• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಜಿಂಕೆ ಬೇಟೆ ಪ್ರಕರಣದಲ್ಲಿ ಒರ್ವನ‌ ಬಂಧನ ಮತ್ತಿಬ್ಬರು ಪರಾರಿ..!

      Voiceofjanata.in

      October 2, 2024
      0
      ಜಿಂಕೆ ಬೇಟೆ ಪ್ರಕರಣದಲ್ಲಿ ಒರ್ವನ‌ ಬಂಧನ ಮತ್ತಿಬ್ಬರು ಪರಾರಿ..!
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಜಿಂಕೆ ಬೇಟೆ ಪ್ರಕರಣದಲ್ಲಿ ಒರ್ವನ‌ ಬಂಧನ ಮತ್ತಿಬ್ಬರು ಪರಾರಿ..!

      ರಾಮಾಪುರ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ..!

      ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ವನಜೀವಿ ವಲಯದ ಮಹದೇಶ್ವರ ಬೆಟ್ಟರಸ್ತೆಯಲ್ಲಿ ಮೂರು ಜಿಂಕೆಗಳನ್ನು ಬೇಟೆಯಾಡಿದ ಆರೋಪದ ಮೇಲೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪರಾರಿಯಾಗಿದ್ದಾರೆ.ಹನೂರು ತಾಲೂಕಿ ಪಳನಿಮೇಡು ಗ್ರಾಮದ ಹರೀಶ್ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ.

      ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಕೌದಳ್ಳಿ ವಲಯ ಅರಣ್ಯಾಧಿಕಾರಿಗಳಾದ ಕಾಂತರಾಜ ಎಸ್ ಚವ್ಹಾಣ, ಕೌದಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಆನಂದ ಹಲಸಪ್ಪಗೋಳ ನೇತೃತ್ವದ ತಂಡ ರಾಮಾಪುರ ವನ್ಯ ಜೀವಿ ವಲಯದ‌ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಬಳಿ ಆರೋಪಿಗಳಾದ ಗೋವಿಂದ, ಪ್ರಭು ಮತ್ತು ಹರೀಶ್ ಎಂಬಾತರು ನಾಡಬಂದೂಕಿನಿಂದ 03 ಜಿಂಕೆಗಳನ್ನು ಬೇಟೆ ಮಾಡಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಧಾಳಿ ನೆಡೆಸಿದ ಅರಣ್ಯಾಧಿಕಾರಿಗಳ ತಂಡ ಓರ್ವನನ್ನು ಬಂದಿಸಿದ್ದಾರೆ ಅಲ್ಲದೆ ಪರಾರಿಯಾಗಿರುವ ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

      ಈ ಕಾರ್ಯಚರಣೆಯಲ್ಲಿ ಗಸ್ತು ಅರಣ್ಯ ಪಾಲಕರಾದ ರಕ್ಷಿತ್ ಸಿ.ಬಿ. ಕಲ್ವೇಶ್ ತುರಮರಿ, ವೀರೇಶ, ಸಿದ್ದಪ್ಪ ಮಾರುತಿ ಮನೀಕಟ್ಟಿ ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #indi / vijayapur#One arrested and two absconded in deer hunting case..!#Public News#State News#Today News#Voice Of Janata#Voiceofjanata.in#ಜಿಂಕೆ ಬೇಟೆ ಪ್ರಕರಣದಲ್ಲಿ ಒರ್ವನ‌ ಬಂಧನ ಮತ್ತಿಬ್ಬರು ಪರಾರಿ..!#ರಾಮಾಪುರ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಿಮ್ಮ ಬೈಕ್ ಕಳುವಾಗಿದೆಯೇ..? ಅ.19ರಂದು ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ..

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.