• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಪತ್ಕಾಲದಲ್ಲಿರುವ ವಿಧ್ಯಾರ್ಥಿನಿಗೆ ಸಹಾಯಹಸ್ತ ನೀಡಿದ ಎಮ್ ಬಿ ಪಾಟೀಲ

      Voiceofjanata.in

      October 22, 2024
      0
      ಆಪತ್ಕಾಲದಲ್ಲಿರುವ ವಿಧ್ಯಾರ್ಥಿನಿಗೆ ಸಹಾಯಹಸ್ತ ನೀಡಿದ ಎಮ್ ಬಿ ಪಾಟೀಲ
      0
      SHARES
      134
      VIEWS
      Share on FacebookShare on TwitterShare on whatsappShare on telegramShare on Mail

      ಆಪತ್ಕಾಲದಲ್ಲಿರುವ ವಿಧ್ಯಾರ್ಥಿನಿಗೆ ಸಹಾಯಹಸ್ತ ನೀಡಿದ ಎಮ್ ಬಿ ಪಾಟೀಲ

      ವಿಜಯಪುರ : ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿನಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಸಹಾಯಹಸ್ತ ಚಾಚಿದ್ದು, ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸಲಿದ್ದಾರೆ.

      ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಭಾಗ್ಯಶ್ರಿ ದೇವರ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ 49707 ರ್ಯಾಂಕ್ ಪಡೆದಿದ್ದು, ಚಿಕ್ಕಬಳ್ಳಾಪುರ ಇನಸ್ಟಿಟ್ಯೂಟ್ ಆಫ್ ಸಾಯಿನ್ಸ್ ನಲ್ಲಿ ವೈದ್ಯಕೀಯ ಸೀಟು ಪಡೆದಿದ್ದಾಳೆ. ಈ ವಿದ್ಯಾರ್ಥಿನಿಗೆ ಪೋಷಕರಿಗೆ ಸಂಸ್ಥೆಯ ವತಿಯಿಂದ ಎಂ.ಬಿ.ಬಿ.ಎಸ್. ಕೋರ್ಸಿನ ಮೊದಲ ವರ್ಷದ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಮತ್ತು ಊಟದ ಖರ್ಚಿಗೆ ಅಗತ್ಯವಾಗಿರುವ ಪ್ರಥಮ ಕಂತಿನ ಹಣ ರೂ. 1 ಲಕ್ಷ 57 ಸಾವಿರದ 250 ಚೆಕ್ ನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಸೋಮವಾರ ವಿತರಿಸಿದರು. ವಿದ್ಯಾರ್ಥಿನಿಯ ತಂದೆ ಶಂಕರ ಮತ್ತು ತಾಯಿ ರಾಜೇಶ್ವರಿ ಅವರು ತಮ್ಮ ಮಗಳ ಪರವಾಗಿ ಚೆಕ್ ಸ್ವೀಕರಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ವಿದ್ಯಾರ್ಥಿನಿ ಭವಿಷ್ಯದಲ್ಲಿ ಉತ್ತಮ ವೈದ್ಯೆಯಾಗಿ ಹೆಸರು ಮಾಡಲಿ. ಅಲ್ಲದೇ, ಈ ಭಾಗದ ಬಡ ರೋಗಿಗಳ ಸೇವೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

      ವಿದ್ಯಾರ್ಥಿನಿಯ ತಂದೆ ಶಂಕರ ದೇವರ ಮತ್ತು ತಾಯಿ ಜಯಶ್ರೀ ದೇವರ ಮಾತನಾಡಿ, ನಮ್ಮದು ಬಡ ಕುಟುಂಬ. ಮೊದಲ ಮಗ ವಿಶ್ವನಾಥ ಡಿಪ್ಲೋಮಾ ಓದುತ್ತಿದ್ದಾನೆ. ಎರಡನೇ ಪುತ್ರ ವಿನಾಯಕ ಪ್ರಥಮ ಪಿಯುಸಿ ಓದುತ್ತಿದ್ದಾನೆ. ಹೀಗಾಗಿ ನಮಗೆ ಮಗಳ ಕನಸು ನನಸು ಮಾಡಲು ಧನಸಹಾಯ ಮಾಡಿರುವ ಸಚಿವ ಎಂ. ಬಿ. ಪಾಟೀಲ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರ ಉಪಕಾರವನ್ನು ಎಂದೂ ಮರೆಯುವುದಿಲ್ಲ ಎಂದು ಹೇಳಿದರು.

      ನಮ್ಮ ಗೋಳು ಹೇಳಿಕೊಂಡಾಗ ಸಚಿವ ಎಂ. ಬಿ. ಪಾಟೀಲ ಮತ್ತು ಸುನೀಲಗೌಡ ಪಾಟೀಲ ಅವರು ಆಪತ್ಕಾಲದಲ್ಲಿ ನಮಗೆ ಆರ್ಥಿಕ ಸಹಾಯ ನೀಡುವ ಮೂಲಕ ನೆರವಾಗಿದ್ದಾರೆ. ಇದರಿಂದ ನಮ್ಮ ಮಗಳು ವೈದ್ಯಳಾಗಬೇಕೆಂಬ ಕನಸು ನನಸು ಮಾಡಲು ಕಾರಣರಾಗಿದ್ದಾರೆ. ಅವರಿಗೆ ಚಿರಋಣಿಯಾಗಿದ್ದೇವೆ ಎಂದು ಹೇಳಿದರು.

      ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಗೆ ಚೆಕ್ ವಿತರಣೆ 

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿನಿ ಭಾಗ್ಯಶ್ರೀ ದೇವರ ನೀಟ್ ಪರೀಕ್ಷೆಯಲ್ಲಿ ಪಾಸಾಗಿದ್ದರೂ, ಆರ್ಥಿಕ ಸಮಸ್ಯೆಯಿಂದಾಗಿ ಪ್ರವೇಶ ಪಡೆಯಲು ತೊಂದರೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಮೊದಲ ಕಂತಿನ ಹಣದ ಚೆಕ್ ನ್ನು ವಿದ್ಯಾರ್ಥಿಯ ತಂದೆ ಶಂಕರ ದೇವರ ಮತ್ತು ತಾಯಿ ರಾಜೇಶ್ವರಿ ದೇವರ ಅವರಿಗೆ ವಿತರಿಸಿದರು.

      Tags: #MB Patila gave a helping hand to a student in distress#Public News#Today News#Voiceofjanata.in#ಆಪತ್ಕಾಲದಲ್ಲಿರುವ ವಿಧ್ಯಾರ್ಥಿನಿಗೆ ಸಹಾಯಹಸ್ತ ನೀಡಿದ ಎಮ್ ಬಿ ಪಾಟೀಲvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.