• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪರಿಶಿಷ್ಟ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಿ: ನಂಜುಂಡ ಮೌರ್ಯ

      Voiceofjanata.in

      September 21, 2024
      0
      ಪರಿಶಿಷ್ಟ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಿ: ನಂಜುಂಡ ಮೌರ್ಯ
      0
      SHARES
      171
      VIEWS
      Share on FacebookShare on TwitterShare on whatsappShare on telegramShare on Mail

      ಪರಿಶಿಷ್ಟ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಿ: ನಂಜುಂಡ ಮೌರ್ಯ

      ಹನೂರು: ಪರಿಶಿಷ್ಟ ಜಾತಿಗಳ ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮನ್ನು ಆಳುವ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಇತರ ಸರ್ಕಾರಗಳು ಇದುವರೆಗೂ ಸಾಮಾಜಿಕ ನ್ಯಾಯವನ್ನು ನೀಡಿಲ್ಲ ಎಂದು ದಲಿತ ಜಿಲ್ಲಾ ಸಂಚಾಲಕರು ಮಂಡ್ಯ ಹಾಗೂ ಕರ್ನಾಟಕ ಮಾದಿಗರ ಸಂಸ್ಕೃತಿ ಸಂಘದ ಅಧ್ಯಕ್ಷರಾದ ನಂಜುಂಡ ಮೌರ್ಯ ತಿಳಿಸಿದರು.

      ಕರ್ನಾಟಕ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದಂತಹ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನೂರಾರು ವರ್ಷಗಳಿಂದ ತುಳಿತಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ ವಿಶೇಷವಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು, ಸಾಮಾಜಿಕ ನ್ಯಾಯ ನೀಡಬೇಕೆಂದು ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ರವರು ತಿಳಿಸಿದ್ದಾರೆ. ಅವರ ಆಶಯದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ನಾವು ಸುಮಾರು 30 ವರ್ಷಗಳಿಂದ ಕರ್ನಾಟಕ ದಲಿತ ಸಂಘದ ಸಮಿತಿಯು ಹೋರಾಟವನ್ನು ಮಾಡಿಕೊಂಡಿದ್ದೇವೆ. ಅಧಿವೇಶನದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಜಾರಿಗೊಳಿಸುತ್ತೇವೆ ಎಂದು ಸನ್ಮಾನ್ಯ ಸಿದ್ದರಾಮಯ್ಯನವರು ಹೇಳಿದ್ದರು. ಆದರೆ ಅವರು ಯಾವುದೇ ರೀತಿಯ ಒಳ ಮೀಸಲಾತಿಯನ್ನು ನಮಗೆ ನೀಡಿಲ್ಲ. ಆಗಸ್ಟ್ 1 2024ರಂದು ಸುಪ್ರೀಂ ಕೋರ್ಟ್ ತಮ್ಮ ತೀರ್ಪಿನಲ್ಲಿ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರವನ್ನು ನೀಡಿತ್ತು. ಆದರೆ ಮೀಸಲಾತಿಯನ್ನು ನೀಡದಿರುವುದು ಶೋಚನೆಯ ಸಂಗತಿಯಾಗಿದೆ. ಅಸ್ಪೃಶ್ಯರ ಒಳ ಮೀಸಲಾತಿಯ ಹೋರಾಟಕ್ಕೆ ಹುಟ್ಟಿಕೊಂಡಂತಹ ಸಂಘಟನೆಗಳು ಇನ್ನು ಮುಂದೆ ಕಾಂಗ್ರೆಸ್ ಹಾಗೂ ಬಿಜೆಪಿ ಎದುರು ವಿಧಾನಸಭೆ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ನಮ್ಮ ಒಗ್ಗಟ್ಟನ್ನು ಪ್ರದರ್ಶನ ಮಾಡುತ್ತೇವೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಡಾ ಬಾಬು ಜಗಜೀವನ್ ರಾವ್ ಸಂಘದ ಜಿಲ್ಲಾಧ್ಯಕ್ಷ ಸಿದ್ದರಾಜು, ಶ್ರೀರಂಗಪಟ್ಟಣ ತಾಲ್ಲೂಕಿನ ಸಂಘದ ಅಧ್ಯಕ್ಷರಾದ ಶಂಕರ್, ಹನೂರು ತಾಲೂಕಿನ ಡಾ. ಬಾಬು ಜಗಜೀವನ್ ರಾವ್ ಸಂಘದ ಅಧ್ಯಕ್ಷರಾದ ಅಂಬರೀಶ್, ಹಾಗೂ ಮುಖಂಡರಾದ ರಮೇಶ್ ರಾಜು ರಂಗನಾಥ್ ಮಾಣಿಕ್ಯ ಇನ್ನು ಮುಂತಾದವರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Chamarajanager#Public News#Scheduled Caste Population Based Subdivision Implemented: Nanjunda Maurya#Voiceofjanata.in#ಪರಿಶಿಷ್ಟ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಿ: ನಂಜುಂಡ ಮೌರ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.