21 – ರಂದು ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ವಾರ್ಷಿಕ ಸರ್ವಸಾಧಾರಣ ಮಹಾಸಭೆ
ಇಂಡಿ: ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿಯ ನಾಲ್ಕನೇ ವರ್ಷದ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಸಪ್ಟಂಬರ್ ೨೧ರ ಶನಿವಾರರಂದು ಹಮ್ಮಿಕೊಳ್ಳಲಾಗಿದೆ.
ಸಂಘದ ಸರ್ವ ಸದಸ್ಯರು ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ ಬಳಬಟ್ಟಿ ತಿಳಿಸಿದ್ದಾರೆ.