• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾದ್ಯ : ಇಸಿಒ ಹುಣಸಿಗಿ

      ವಿಧ್ಯಾರ್ಥಿಗಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸ್ಪೂರ್ತಿ ..!

      September 21, 2024
      0
      ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾದ್ಯ : ಇಸಿಒ ಹುಣಸಿಗಿ
      0
      SHARES
      550
      VIEWS
      Share on FacebookShare on TwitterShare on whatsappShare on telegramShare on Mail

      ವಿಧ್ಯಾರ್ಥಿಗಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸ್ಪೂರ್ತಿ ..!

      ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾದ್ಯ : ಇಸಿಒ ಹುಣಸಿಗಿ

      ಇಂಡಿ : ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸುಮಾರು 15 ವರ್ಷಗಳದಿಂದ ಕಾರ್ಯಕ್ರಮ ಆಯೋಜಿಸುತ್ತಾ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲಾಗುತ್ತದೆ. ಇದರಲ್ಲಿ ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾಧ್ಯೆವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣ ಇಲಾಖೆ ಇಸಿಒ ಆನಂದ ಹುಣಸಿಗಿ ಹೇಳಿದರು.

      ತಾಲ್ಲೂಕಿನ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ನಡೆದ ಪ್ರತಿಭಾ ಕಾರಂಜಿ ‌ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

      ಮಕ್ಕಳ ಮುಗ್ಧ ಮನಸುಗಳ ಪ್ರತಿಭೆ ಅನಾವರಣವೇ ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆ 1ರಿಂದ 12 ತರಗತಿ ವಿದ್ಯಾರ್ಥಿಗಳಿಗೆ ಜನಪದ ನೃತ್ಯ, ಧಾರ್ಮಿಕ ಪಠಣ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಭಾಷಾ ಕಂಠಪಾಠ, ಭರತನಾಟ್ಯ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಆಶುಭಾಷಣ, ಮಿಮಿಕ್ರಿ, ಕ್ವೀಜ್ ಹಾಗೂ ಕವಾಲಿ ಮೂಲಕ ಮುಗ್ಧ ಮನಸುಗಳ ಪ್ರತಿಭೆಯನ್ನು ಕ್ಲಸ್ಟರ್ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸುವಂತ ಕಾರ್ಯ ಮಹತ್ವದ ಕಾರ್ಯನಡೆಯುತ್ತಿದೆ. ಈ ಕಾರ್ಯಕ್ರಮ‌ ಯಶಸ್ವಿಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.

      ಪ್ರಾಸ್ತಾವಿಕವಾಗಿ ಮಾತನಾಡಿದ ಕಾಂತು ಇಂಡಿ, ಮಕ್ಕಳಿಗೆ ಪ್ರತಿಭಾ ಕಾರಂಜಿ ಕನ್ನಡ ಸಂಸ್ಕೃತಿ ನಾಡಿನ ಪರಂಪರೆ ಹಾಗೂ ಮಕ್ಕಳಲ್ಲಿ ಸ್ಪರ್ಧಾತ್ಮಕ ಬೆಳವಣಿಗೆಗೆ ಸಹಾಯಕವಾಗಿದೆ. ಮಕ್ಕಳ ಸಾಂಸ್ಕೃತಿಕ ಎಂದು ಹೇಳಿದರು.

      ಇನ್ನೂ ಇದೆ ಸಂದರ್ಭದಲ್ಲಿ ಶಿಕ್ಷಕ ರಮೇಶ್ ಮಂಜಾಣಿ, ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ನಿಂಗಪ್ಪ ತಳವಾರ ಮಾತನಾಡಿದರು.

      ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಗ್ರಾಪಂ ಅಧ್ಯಕ್ಷೆ ಸುನಂದಾ ವಾಲಿಕಾರ,‌ ಸಿಆರ್‌ಪಿ ಪ್ರಕಾಶ್ ರಾಥೋಡ್, ಎಸ್ ಜಿ ನಾರಾಯಣಕರ್ , ಎಂ ಜಿ ರೊಳ್ಳಿ, ಅನಿತಾ ರಾಥೋಡ್, ಎಸ್ ಸಿ.ಗಿಡಗಂಟಿ,ಆನಂದ ಮೊರೆ, ಎಸ್ ಕೆ ಲಾಳಸಂಗಿ ವಿವಿಧ ಶಾಲೆ ಮುಖ್ಯ ಗುರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      ಎನ್.ಎ.ತಳವಾರ ಸ್ವಾಗತಿಸಿದರು. ಶಿಕ್ಷಕ ಪಿ ಸಿ ಬಗಲಿ ನಿರೂಪಿಸಿದರೆ, ಎನ್.ಸಿ.ಕುಂಬಾರ ವಂದಿಸಿದರು.

      Tags: #If children's talent emerges#indi / vijayapur#pratibha karanji programm#Public News#ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾದ್ಯ : ಇಸಿಒ ಹುಣಸಿಗಿ#ವಿಧ್ಯಾರ್ಥಿಗಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸ್ಪೂರ್ತಿ ..!success is possible: ECO HunasigiTadawalaga
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.