• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ : ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ

      Voiceofjanata.in

      October 4, 2024
      0
      ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ : ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ
      0
      SHARES
      210
      VIEWS
      Share on FacebookShare on TwitterShare on whatsappShare on telegramShare on Mail

      ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ : ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ

      ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಸದುಪಯೋಗ ಮಾಡಿಕೊಳ್ಳಿ : ಮಲ್ಲಿಕಾರ್ಜುನ ಹಾವಿನಾಳಮಠ

      ಇಂಡಿ : ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ ,ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ. ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಸದುಪಯೋಗ ಮಾಡಿಕೊಂಡಾಗ ಸರಕಾರ ರೂಪಿಸುವ ಯೋಜನೆಗಳು ಯಶಸ್ವಿಗೆ ಸಾಕ್ಷಿಯಾಗುತ್ತವೆ ಎಂದು ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ ಹೇಳಿದರು.
      ಪಟ್ಟಣದ ಸಹನಾ ರೆಸ್ಟೋರೆಂಟ್ ವಿಕೆಜೆ ಇಂಟರ್ನ್ಯಾಷನಲ್ ಸಭಾಭವನದಲ್ಲಿ ಏರ್ಪಡಿಸಿದ್ದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅನುಭವ ಹಂಚಿಕೊಂಡರು.
      ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆ ಬಹಳ ಮುಖ್ಯ, ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಮಹಿಳೆಯರ ಯುವಜನರಲ್ಲಿ ಸಂಚಲನ ಮೂಡಿಸಲು , ಕೌಶಲ್ಯ ಬೆಳಸಲು ಅತ್ಯಂತ ಸೂಕ್ತ ಕಾರ್ಯ ವಿಜಯಪುರ ಸಿಡಾಕ್ ಸಂಸ್ಥೆ ಮಾಡುತ್ತೀರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಹೇಳಿದರು.
      ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರೀತಾ ಬ ಬಳ್ಳಾರಿ, ತರಬೇತಿ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
      ಸಿಡಾಕ್ ಕೇಂದ್ರವು ಸ್ವಯಂ ಉದ್ಯೋಗವನ್ನು ಒದಗಿಸುವುದಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಉದ್ಯಮಶೀಲತಾ ಅಭಿವೃದ್ದಿ ತರಬೇತಿಗಳನ್ನು ನೀಡುತ್ತಿದೆ. ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಉದ್ಯಮ, ವ್ಯಾಪಾರ ಮತ್ತು ಸರ್ಕಾರಿ ಸಂಸ್ಥೆಗಳೊಂದಿಗೆ ನಿಯಮಿತವಾಗಿ ಸಮಾಲೋಚಿಸಿ, ಉದ್ಯಮಶೀಲತಾ ಪ್ರೇರಣೆ, ಯೋಜನಾ ಅವಕಾಶ ನಿರ್ವಹಣೆ, ಸೂಕ್ಮ ಉದ್ಯಮ ರಚನೆ, ಗುಂಪು ಉದ್ಯಶೀಲತೆ, ಯೋಜನಾ ಮೌಲ್ಯಮಾಪನ ಮತ್ತು ಹಣಕಾಸು ಹೊಂದಿಸುವಿಕೆ ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಅದನ್ನು ಸದುಪಯೋಗ ಮಾಡಿಕೊಂಡು ಸದೃಢ ಬದುಕು ಕಟ್ಟಿಕೊಳ್ಳಲು ಅತ್ಯಂತ ಸಹಕಾರಿಯಾಗಿದೆ.
      ಈ ಸಂದರ್ಭದಲ್ಲಿ ದೀಪಾಲಯ ಸಂಸ್ಥೆ ಸಂಯೋಜಕ ಪ್ರೇಮಾ, ಅಸಿಸ್ಟಂಟ್ ಪ್ರೋಫೆಸರ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಸಂಗೀತಾ ಬಗಲಿ, ಮಲ್ಲಿಕಾರ್ಜುನ ಬಡಾನೂರ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #Entrepreneurship is important for a strong society: Entrepreneur Mallikarjuna Havinalmath#indi / vijayapur#Public News#Voice Of Janata#Voiceofjanata.in#ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ : ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.