• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ : ನ್ಯಾ. ಶಿವಾಜಿ ನಲವಡೆ

      Voiceofjanata.in

      October 21, 2024
      0
      ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ : ನ್ಯಾ. ಶಿವಾಜಿ ನಲವಡೆ
      0
      SHARES
      184
      VIEWS
      Share on FacebookShare on TwitterShare on whatsappShare on telegramShare on Mail

      ಪೊಲೀಸ್ ಹುತ್ಮಾತರ ದಿನಾಚರಣೆ

      ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ :
      ನ್ಯಾ. ಶಿವಾಜಿ ನಲವಡೆ

      ವಿಜಯಪುರ, ಅಕ್ಟೋಬರ್ 21 : ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.

      ಸೋಮವಾರ ನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದ ಅವರು,
      ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಹೇಳಿದರು.

      ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

      ಇಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಅವರ ಗೌರವರ್ಥವಾಗಿ ಸ್ಮರಿಸಲಾಗುತ್ತಿದೆ. ದೇಶದ ಬದ್ರತೆ ಹಾಗೂ ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. 1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿAದ ಜೀವನ ನಡೆಸಲು ಅವರ ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

      ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ , ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್‌ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರುಗಳಿಂದ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.

      Tags: #Public News#State News#The duty of the police is commendable. Ny. Shivaji Nalawade#Today News#Voice Of Janata#Voiceofjanata.in#ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ : ನ್ಯಾ. ಶಿವಾಜಿ ನಲವಡೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಿಮ್ಮ ಬೈಕ್ ಕಳುವಾಗಿದೆಯೇ..? ಅ.19ರಂದು ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ..

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.