• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ತಡರಾತ್ರಿ ಕೆಇಬಿ ಪಿಎಸ್ಐ ಮನೆಯಲ್ಲಿ ಕಳ್ಳತನ:

      ಚಿನ್ನಾಭರಣ ದೋಚಿ ಪರಾರಿ:

      January 29, 2022
      0
      ತಡರಾತ್ರಿ ಕೆಇಬಿ ಪಿಎಸ್ಐ ಮನೆಯಲ್ಲಿ ಕಳ್ಳತನ:
      0
      SHARES
      209
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಕೆಇಬಿ ಪಿಎಸ್ಐ ಮನೆಯಲ್ಲಿಯೇ ಕಳ್ಳರು ಕನ್ನ ಹಾಕಿರುವ ಘಟನೆ ನಗರದಲ್ಲಿ ತಡರಾತ್ರಿ ಬೆಳಕಿಗೆ ಬಂದಿದೆ. ನಗರದ ತಿಮ್ಮಾಪುರ ಪೇಟೆಯಲ್ಲಿ ಬಡಾವಣೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿ ಎಸ್ ಐ ಲಕ್ಷ್ಮೀ ಎಂಬುವವರ ಮನೆಯಲ್ಲಿ ಘಟನೆ ಜರುಗಿದೆ. ಸುಮಾರು 10 ಸಾವಿರ ರೂಪಾಯಿ ನಗದು ಹಣ ಹಾಗೂ 2 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಚಿನ್ನಾಭರಣವನ್ನ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ನೇತಾಜಿ ಪೊಲೀಸ್ ಭೇಟಿ ನೀಡಿ ಮಾಹಿತಿ ಪಡೆದು, ಶ್ವಾನದಳ, ಬೆರಳಚ್ಚು ತಜ್ಞರೂ ಪರಿಶೀಲನೆ ನಡೆಸಿದ್ದಾರೆ.

      ನಿನ್ನೆ ತಡರಾತ್ರಿ ಮನೆಯ ಬಾಗಿಲು ಮುರಿದು ಬಂದ ಕಳ್ಳರು ಮನೆಯಲ್ಲಿರುವ ಬಿರೋದಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನ ಕದ್ದುಕೊಂಡು ಹೋಗಿದ್ದಾರೆ. ಡೂಪ್ಲೆಸ್ ಮನೆಯಾಗಿರುವುದರಿಂದ ಘಟನೆ ನಡೆದ ವೇಳೆ ಮನೆಯವರು ಮಹಡಿ ಮೆಲಿನ ಕೊಠಡಿಯೊಳಗೆ ಮಲಗಿದ್ದ ಕಾರಣ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ.

      Tags: #netaji police beti#Psi mane kallatana#tada ratri#timmapura peteRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.