• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸ್ವಭಾವ ಸ್ವಚ್ಚತೆ ಹಾಗೂ ಸಂಸ್ಕಾರ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      September 17, 2024
      0
      ಸ್ವಭಾವ ಸ್ವಚ್ಚತೆ ಹಾಗೂ ಸಂಸ್ಕಾರ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್
      0
      SHARES
      194
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಭಾವ ಸ್ವಚ್ಚತೆ ಹಾಗೂ ಸಂಸ್ಕಾರ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್

      ಹನೂರು‌ :ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಹನೂರು ಸಮ್ಮುಖದಲ್ಲಿ ” ಸ್ವಭಾವ ಸ್ವಚ್ಚತೆ,ಸಂಸ್ಕಾರ ಸ್ವಚ್ಚತೆ” ಕಾರ್ಯಕ್ರದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅವರು ಗಿಡಕ್ಕೆ ನೀರು ಹಾಕುವ ಮೂಲಕ  ಚಾಲನೆ ನೀಡಿದದರು.

      ಹನೂರು: ಪಟ್ಟಣದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿ.ಪಂ.ಚಾಮರಾಜನಗರ, ತಾ.ಪಂ.ಹನೂರು ಇವರ ವತಿಯಿಂದ ಏರ್ಪಡಿಸಲಾಗಿದ್ದ ಸ್ವಚತೆಯೇ ಸೇವೆ 2024 ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಸ್ವಚ್ಛತೆ ಪ್ರತಿ ಮನೆಯಿಂದ ಪ್ರಾರಂಭವಾಗಬೇಕು ಶಾಲಾ ಕಾಲೇಜುಗಳಲ್ಲಿ ಇದು ಒಂದು ಧ್ಯೇಯ ವಾಕ್ಯವಾಗಬೇಕು ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರ ಸೇವೆ ಅನನ್ಯ. ಸಾರ್ವಜನಿಕ ಆಯಾ ಗ್ರಾಮ ಪಟ್ಟಣ ನಗರಗಳಲ್ಲಿ ಹಸಿ ಕಸ, ಒಣ ಕಸ, ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು. ಹನೂರು ಪ.ಪಂ.ಹಾಗೂ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸಲು ಸೂಚಿಸಿದ್ದೇನೆ. ಇತ್ತೀಚಿಗೆ ಜಿಲ್ಲೆಯಲ್ಲಿ ಪ್ರಥಮವಾಗಿ ಬೂದು ನಿರ್ವಹಣಾ ಯೋಜನೆಯ 9 ಕೋಟಿ ರೂ.ಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯ ಉದ್ದೇಶ ಚರಂಡಿ ಮತ್ತು ಕಲುಷಿತ ನೀರನ್ನು ಶುದ್ದಿಗೊಳಿಸಿ ಕೆರೆ ಕಟ್ಟೆ ನದಿಗಳಿಗೆ ಬಿಡುವುದಾಗಿದೆ ಜೊತೆಗೆ ತ್ಯಾಜ್ಯಗಳ ನಿರ್ವಹಣೆ ಮಾಡುವುದಾಗಿದೆ ಎಂದು ತಿಳಿಸಿದರು.

      ಶಾಸಕ ಎಂ.ಆರ್.ಮಂಜುನಾಥ್ ಸಾಂಕೇತಿಕವಾಗಿ ಪೌರ ಕಾರ್ಮಿಕರೊಡನೆ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು. ಬಳಿಕ ಬಸ್ ನಿಲ್ದಾಣದ ಆವರಣದಲ್ಲಿ ಸಸಿ ನೆಟ್ಟು ನೀರೇದರು.

      ಈ ಸಂದರ್ಭದಲ್ಲಿ ಪ.ಪಂ.ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದಕುಮಾರ್, ಸದಸ್ಯರಾದ ಹರೀಶ್, ಮಹೇಶ್ ನಾಯಕ, ಸಂಪತ್ ಕುಮಾರ್, ಸುದೇಶ್, ಸೋಮಶೇಖರ್, ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಪ.ಪಂ.ಮುಖ್ಯಾಧಿಕಾರಿ ಅಶೋಕ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#MLA M.R. Manjunath initiated the program of character cleanliness and ritual cleanliness#MLA MR manjuanath#Public News#Voiceofjanata.in#ಸ್ವಭಾವ ಸ್ವಚ್ಚತೆ ಹಾಗೂ ಸಂಸ್ಕಾರ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.