• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವೈಯಕ್ತಿಕವಾಗಿ ಗ್ರಾಮಕ್ಕೆ ಉಚಿತ ಬೋರ್ ವೆಲ್ ಕೊರೆಸಿಕೊಟ್ಟ ಶಾಸಕ ಎಂಆರ್ ಮಂಜುನಾಥ್

      Voiceofjanata.in

      September 14, 2024
      0
      ವೈಯಕ್ತಿಕವಾಗಿ ಗ್ರಾಮಕ್ಕೆ ಉಚಿತ ಬೋರ್ ವೆಲ್ ಕೊರೆಸಿಕೊಟ್ಟ ಶಾಸಕ ಎಂಆರ್ ಮಂಜುನಾಥ್
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ವೈಯಕ್ತಿಕವಾಗಿ ಗ್ರಾಮಕ್ಕೆ ಉಚಿತ ಬೋರ್ ವೆಲ್ ಕೊರೆಸಿಕೊಟ್ಟ ಶಾಸಕ ಎಂಆರ್ ಮಂಜುನಾಥ್

      ಹನೂರು: ತಾಲ್ಲೂಕಿನ  ಮಣಗಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗಳ ದೊಡ್ಡಿ ಗ್ರಾಮದ ಉರಿ ಲಿಂಗ ಸ್ವಾಮಿ ಶಾಖಾ ಮಠಕ್ಕೆ  ಇಂದು ಉರಿ ಲಿಂಗ ಜ್ಞಾನ ಪ್ರಕಾಶ್ ಸ್ವಾಮಿ ಗಳ ಸಮ್ಮುಖದಲ್ಲಿ  ಬೋರ್ ವೆಲ್ ಕೋರಿಸಿದ ಶಾಸಕ ಎಂ.ಆರ್ ಮಂಜುನಾಥ್ ರವರಿಂದ ವೈಯಕ್ತಿಕ ಬೋರ್ ವೆಲ್ ಕೊರಿಸಿ  ಈ ಗ್ರಾಮದ ಜನರಿಗೆ ಅನುಕೂಲ ಕಲ್ಪಿಸಿದಕ್ಕೆ  ಗ್ರಾಮಸ್ಥರಿಂದ  ಶ್ಲಾಘನೀಯ ವ್ಯಕ್ತ ಪಡಿಸಿದರು.

      ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗಳ ದೊಡ್ಡಿ ಗ್ರಾಮದಲ್ಲಿ ಶ್ರೀ ಉರಿಲಿಂಗಿ ಪೆದ್ದಿಮಠದ ಶಾಖಾ ಮಠದ ಮಣಗಳ್ಳಿ ಶಿವಾನಂದ ಸ್ವಾಮಿ ಮಠದ ಜಮೀನಿನಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಗಂಗಾ ಪೂಜೆ ಹಾಗೂ ಕೊಳವೆ ಬಾವಿ ಕೊರೆಯುವ ಯಂತ್ರಕ್ಕೆ ಚಾಲನೆ ನೀಡಿದರು.

      ಬಳಿಕ ಮಾತನಾಡಿದ ಎಂ.ಆರ್.ಮಂಜುನಾಥ್ ರಾಜ್ಯ ದೇಶದ ಅನೇಕ ಮಠ ಮಾನ್ಯಗಳು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿವೆ ಈ ದಿಸೆಯಲ್ಲಿ ಹನೂರು ಭಾಗದಲ್ಲಿ ಉರಿಲಿಂಗಿ ಪೆದ್ದಿಮಠದ ಶಾಖಾ ಮಠವು ಜನರ ಒಳಿತಿಗೆ ಮುಂದಾಗಿರುವುದು ಶ್ಲಾಘನೀಯ ವಿಚಾರ ಎಂದರು.

      ಈ ಸಂದರ್ಭದಲ್ಲಿ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮಿಜಿ, ಮುಡುಕುತೊರೆ ಸಿದ್ಧರಾಮ ಶಿವಯೋಗಿಸ್ವಾಮಿ, ಬೆಳಕವಾಡಿ ಮಲ್ಲಪ್ಪ ಸ್ವಾಮಿಗಳು, ಹನೂರು ಹನೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ಪ.ಪಂ.ಮಾಜಿ ಸದಸ್ಯ ಬಸವರಾಜು, ಮುಖಂಡರುಗಳಾದ ರಾಜು, ತಮ್ಮಯ್ಯ ಗೌಡ, ಶಿವರಾಮ ಗೌಡ, ಯಜಮಾನ ಮಹಾದೇವ,ಅಮಸ್ವಾಮಿ,ಮಾದೇವ, ಮಹಾದೇವ್ ಬುದ್ಧ , ಲೋಕೇಶ್ ರಾವಣ, ವೆಂಕಟೇಶ್, ಅತಿಕ್, ಇನ್ನಿತರರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್ ,ಚಾಮರಾಜನಗರ ಜಿಲ್ಲೆ

      Tags: #Chamarajanager#MLA MR Manjunath personally drilled a free bore well for the village#Public News#Voiceofjanata.in#ವೈಯಕ್ತಿಕವಾಗಿ ಗ್ರಾಮಕ್ಕೆ ಉಚಿತ ಬೋರ್ ವೆಲ್ ಕೊರೆಸಿಕೊಟ್ಟ ಶಾಸಕ ಎಂಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.