• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?

      Voiceofjanata.in

      September 27, 2024
      0
      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?
      0
      SHARES
      672
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?

      ಇಂಡಿ : ಅಕ್ಟೋಬರ್ 2 ರಾಷ್ಟ್ರಪಿತ ಮಹಾತ್ಮ ಗಾಂಧಿಜೀ‌ ಹಾಗೂ ‌ಲಾಲಬಹದ್ದೂರ ಶಾಸ್ತ್ರೀಜೀ ಜಯಂತಿ ಹಿನ್ನೆಲೆಯಲ್ಲಿ ಕರೆದ ಪೂರ್ವಭಾವಿ ಸಭೆಗೆ ಅನೇಕ ತಾಲೂಕು ಅಧಿಕಾರಿಗಳು ಗೈರು‌ ಹಾಜರಿಯಾದ ಹಿನ್ನೆಲೆಯಲ್ಲಿ ಮತ್ತು ನಿಗದಿತ ಸಮಯಕ್ಕೆ ಸಭೆ ಪ್ರಾರಂಭವಾಗದ ಕಾರಣ ಸಾಮಾಜಿಕ ‌ಕಾರ್ಯಕರ್ತ ಚಂದ್ರಶೇಖರ ಹೊಸಮನಿ‌ ಅಧಿಕಾರಿಗಳ ವಿರುದ್ಧ ಅಕ್ರೋಷ ವ್ಯಕ್ತಪಡಿಸಿದರು.
      ಗುರುವಾರ ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿಜೀ ಹಾಗೂ ಲಾಲಬಹದ್ದೂರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಗ್ರೇಡ್ 2  ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ವಹಿಸಿದ್ದರು. ಜಯಂತಿ ಆಚರಣೆ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ , ಸಂಘ-ಸಂಸ್ಥೆಗಳ ಹಾಗೂ ನಗರದ ಮುಖಂಡರನ್ನು ಪೂರ್ವಭಾವಿ ಸಭೆಯ ಅಹ್ವಾನಿಸಲಾಗಿತ್ತು. ಆದರೆ ತಾಲೂಕು ಮಟ್ಟದ ‌ಅಧಿಕಾರಿಗಳು, ಗೈರು ಹಾಜರಾಗಿದ್ದು, ಅದಲ್ಲದೇ ಸಂಭಂದಿಸಿದ ಇಲಾಖೆಯ ಪ್ರತಿನಿಧಿಗಳು ಸಹ ಬರದೆ ಇದ್ದುದರಿಂದ  ‌ಸಭೆ ಆಕ್ರೋಶ ಕಾರಣವಾಯಿತು.
      ಇನ್ನೂ ಈ ಸಂದರ್ಭದಲ್ಲಿ ಶಿರಸ್ತೆದಾರ ಬಿ.ಎ. ರಾವೂರ, ಈ ಹಿಂದಿನ ವರ್ಷದ ಆಚರಣೆ ಬಗ್ಗೆ ಇರುವ ನಡಾವಳಿಗಳ ವರದಿಯನ್ನು ಓದಿದರು. ಅದರಂತೆ ಸರಳ ಮತ್ತು ಅರ್ಥಪೂರ್ಣ ಜಯಂತಿ ‌ಆಚರಣೆ ಮಾಡಲು ಸಭೆಯ ಅಧ್ಯಕ್ಷತೆ ವಹಿಸಿರುವ ಗ್ರೇಡ್ 2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಸೂಚಿಸಿದರು.
      ಗಾಂಧಿ ಜಯಂತಿ ಪ್ರಯುಕ್ತ ತಾಲ್ಲೂಕಿನಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿರ್ಬಂಧಿಸಿ ಕ್ರಮವಹಿಸುವುದಾಗಿ ಹಾಗೂ ಸೂಕ್ತ ಸುರಕ್ಷತೆ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು, ಎಲ್ಲಾ ಶಾಲಾ, ಕಚೇರಿಗಳಲ್ಲಿ ಆಚರಣೆ ಮಾಡುವಂತೆಯೂ ಸೂಚಿಸಲಾಯಿತು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಅದಲ್ಲದೇ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು. ಮುಂದೆ ಇಂತಹ ಅಶಿಸ್ತು ಕಂಡಾಗ ಶಿಸ್ತು ಕ್ರಮ ಜರಗಿಸಬೇಕಾಗುತ್ತೆದೆ. ನಗರದ ಪ್ರಮುಖ ವೃತ್ ಗಳು ಹಾಗೂ ಪ್ರಮುಖ ರಸ್ತೆಗಳನ್ನು ಸ್ವಚ್ಚೆತೆಗೊಳಿಸಿ ಅಲಂಕಾರಗೊಳಿಸಬೇಕೆಂದು ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಅನಕ್ಷರಸ್ಥರಲ್ಲ..! ಸ್ಪರ್ಧಾತ್ಮಕ ಯುಗದಲ್ಲಿ ಓದಿ, ಬರೆದು ತಾಲೂಕು ಅಧಿಕಾರಿಗಳಾಗಿ ಕಾರ್ಯಾಂಗ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಮತ್ತು ಸಮಾಜದ ಮಾರ್ಗದರ್ಶಕರಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನ ಕಂಡರೆ ಅತ್ಯಂತ ಹೆಮ್ಮ. ಆದರೆ ನಮ್ಮ ತಾಲ್ಲೂಕಿನಲ್ಲಿ ಅದು ಬೇಜಾರು ಮತ್ತೆ ನೋವಾಗುವ ಅಪಾಯಕಾರಿ ವಿಷಯವಾಗಿದೆ. ಅನೇಕ ಬಾರಿ ಶರಣರ ಸಂತರ ಜಯಂತಿ ಪೂರ್ವ ಸಭೆ ಹಾಗೂ ಆಚರಣೆಯಲ್ಲಿಯೂ ತಾಲೂಕು ಅಧಿಕಾರಿಗಳು ಗೈರು ಹಾಜರಾಗುತ್ತಾರೆ. ಆದರೆ ಕೆಲವೊಂದು ಬಾರಿ ಅನಿವಾರ್ಯ ಎಂದು ಭಾವಿಸೋಣ. ಆದರೆ ದೇಶದ ಸ್ವತಂತ್ರ್ಯಯಲ್ಲಿ ಅತ್ಯಂತ ಮಹತ್ವ ಪೂರ್ಣವಾಗಿರುವ ರಾಷ್ಟ್ರಪಿತ ಜಯಂತಿ ಪೂರ್ವ ಸಭೆಯಲ್ಲೂ ಬಾಗವಹಿಸುವುದಿಲ್ಲ ಎಂದರೆ ಏನರ್ಥ..! ಅದಕ್ಕಾಗಿ ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸಲು‌ ಮನವಿ ಮಾಡಿಕೊಂಡರು.

      ಚಂದ್ರಶೇಖರ ಹೊಸಮನಿ, 

      ಇಂಡಿ ನಿವಾಸಿ, ಸಾಮಾಜಿಕ ಕಾರ್ಯಕರ್ತ

      ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿಜೀ ಹಾಗೂ ಲಾಲಬಹದ್ದೂರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಗ್ರೇಡ್ 2  ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ವಹಿಸಿದ್ದರು. 
      Tags: #indi / vijayapur#Mahatma Gandiji jayanti#Preeplan meeting#Public News#Social activist Hosmani outraged against the taluk officials..! Do you know the reason?#Voiceofjanata.in#ತಾಲೂಕು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹೊಸಮನಿ ಅಕ್ರೋಷ..! ಕಾರಣ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      August 3, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.