• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

      Voiceofjanata.in

      September 16, 2024
      0
      ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
      0
      SHARES
      197
      VIEWS
      Share on FacebookShare on TwitterShare on whatsappShare on telegramShare on Mail

      ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

      ಹನೂರು : ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗತಾಪುರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.

      ಸೋಮವಾರ ಬೆಳಿಗ್ಗೆ ತಮ್ಮಗಳ ವಾಸದ ಮನೆಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಸೀದಿಗೆ ಬಳಿ ಜಮಯಿಸಿದ ಮುಸ್ಲಿಂ ಮುಖಂಡರು ಯುವಕರು ಪರಸ್ಪರ ಆತ್ಮೀಯ ಅಪ್ಪುಗೆಯ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ಗ್ರಾಮದ ಮಸೀದಿಯಲ್ಲಿ ಮುಸ್ಲಿಮರು ವಾಹನ ಮೇಲೆ ಮೆಕ್ಕಾ ಮದೀನಾ ಭಾವಚಿತ್ರವಿರಿಸಿ ಮೆರವಣಿಗೆ ಮಾಡಲಾಯಿತು. ಈ ವೇಳೆ ನೂರಾರು ಮುಸ್ಲಿಂ ಸಮುದಾಯದವರು ಪಾಲ್ಗೊಂಡು ಸಂಗೀತಕ್ಕೆ ಭಕ್ತಿಯಿಂದ ಸಾಗಿದರು. ಈ ನಡುವೆ ರಾಷ್ಟ್ರಧ್ವಜ, ಕನ್ನಡ/ಕರ್ನಾಟಕ ಬಾವುಟ ಕೂಡ ರಾರಾಜಿಸಿದವು.

      ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಸ್ಥಳದಲ್ಲಿದ್ದು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

      ಈ ಸಂದರ್ಭದಲ್ಲಿ ಪತ್ರಕರ್ತ ಶಾರುಕ್ ಖಾನ್, ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ತೌಸಿಪ್ ಅಹಮದ್, ಅಪ್ಸರ್ ಬೇಗ್, ಅಲ್ಲಾಬಕಶ್, ಶಾದಬ್ ಖಾನ್, ಸಲ್ಮಾನ್ ಖಾನ್, ಅಯೂಬ್ ಖಾನ್, ಜೀಯಾಉಲ್ಲಾ, ಇನ್ನೂ ಮುಂತಾದವರು ಹಾಜರಿದ್ದರು.

      ವರದಿ:ಚೇತನ್ ಕುಮಾರ್ ಎಲ್

      Tags: #Chamarajanagar#Eid Milad is celebrated with much fanfare#Public News#Voiceofjanata.in#ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.