• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಾಡಂಚಿನ ನೆಲ್ಲಿಕತ್ರಿ ಗ್ರಾಮಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ

      Voiceofjanata.in

      October 7, 2024
      0
      ಕಾಡಂಚಿನ ನೆಲ್ಲಿಕತ್ರಿ ಗ್ರಾಮಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಕಾಡಂಚಿನ ನೆಲ್ಲಿಕತ್ರಿ ಗ್ರಾಮಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ

      ಹನೂರು:ತಾಲ್ಲೂಕಿನ  ಕಾಡಂಚಿನ ನೆಲ್ಲಿಕತ್ರಿ ಗ್ರಾಮಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿಮಾಡಿ ಗ್ರಾಮದ ಸಮಸ್ಯೆ ಆಲಿಸಿ ಜನರಿಗೆ ಅಗತ್ಯವಾಗಿ ಕಲ್ಪಿಸಬೇಕಾದ ಮೂಲಭೂತ ಸೌಲಭ್ಯ ಬಗ್ಗೆ ಮಾಹಿತಿ ಪಡೆದರು.

      ಆದಿವಾಸಿ ಬುಡಕಟ್ಟು ಸೋಲಿಗ ಸಮುದಾಯ ಜನರಿರುವ ನೆಲ್ಲಿಕತ್ರಿ ಗ್ರಾಮದಲ್ಲಿ ರಸ್ತೆ ಕುಡಿಯುವ ನೀರು ಕರೆಂಟ್ ವಸತಿಮನೆ ಅಂಗನವಾಡಿ ಕೇಂದ್ರ ನಿರ್ಮಾಣ ಇನ್ನಿತರ ಬೇಡಿಕೆಗಳನ್ನು ಜನರಿಂದ ಶಾಸಕರು ನಿರೀಕ್ಷಿಸಿದರು.

      ಬಳಿ ಮಾತನಾಡಿ ರಸ್ತೆ ನಿರ್ಮಿಸಲು ಈಗಾಗಲೇ ಅನುಮತಿ ಕೇಳಲಾಗಿದೆ. ಅನುಮತಿ ದೊರೆತ ಕೂಡಲೆ ಮುಂದಿನ ದಿನಗಳಲ್ಲಿ ರಸ್ತೆಯನ್ನು ನಿರ್ಮಿಸಿ ನಿಮ್ಮೆಲ್ಲರಿಗೂ ಓಡಾಡಲು ಉತ್ತಮ ರಸ್ತೆ ಮತ್ತು ಇತರ ಅನುಕೂಲ ಕಲ್ಪಿಸಲಾಗುವುದು ಎಂದರು.

      ಅಲ್ಲದೆ ಜಲ ಜೀವನ್ ಮೀಷನ್ ಯೋಜನೆಯಡಿ ಪ್ರತಿಯೊಂದು ಮನೆ ಮನೆಗೆ ಕುಡಿಯುವ  ನೀರಿನ ಯೋಜನೆಯ ಕಾಮಾಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದರ ಮೂಲಕ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಎಂದು ತಿಳಿಸಿದರು

      ಅದಲ್ಲದೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಹತ್ವದ  ಯೋಜನೆಯಾದ ಉಚಿತ ಮನೆ ನೀಡುವ ಸಂಬಂಧ ಪ್ರತಿ ಮನೆಗೂ ಬೇಟಿ ನೀಡಿ ಅರ್ಹರಿಗೆ ಮನೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರಿಗೂ ಸೂರಿನ ಅನುಕೂಲ ಕಲ್ಪಿಸಲು ಉದ್ದೇಶ ಹೊಂದಲಾಗಿದೆ. ಎಂದರು

      ಈಗಾಗಲೇ ನೆಲ್ಲಿಕತ್ರಿ ಗ್ರಾಮಕ್ಕೆ ಅಂಗನವಾಡಿ ಕೇಂದ್ರಕೆ ನಿರ್ಮಿಸಲು ಸ್ಥಳವನ್ನು ಗುರುತ್ತಿಸಿದೆ. ಇದರ ಕೆಲಸವನ್ನು ಸಹ ಪ್ರಾರಂಭಿಸಲಾಗಿದೆ. ಅದರಿಂದ ಕಾಡಂಚಿನ ಮಕ್ಕಳಿಗೆ ವಿಧ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.

      ಮುಂದಿನ ದಿನಗಳಲ್ಲಿ ನೆಲ್ಲಿಕತ್ರಿ ಗ್ರಾಮಕ್ಕೆ  ವಿದ್ಯುತ್ ಸಮಸ್ಯೆಯನ್ನು ಸಹ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

      ಇದೇ ವೇಳೆ  ಜೀರಿಗೆಗದ್ದೆ ಗ್ರಾಮದಲ್ಲಿ ಹೆಜ್ಜೇನು ಕಡಿದು ಸಾವನ್ನಾಪ್ಪಿದ ಮಾದೇಶ್ (50 ) ಮನೆಗೆ  ಬೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕ ಧನ ಸಹಾಯ ನೀಡಿದರು.

      ಈ ವೇಳೆ ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್ ಬೈಲೂರು ಗ್ರಾಮ ಪಂಚಾಯಿತಿ ಸದಸ್ಯ ಮಹಾದೇವಸ್ವಾಮಿ ಮುಖಂಡರಾದ  ಜಡೇರುದ್ರಸ್ವಾಮಿ ಪಾಳ್ಯ ಗೋಪಾಲ್ ನಾಯಕ ಪೊನ್ನಾಚ್ಚಿ ಡಿ.ಕೆ. ರಾಜು ಸಿದ್ದರಾಜು ಗೋವಿಂದ ವಿಜಯ್ ಕುಮಾರ್ ಸೋಮಣ್ಣ ನೆಲ್ಲಿಕತ್ರಿ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು .

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Chamarajanagar#MLA MR Manjunath visited Nellikatri village of Kadanchi#Public News#Today News#Voice Of Janata#Voiceofjanata.in#ಕಾಡಂಚಿನ ನೆಲ್ಲಿಕತ್ರಿ ಗ್ರಾಮಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.