• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ

      Voiceofjanata.in

      October 25, 2024
      0
      ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ
      0
      SHARES
      223
      VIEWS
      Share on FacebookShare on TwitterShare on whatsappShare on telegramShare on Mail

      ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ

      ವಿಜಯಪುರ, ಅಕ್ಟೋಬರ್ 24: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಪಟಾಕಿ ಮಾರಾಟಗಾರರು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.

      ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಜಿಲ್ಲೆಯ ವಿವಿಧ ಪಟಾಕಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

      ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರು ಜಂಟಿ ಸಮೀಕ್ಷಾ ನಡೆದ ಪರವನಿಗೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ಪ್ರತ್ಯೇಕ ಜಾಗ ಗುರುತಿಸಬೇಕು. ಎಲ್ಲಾ ವ್ಯಾಪಾರಸ್ಥರು ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಂಡು ಪರವಾನಿಗೆಗೆ ಸಂಬಂಧಿಸಿದ ಅಧಿಕಾರಿಗಳು ಶಿಫಾರಸ್ಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಬಗ್ಗೆ ನಾಳೆಯೇ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು ಪಟಾಕಿ ವ್ಯಾಪಾರಸ್ಥರ ಸಭೆ ನಡೆಸಿ ಬೆಂಕಿ-ಅವಘಡಗಳು ಸಂಭವಿಸದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಅಗತ್ಯ ಸೂಚನೆಗಳನ್ನು ನೀಡುವಂತೆ ಅವರು ಸೂಚನೆ ನೀಡಿದರು.

      ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಪರವಾನಿಗೆ ನೀಡಲಾಗುವುದು. ಅಂಗಡಿಗಳಲ್ಲಿ ಅಗತ್ಯಕ್ಕಿಂತ ಜಾಸ್ತಿ ಪ್ರಮಾಣದಲ್ಲಿ ಪಟಾಕಿಗಳ ಸಂಗ್ರಹಣೆ ಮಾಡಕೂಡದು. ಬೆಂಕಿ ಅವಘಡ ಸಂಭವಿಸದಂತೆ, ಮರಳು, ನೀರು, ಅಗ್ನಿ ನಿರೋಧಕ ಮುಂಜಾಗೃತ ಕ್ರಮಗಳನ್ನು ಅಳವಡಿಸಿಕೊಂಡಿರುವ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಸಂಬಂಧಿಸಿದ ತಹಶೀಲ್ದಾರರು ಪರವಾನಿಗೆಗೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.

      ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಪಟಾಕಿ ಅಂಗಡಿಗಳಿಗೆ ಗುರುತಿಸಿದ ಪ್ರದೇಶಗಳಲ್ಲಿ ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ನೋಡಿಕೊಳ್ಳಬೇಕು. ಸಂತೆ, ಶಾಲೆ, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಪಟಾಕಿ ಅಂಗಡಿ ಹಾಕದಂತೆ ನೋಡಿಕೊಳ್ಳಬೇಕು.ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಹಸಿರು ಪಟಾಕಿ ಸಿಡಿಸಲು ಅವಕಾಶ ಇದ್ದು, ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಪ್ರಸನ್ನ ದೇಸಾಯಿ, ವಿಜಯಪುರ ಉಪವಿಭಾಗಾಧಿಕಾರಿ, ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #DC vijayapur#Diwali festival: It is mandatory for firecracker sellers to get permission#Public News#State News#Today News#Voice Of Janata#Voiceofjanata.in#ದೀಪಾವಳಿ ಹಬ್ಬ : ಪಟಾಕಿ ಮಾರಾಟಗಾರರು ಅನುಮತಿ ಪಡೆಯುವುದು ಕಡ್ಡಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.