• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗೃಹಬಳಕೆ ಸಿಲಿಂಡರ್ ಅಕ್ರಮ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      September 21, 2024
      0
      ಗೃಹಬಳಕೆ ಸಿಲಿಂಡರ್ ಅಕ್ರಮ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      189
      VIEWS
      Share on FacebookShare on TwitterShare on whatsappShare on telegramShare on Mail

      ಗೃಹಬಳಕೆ ಸಿಲಿಂಡರ್ ಅಕ್ರಮ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಸೆಪ್ಟೆಂಬರ್ 19:  ನಗರದ ವಿವಿಧೆಡೆ ಗೃಹಬಳಕೆ ಸಿಲಿಂಡರ್ ಗ್ಯಾಸ್ ಅಕ್ರಮವಾಗಿ ಮಾರಾಟವಾಗುತ್ತಿರುವುದು ಕಂಡು ಬಂದಿದ್ದು, ಇಂತಹ ಸ್ಥಳಗಳನ್ನು ಗುರುತಿಸಿ, ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗ್ಯಾಸ್ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
      ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅವ್ಯಾಹತವಾಗಿ ನಗರದ ವಿವಿಧೆಡೆ ಅಕ್ರಮವಾಗಿ ಗೃಹ ಬಳಕೆಯ ಸಿಲಿಂಡರ್‍ಗಳನ್ನು ಪಡೆದು, ರಿಫಿಲಿಂಗ್ ಮಾಡಲಾಗುತ್ತಿದೆ. ಇಂತಹ ರಿಫಿಲಿಂಗ್ ಸ್ಥಳಗಳನ್ನು ಪತ್ತೆ ಹಚ್ಚಿ, ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿಕೊಂಡು ಸೂಕ್ತ ಯೋಜನೆ ರೂಪಿಸಿಕೊಂಡು ಇಂತಹ ಸ್ಥಳಗಳ ಮೇಲೆ ದಾಳಿ ನಡೆಸಿ, ಸಿಲಿಂಡರ್‍ಗಳನ್ನು ವಶಪಡಿಸಿಕೊಂಡು ಕ್ರಮ ಜರುಗಿಸಬೇಕು. ಗ್ಯಾಸ್ ತುಂಬುವವರಿಗೆ ಸಿಲಿಂಡರ್ ಸರಬರಾಜಾಗುತ್ತಿರುವ ಮೂಲವನ್ನು ಪತ್ತೆ ಹಚ್ಚಿ, ಅಕ್ರಮವಾಗಿ ಸಿಲಿಂಡರ್‍ಗಳನ್ನು ಸರಬರಾಜು ಮಾಡುತ್ತಿರುವವರ ಮೇಲೆ ಸೂಕ್ತ ನಿಗಾ ಇಡಬೇಕು. ಅಕ್ರಮ ಸಿಲಿಂಡರ್‍ಗಳು ಪತ್ತೆಯಾದಲ್ಲಿ ಸಂಬಂಧಿಸಿದ ಏಜೆನ್ಸಿಗಳ ಮೇಲೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಕಾನೂನಾತ್ಮಕವಾಗಿ ಎಲ್‍ಪಿಜಿ ಕನೆಕ್ಷನ್ ಪಡೆದುಕೊಂಡ ಆಟೋರಿಕ್ಷಾ ಸೇರಿದಂತೆ ಇತರೆ ವಾಹನಗಳಿಗೆ ಗೃಹ ಬಳಕೆ ಸಿಲಿಂಡರ್‍ನಿಂದ ಅಕ್ರಮವಾಗಿ ರಿಫಿಲಿಂಗ್ ವಿವಿಧೆಡೆ ಮಾಡಲಾಗುತ್ತಿದೆ. ಇಂತಹ ಸ್ಥಳಗಳನ್ನು ಪತ್ತೆ ಹಚ್ಚಿ, ದಾಳಿ ನಡೆಸಿ, ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡು ಸಂಬಂಧಿಸಿದವರ ಮೇಲೆ ಕ್ರಮವಹಿಸಬೇಕು. ಅಕ್ರಮವಾಗಿ ಗೃಹಬಳಕೆಯ ಗ್ಯಾಸ್‍ನ್ನು ತುಂಬಿಸುವ ವಾಹನಗಳನ್ನು ತಪಾಸಣೆ ನಡೆಸಿ, ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
      ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಿಲಿಂಡರ್ ರಿಫೀಲಿಂಗ್ ಮಾಡುವವರ ಮೇಲೆ ಕ್ರಮ ವಹಿಸಿ ಸಿಲಿಂಡರ್‍ಗಳನ್ನು ವಶಕ್ಕೆ ಪಡೆದುಕೊಳ್ಳಬೇಕು. ಇಂತಹ ಕೇಂದ್ರಗಳನ್ನು ಸೀಜ್ ಮಾಡುವಂತೆ ಪಾಲಿಕೆ ಆಯುಕ್ತರಿಗೆ ಅವರು ಸೂಚಿಸಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಅವರು ಮಾತನಾಡಿ, ಅಕ್ರಮವಾಗಿ ಸಿಲಿಂಡರ್ ಬಳಕೆ ಮಾಡುತ್ತಿರುವ ಸ್ಥಳಗಳಿಗೆ ಪೊಲೀಸ್‍ರೊಂದಿಗೆ ನಿಯಮಿತವಾಗಿ ದಾಳಿ ನಡೆಸಿ, ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸುವಂತೆ ಅವರು ಸೂಚನೆ ನೀಡಿದರು.
      ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ವಿಜಯಪುರ ತಹಶೀಲ್ದಾರ ಪ್ರಕಾಶ ಚನಗೊಂಡ, ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #DC vijayapur#District Collector T. Bhubalan instructs to prevent domestic cylinder illegality#Public News#Voiceofjanata.in#ಗೃಹಬಳಕೆ ಸಿಲಿಂಡರ್ ಅಕ್ರಮ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.