 2024
      0
      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ
      0
      SHARES
      790
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

      ಇಂಡಿ :ಮತಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡಿರುವ ಬಿಜೆಪಿ ಮುಖಂಡರು ಹಾಗೂ ಸಂಸದರು ಹತಾಶೆಕೊಂಡು ಒಂದೇ ರಾಷ್ಟ್ರೀಯ ಹೆದ್ದಾರಿಯನ್ನು  ಪುನಃ ಪುನಃ ಉದ್ಘಾಟನೆ ಮಾಡಿ ಜಿಲ್ಲೆಯಲ್ಲಿ ನಗೆಪಾಟಿಲಿಗೆ ಇಡಾಗಿದ್ದಾರೆಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ವ್ಯಂಗ್ಯವಾಗಿ ಮಾತನಾಡಿದರು.
      ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ಸಂಸದರ ಬಗ್ಗೆ ಅತ್ಯಂತ ಗೌರವವಿದೆ. ಆದರೆ ಈಗಾಗಲೇ ಬೆಳಗಾವಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟನೆಗೊಳಿಸಿದ್ದು, ಅದೇ ರಾಷ್ಟ್ರೀಯ ಹೆದ್ದಾರಿಯನ್ನು ಪುನಃ ಉದ್ಘಾಟನೆಗೊಳಿಸುವಂತಹ ಅತ್ಯಂತ ದುಸ್ಥಿತಿಗೆ ಬಿಜೆಪಿಗರು ಹಾಗೂ ಸಂಸದರು ತಲುಪಿದ್ದಾರೆ ಎಂದು ಕಿಡಿಕಾರಿದರು. ಇನ್ನೂ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಸರಕಾರಿ ಕಾರ್ಯಕ್ರಮದಂತೆ ಪ್ರತಿಬಿಂಬಿಸಿ, ಧ್ವನಿ ವರ್ಧಕ ಹಾಗೂ ನಗರದ ತುಂಬೆಲ್ಲಾ ಪಕ್ಷದ ಬ್ಯಾನರ್ ಅಳವಡಿಸಿ ಮೈತ್ರಿ ಪಕ್ಷದ ವೇದಿಕೆ ಕಾರ್ಯಕ್ರಮ ಮಾಡಿ ಶಾಸಕರ ಮೇಲೆ ಆರೋಪ ಮಾಡುತ್ತಾರೆ. ಇದು ಎಷ್ಟು ಸರಿ..? ಕಳೆದ 35 ವರ್ಷಗಳಿಂದ ಶಾಸಕ ಯಶವಂತರಾಯಗೌಡ ಪಾಟೀಲ ರಾಜಕಾರಣ ‌ಮಾಡುತ್ತಿದ್ದು,ಮತಕ್ಷೇತ್ರದ ಹಾಗೂ ಜಿಲ್ಲೆಯ ಜನರಿಗೆ ಅವರ ಬಗ್ಗೆ ಗೊತ್ತಿದೆ. ಇನ್ನೂ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಹೆಸರು ಹೆಸರು ಪದೆ ಪದೆ ಬಳಸಿ ರಾಜಕಾರಣ ‌ಮಾಡುತ್ತಾರೆಂದು ಹೇಳುತ್ತಾರೆ. ಅದು ಸಿದ್ದೇಶ್ವರ ಸ್ವಾಮಿಜಿ ಅವರ ಬಗ್ಗೆ ಇರುವ ಅಪಾರ ಭಕ್ತಿ, ಅದಲ್ಲದೆ ಜಿಲ್ಲೆ ಹಾಗೂ ರಾಜ್ಯದಲ್ಲಿಯೇ  ಯಾರೋಬ್ಬರು  ಸಿದ್ದೇಶ್ವರ ಸ್ವಾಮೀಜಿ ಬಗ್ಗೆ ವಿಧಾನ ಸಭೆಯಲ್ಲಿ ಮಾತಾಡಿಲ್ಲ. ಆದರೆ ಪಠ್ಯ ಪುಸ್ತಕದಲ್ಲಿ ಅವರ ವಿಚಾರದಾರೆಗಳು ಮೂಡಿ ಬರಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ಸದಾ ಕಾಣಬೇಕು ಎಂಬ ಹಂಬಲ  ಶಾಸಕರದ್ದು, ಆದರೆ ಈ ಹಿಂದೆ ಪಟ್ಟಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಅವರ ಪ್ರವಚನ ನಡೆದಾಗ ತಾವು ಏನು ಮಾಡಿದ್ದಿರಿ ಎಂಬುವುದು ಎಲ್ಲರಿಗೂ ಗೊತ್ತು. ಅವರ ಬಗ್ಗೆ ‌ಮಾತನಾಡುವ ನೈತಿಕ ಹಕ್ಕು ಇಲ್ಲ. ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದು, ಇವರಿಂದ  ಯಾವುದೇ ಪಾಠ ಕಲಿಯುವ ಪ್ರಮೆ ಇಲ್ಲ. ಇನ್ನೂ ನೀರಾವರಿ ವಿಚಾರದಲ್ಲಿ ಸಂಸದರ ಪಾತ್ರ ವಿದ್ದರೆ ಅಥವಾ ಪತ್ರ ವ್ಯವಹಾರ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
      https://voiceofjanata.in/wp-content/uploads/2024/09/video_20240913_144005.mp4

      ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರ ಕಾಲದಲ್ಲಿ ಕಾಮಗಾರಿಗಳಿಗೆ ನಮ್ಮ ಶಾಸಕರು ಎಲ್ಲಿಯೂ ಭೂಮಿ ಪೂಜೆ ಮಾಡಿಲ್ಲ. ಬಸ್ಟ್ಯಾಂಡ್ ಮಾಡಿದ್ದು ನಾನು ಎಂದು ಹೇಳಿಕೊಂಡಿಲ್ಲ. ಬದಲಿಗೆ ಬಸ್ ಡಿಪೋ ಮಾಡಿರುವುದು ನಾನು ಎಂದಿದ್ದಾರೆ. ಬಿಜೆಪಿಯವರಿಗೆ ತಮ್ಮಿಂದಲೋ ಹೇಳಿಕೊಳ್ಳುವಷ್ಟು ಯೋಜನೆಗಳು ಆಗದೆ ಇರುವದರಿಂದ್ದ ಹತ್ತಾಶೇ ಭಾವನೆಯಿಂದ ಶಾಸಕರ ಅಭಿವೃದ್ದಿ ಕೆಲಸಗಳು ಕಂಡು ಹೊಟ್ಟೆಕಿಚ್ಚು ಪಡುತ್ತಿದ್ದಾರೆ. ಶಾಸಕರು ಮತಕ್ಷೇತ್ರದಲ್ಲಿ ಸರ್ವಜನ ಶಾಂತಿಯ ತೋಟ ಎನ್ನುವಂತೆ ಶಾಂತಿ, ಪ್ರೀತಿ ಸಾಮರಸ್ಯದಿಂದ ಅಭಿವೃದ್ದಿ ಚಿಂತನೆಗಳನ್ನು ಸಮ-ಸಮಾಜದ ಕಲ್ಪನೆಯಿಂದ ಅಧಿಕಾರ ನಡೆಸುತ್ತಿದ್ದಾರೆ ಹೊರತ್ತೂ ಯಾವುದೇ ರೀತಿಯ ಪಕ್ಷ ಪಾತ ಮಾಡಿಲ್ಲ ವಿನಾಕಾರಣ ಆರೋಪ ಮಾಡುವುದು ಶೋಭೆಯಲ್ಲ ಎಂದರು.

      ಪುರಸಭೆ ಅಧಿಕಾರ ಆಮೀಶೆ ತೋರಿಸಿ ಹಿಡಿದಿದ್ದೀರಿ ಎಂದಿರುವ ನೀವು, ಇದು ಸತ್ಯಕ್ಕೆ ದೂರವಾದ ಆರೋಪವಾಗಿದೆ. ನೀವು ನಿಮ್ಮ ಪಕ್ಷದ ಸದಸ್ಯರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅಸಮರ್ಥರಾಗಿದ್ದೀರಿ ಎಂದು ಆರ್ಥ. ನಾವು ಯಾವುದೇ ಆಶೇ ಆಮೀಷ ತೊರಿಸಿಲ್ಲ ಶಾಸಕರ ಮಾನವೀಯ ಮೌಲ್ಯ ಸರ್ವಜನಾಂಗ ಪ್ರೀತಿಸುವ ವೈವಿಧಾನ ಮತ್ತು ಅಭಿವೃದ್ದಿಯ ಚಿಂತನೆಗಳನ್ನು ಸ್ವ ಇಚ್ಚೇಯಿಂದ ಬೆಂಬಲಿಸಿದ್ದಾರೆ ಅವರಿಗೆ ಶಾಸಕರ ಒತ್ತಾಯ ಮಾಡಿಲ್ಲ. ನಮ್ಮಲ್ಲಿಗೆ ತಾವಾಗಿ ಬಂದಿರುವದರಿಂದ ಪುರಸಭೆ ಅಧಿಕಾರ ಹಿಡಿದಿದ್ದು ನಿಜ.

      ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಸದಾಶೀವ ಪ್ಯಾಟಿ, ಶಿವಯೋಗೆಪ್ಪ ಚೆನಗೊಂಡ, ಜಟ್ಟಪ್ಪ ರವಳಿ, ಪ್ರಶಾಂತ ಕಾಳೆ, ಪ್ರಭುಗೌಡ ಪಾಟೀಲ, ಭಿಮಣ್ಣ ಕೌಲಗಿ, ಹರಿಶ್ಚಂದ್ರ ಪವಾರ, ರಮೇಶ್ ಕಲ್ಯಾಣಿ, ಮಲ್ಲು ಮಡ್ಡಿಮನಿ, ಚನ್ನು ದೇವರ, ಅವಿನಾಶ್ ಬಗಲಿ, ಸತೀಶ್ ಕುಂಬಾರ, ಸುಭಾಸ ಬಾಬರ್, ಭೀಮರಾಯ ಗಾಣಗೇರ, ಮಂಜುನಾಥ ಕಾಮಗೊಂಡ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
      ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಬ್ಲಾಕ್ ಅಧ್ಯಕ್ಷ ಜಾವೀದ್ ‌ಮೂಮಿನ್ ಹಾಗೂ ಪಕ್ಷದ ಮುಖಂಡರು ಪಾಲ್ಗೊಂಡು ‌ಮಾತನಾಡತ್ತಿದ್ದರು.

      Tags: #Congress Press Meet#Congress sparks against BJP in India#Mp ramesh jigajinni#Public News#State News#ಇಂಡಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿBjpPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.