• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ

      Voiceofjanata.in

      September 18, 2024
      0
      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      0
      SHARES
      487
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ

      ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಸುಜಾತಾ ಪೂಜಾರಿ ಹೇಳಿದರು.
      ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಹಿರೇರೂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಅವಶ್ಯ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರೆ, ಇನ್ನೂ ಉನ್ನತ ಸಾಧನೆ ಮಾಡಬಲ್ಲರು ಎಂದು ಹೇಳಿದರು.
      ಪ್ರತಿಭಾ ಕಾರಂಜಿಯ ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ಮಾತನಾಡಿ, ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
       ಸಿ ಆರ್ ಪಿ ಸಂತೋಷ ಚವ್ಹಾಣ ಪ್ರಾಸ್ತಾವಿಕವಾಗಿ
      ಮಾತನಾಡಿ, ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದಾಗಬೇಕು. ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.
       ಶಿಕ್ಷಣ ಸಂಯೋಜಕ ಸಿ ಬಿ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ, ಉಪಾಧ್ಯಕ್ಷ ರಮೇಶ ಮಠಪತಿ,
      ಪರಶುರಾಮ ಹೊಸಮನಿ, ಶಿವಾನಂದ ಹೊಸಮನಿ, ರಾಜಶೇಖರ ಗುಡಿ,ಸಲೀಮ್ ಅಂಗಡಿ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ,ವ್ಹಿ ವೈ ಪತ್ತಾರ, ಎಸ್ ಎಸ್ ಅರಬ, ಶಿಕ್ಷಕರಾದ ಎಸ್ ಆರ್ ಚಾಳೇಕರ, ಸಂತೋಷ ಬಂಡೆ,ಎಸ್ ಎಂ ಪಂಚಮುಖಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು,ಮಕ್ಕಳು ಭಾಗವಹಿಸಿದ್ದರು.
      ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
      Tags: #Government Primiry School#Identify the talent of children and give appropriate guidance- Sujata Pujari#Public News#Voiceofjanata.in#ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಬಿಜೆಪಿ ಪ್ರಯಾಸದ ಗೆಲುವು

      March 14, 2026
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.