• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪತ್ರಿಕಾ ಸಮ್ಮೇಳನದಲ್ಲಿ ವೈ ಎಮ್ ಪೂಜಾರಗೆ ಸನ್ಮಾನ..!

      Voiceofjanata.in

      September 21, 2024
      0
      ಪತ್ರಿಕಾ ಸಮ್ಮೇಳನದಲ್ಲಿ ವೈ ಎಮ್ ಪೂಜಾರಗೆ ಸನ್ಮಾನ..!
      0
      SHARES
      391
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಿಕಾ ಸಮ್ಮೇಳನದಲ್ಲಿ ವೈ ಎಮ್ ಪೂಜಾರಗೆ ಸನ್ಮಾನ

      ಸಂತೋಷ ಹೆಗಡೆ, ನಿವೃತ್ತ ಲೋಕಾಯುಕ್ತ- ನ್ಯಾಯಾಧೀಶರಿಂದ ವೈ ಎಂ ಪೂಜಾರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ ಸನ್ಮಾನ 

      ಇಂಡಿ : ಆರೋಗ್ಯ ಇಲಾಖೆಯಲ್ಲಿ ‌ಅನನ್ಯ ಸೇವೆ ಕಂಡು ಇಲಾಖೆ ಶಿಕ್ಷಣ ಅಧಿಕಾರಿ ವೈ ಎಮ್ ಪೂಜಾರಗೆ ನಿವೃತ್ತ್ ಲೋಕಾಯುಕ್ತ, ನ್ಯಾಯಾಧೀಶ ಸಂತೋಷ ‌ಹೆಗಡೆ ಹಾಗೂ ಪತ್ರಕರ್ತರ ಧ್ವನಿ ಸಂಘದಿಂದ ಸನ್ಮಾನಿಸಲಾಯಿತು.
      ಕಲ್ಬುರ್ಗಿ ಜಿಲ್ಲೆಯ ಪತ್ರಿಕಾ ಮಾಧ್ಯಮ ಸಹಯೋಗದಲ್ಲಿ ‌ನಡೆದ‌ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕ ಬೇವನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಗಣನೀಯ ಸಲ್ಲಿಸುತ್ತೀರುವ ವೈ ಎಮ್ ಪೂಜಾರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯಲ್ಲಿ ‌ಅತೀ ಹೆಚ್ಚು ರಕ್ತದಾನ‌ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಕಣ್ಣು ತಪಾಸಣೆಯ ಶಿಬಿರ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ‌ ಗ್ರಾಮೀಣದಲ್ಲಿ‌ ನಡೆಸಿಕೊಟ್ಟಿದ್ದಾರೆ. ಅದಲ್ಲದೇ ಗ್ರಾಮೀಣ ಭಾಗದಲ್ಲಿ ಕಳೆದ 2 ವರ್ಷದಲ್ಲಿ 4 ಸಾವಿರ ರಕ್ತದಾನಿಗಳ ಮನವೋಲಿಸಿ, ಸುಮಾರು 4 ಸಾವಿರಕ್ಕಿಂತಲೂ ಹೆಚ್ಚು ರಕ್ತದ ಯುನಿಟ್ ಸಂಗ್ರಹ.‌ 8 ನೂರಕ್ಕೂ ಹೆಚ್ಚು ಕಣ್ಣು ಪೊರೆ ಉಚಿತ ಅಪರೆಷನ್ ಮಾಡಿಸಿ ಅಂದರ್ ಕಣ್ಣಿಗೆ ಬೆಳಕಾಗುವ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಆದ್ದರಿಂದ ಕಲ್ಬುರ್ಗಿ ಪತ್ರಕರ್ತರ ಜಿಲ್ಲಾ ‌ಮಟ್ಟದ ಸಮ್ಮೇಳನದಲ್ಲಿ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ಆ ಕಾರಣದಿಂದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿ ವರ್ಗದವರು, ಸಂಘ, ಸಂಸ್ಥೆಯ ಮುಖಂಡರು , ಗಣ್ಯರು ಹರ್ಷ ವ್ಯಕ್ತ ಪಡಿಸಿ ಅಭಿನಂದನೆ ತಿಳಿಸಿದ್ದಾರೆ.
      Tags: #Indi Health DP#kalburagi#Press program#Public News#YM Pujara was honored at the press conference#ಪತ್ರಿಕಾ ಸಮ್ಮೇಳನದಲ್ಲಿ ವೈ ಎಮ್ ಪೂಜಾರಗೆ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.