• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಶಾಸಕ ಎಂಆರ್ ಮಂಜುನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

      Voiceofjanata.in

      October 2, 2024
      0
      ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಶಾಸಕ ಎಂಆರ್ ಮಂಜುನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
      0
      SHARES
      127
      VIEWS
      Share on FacebookShare on TwitterShare on whatsappShare on telegramShare on Mail

      ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಶಾಸಕ ಎಂಆರ್ ಮಂಜುನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

      ಹನೂರು : ನಮ್ಮ‌ನಾಡು ಕಂಡ ಶ್ರೇಷ್ಠರಲ್ಲಿ ವಾಲ್ಮೀಕಿ ಮಹರ್ಷಿಗಳು ಸಹ ಒಬ್ಬರು ಅಂತಹವರ ಜಯಂತಿ ಆಚರಣೆ ಕುರಿತು ಇಂದು ಪೂರ್ವಭಾವಿಯಾಗಿ ಸಭೆಯನ್ನು ಕರೆಯಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಸಮುದಾಯಗಳ ಸಹಕಾರದೊಂದಿಗೆ ಮಹನಿಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.

      ಪಟ್ಟಣ ಲೊಕೋಪಯೋಗಿ ಅತಿಥಿ ಗೃಹದಲ್ಲಿ ಶಾಸಕರಾದ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಜರುಗಿತು ನಂತರ ಮಾತನಾಡಿದ ಅವರು ಅದನ್ನು ಇದೇ ತಿಂಗಳು 17 ರಂದು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ,ಹಾಗೂ ಸಮುದಾಯ ಭವನಕ್ಕೆ ನನ್ನ ಅವದಿಯಲ್ಲಿ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು , ಎಲ್ಲಾ
      ಸಮುದಾಯಗಳ ಸಹಕಾರದೊಂದಿಗೆ ಮಹನಿಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ
      ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಗುರುಪ್ರಸಾದ್,ಇಓ ಉಮೇಶ್,ತಾಲ್ಲೂಕು ವೈದ್ಯಾಧಿಕಾರಿ ಡಾ ,ಪ್ರಕಾಶ್ ,ತಾಲ್ಲೂಕು ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ರಾಜೇಶ್,ಹಾಗೂ ತಾಲ್ಲೂಕು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಮಹೇಶ್ ಸಮುದಾಯದ ಅಧ್ಯಕ್ಷರಾದ ಪುಟ್ಟ ವೀರ್ ನಾಯಕ, ಗೌರವಧ್ಯಕ್ಷ ಶಿವಣ್ಣ, ಉಪಾಧ್ಯಕ್ಷರಾದ ತಿರುಪತಿ, ಪ. ಪ ಸದಸ್ಯ ಮಹೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ರಾಚಪ್ಪ, ಮಂಜು, ಬಾಲ ಕೃಷ್ಣ, ಕೆಂಚಪ್ಪ, ನಾಯಕ ವೆಂಕಟಮಾದನಾಯಕ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

      ವರದಿ : ಚೇತನ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #A preliminary meeting was held under the leadership of MLA MR Manjunath in connection with Valmiki Jayanti celebrations#Chamarajanager#indi / vijayapur#Public News#Voice Of Janata#Voiceofjanata.in#ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಶಾಸಕ ಎಂಆರ್ ಮಂಜುನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.