• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅಂತರ್ ರಾಜ್ಯ ಕಳ್ಳರ ಬಂಧನ..! ಇದೊಂದು ಗ್ಯಾಂಗ್, ಇನ್ನೂ ಐವರು ಪರಾರಿ : ಎಸ್ಪಿ ಋಷಿಕೇಶ್

      Voiceofjanata.in

      October 5, 2024
      0
      ಅಂತರ್ ರಾಜ್ಯ ಕಳ್ಳರ ಬಂಧನ..! ಇದೊಂದು ಗ್ಯಾಂಗ್, ಇನ್ನೂ ಐವರು ಪರಾರಿ : ಎಸ್ಪಿ ಋಷಿಕೇಶ್
      0
      SHARES
      797
      VIEWS
      Share on FacebookShare on TwitterShare on whatsappShare on telegramShare on Mail

      ಅಂತರ್ ರಾಜ್ಯ ಕಳ್ಳರ ಬಂಧನ..! ಇದೊಂದು ಗ್ಯಾಂಗ್, ಇನ್ನೂ ಐವರು ಪರಾರಿ : ಎಸ್ಪಿ ಋಷಿಕೇಶ್

      ವಿಜಯಪುರ: ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಋಷಿಕೇಶ್ ಸೋನವಾಣೆ ಮಾಹಿತಿ ನೀಡಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಸಾಂಗಲಿಯ ನಿವಾಸಿಗಳಾದ ವಿಕಿ ಚವ್ಹಾಣ, ಸಂಜು ಪವಾರ ಬಂಧಿತ ಆರೋಪಿಗಳು. ಇನ್ನು ವಿಜಯಪುರ ಗಡಿಭಾಗವಾದ ಸಾಂಗಲಿಯ ಸಂಖ ಗ್ರಾಮದಲ್ಲಿ ಅನುಮಾಸ್ಪದವಾಗಿ ವಿಕಿ ಚವ್ಹಾಣ ತಿರುಗಾಡುತ್ತಿದ್ದನು. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಿಸಿದ್ದಾರೆ. ಬಂಧಿತರು ಇಂಡಿ ತಾಲ್ಲೂಕಿನ ಹೊರ್ತಿ, ಅಗಸನಾಳ, ಹಲಗುಣಕಿ, ಇಂಚಗೇರಿ ಗ್ರಾಮಗಳ ಸುತ್ತಮುತ್ತಲಿನ ಕಡೆಗಳಲ್ಲಿನ ಮನೆಯಲ್ಲಿ 184.57 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ, ಕೃತ್ಯಕ್ಕೆ ಬಳಸಿದ ಕಾರು ಹೀಗೆ 9,55,200 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಇದೊಂದು ಗ್ಯಾಂಗ್‌‌ನಲ್ಲಿ ಇನ್ನು ಐವರು ಪರಾರಿಯಾಗಿದ್ದಾರೆ. ಒಟ್ಟು 8 ಕೇಸ್‌ಗಳು ಇವರ ಮೇಲೆ ಇವೆ. ಅದಕ್ಕಾಗಿ ಉಳಿದ ಆರೋಪಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆದಷ್ಟು ಬೇಗನೆ ಆರೋಪಗಳನ್ನು ಬಂಧಿಸಲಾಗುತ್ತದೆ ಎಂದರು.

      Tags: #Arrest of inter-state thieves..! This is a gang#Public News#State News#Today News#Voice Of Janata#Voiceofjanata.in#ಅಂತರ್ ರಾಜ್ಯ ಕಳ್ಳರ ಬಂಧನfive more absconding: SP Rishikeshvijayapurಇದೊಂದು ಇನ್ನೂ ಐವರು ಪರಾರಿ : ಎಸ್ಪಿ ಋಷಿಕೇಶ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.