• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ಜಮೀನು ವಕ್ಫ್‍ಗೆ ಎಂಬುವ ಗೊಂದಲದ ಬಗ್ಗೆ : ಸಚಿವ ಎಮ್ ಬಿ ಪಾಟೀಲ ಮಾತು ಏನು..?

      Voiceofjanata.in

      October 28, 2024
      0
      ರೈತರ ಜಮೀನು ವಕ್ಫ್‍ಗೆ ಎಂಬುವ ಗೊಂದಲದ ಬಗ್ಗೆ : ಸಚಿವ ಎಮ್ ಬಿ ಪಾಟೀಲ ಮಾತು ಏನು..?
      0
      SHARES
      633
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ರೈತರ ಒಂದಿಷ್ಟೂ ಜಮೀನು ವಕ್ಫ್‍ಗೆ ಸೇರಿಸಿಲ್ಲ –

      ಅನಾವಶ್ಯಕವಾಗಿ ಸೃಷ್ಟಿಸಲಾದ ಗೊಂದಲದ ಅಂತ್ಯಕ್ಕೆ
      ಜಿಲ್ಲಾಧಿಕಾರಿಗಳ ನೇತೃತ್ವದ ಟಾಸ್ಕಪೋರ್ಸ್ ಸಮಿತಿ ರಚನೆಗೆ

      : ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

      ವಿಜಯಪುರ, ಅಕ್ಟೋಬರ್ 27 : ಜಿಲ್ಲೆಯ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‍ಪೋರ್ಸ ಸಮಿತಿಯೊಂದನ್ನು ರಚಿಸಿ, 1964 ರಿಂದ 1974 ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.

      ನಗರದ ಸೋಲಾಪುರ ರಸ್ತೆಯಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಹಶೀಲ್ದಾರರು, ವಕ್ಫ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಜಯಪುರ ಜಿಲ್ಲೆಯಾದ್ಯಂತ ರೈತರು ಸೇರಿದಂತೆ ಖಾಸಗಿ ಜಮೀನುಗಳ ಪೈಕಿ ಒಂದು ಎಕರೆಯೂ ಸಹ ವಕ್ಫ್‍ಗೆ ಸೇರಿಸಿಲ್ಲ. 1974ರ ಗೆಜೆಟ್ ನೋಟಿಫಿಕೇಶನ್ ಪ್ರಕಾರ ವಕ್ಫ್ ಆಸ್ತಿ ಮಾತ್ರ ಇಂದೀಕರಣ ಮಾಡಲಾಗುತ್ತಿದ್ದು, ಈ ಕುರಿತು ಅನಾವಶ್ಯಕವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ. ಎಲ್ಲ ಗೊಂದಲಕ್ಕೆ ಅಂತ್ಯ ಹಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಸಮಿತಿ ರಚಿಸಿಕೊಂಡು 1964 ರಿಂದ 1974 ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      1974ರಲ್ಲಿ ಹೊರಡಿಸಲಾದ ಗೆಜೆಟ್ ನೋಟಿಫಿಕೇಶನ್‍ನಲ್ಲಿ ನಗರದಲ್ಲಿರುವ ಖಾಜಾ ಅಮೀನ ದರ್ಗಾ ಸರ್ವೇ ನಂಬರ್ ಹೊನವಾಡ ಗ್ರಾಮದ ಆಸ್ತಿ ಎಂದು ನಮೂದಾಗಿರುವುದರಿಂದ ವಕ್ಫ್ ಮಂಡಳಿಯಿಂದ ಮತ್ತೇ 1977ರಲ್ಲಿ ಮತ್ತೇ ಬದಲಾವಣೆ ಮಾಡಿ ಸರಿಪಡಿಸಲಾಗಿದೆ. ಹೊನವಾಡ ಗ್ರಾಮದ ಯಾರಿಗೂ ನೋಟಿಸ್ ಈವರೆಗೆ ಜಾರಿ ಮಾಡಿರುವುದಿಲ್ಲ, ಸಂಬಂಧಿಸಿದ ರೈತರ-ಮಾಲೀಕರ ಹೆಸರಿನಲ್ಲಿಯೇ ಜಮೀನುಗಳು ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದಾಗ ಗೆಜೆಟ್ ನೋಟಿಫಿಕೇಶನ್‍ಗಿಂತ ಮುಂಚಿತವಾಗಿ 1964 ರಿಂದ 1974 ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
      ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಈವರೆಗೆ ಮಾತ್ರ 124 ನೋಟಿಸ್ ನೀಡಲಾಗಿದೆ. ಇಂಡಿ ತಾಲೂಕಿಗೆ ಸಂಬಂಧಿಸಿದಂತೆ ತಹಶೀಲ್ದಾರರು ನೋಟಿಸ್ ನೀಡದೆಯೇ 41 ಆಸ್ತಿಗಳ ಇಂದೀಕರಣ ಕುರಿತು ಉಪವಿಭಾಗಾಧಿಕಾರಿಗಳು ಸುಮೋಟೋ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ವಹಿಸಬೇಕು. ಸಿಂದಗಿಯ ವಿರಕ್ತಮಠದ ಆಸ್ತಿ ಸರ್ವೇ ನಂ.1029 ಬದಲಿಗೆ 1020 ಆಗಿದ್ದು, ಈ ಕುರಿತು ಅಗತ್ಯ ಕ್ರಮ ವಹಿಸಿ ಸರಿಪಡಿಸುವಂತೆ ಅವರು ಸೂಚನೆ ನೀಡಿದರು.
      ಯಾರೂ ತಮ್ಮ ಆಸ್ತಿ- ಜಮೀನುಗಳ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ವಕ್ಫ್ ಇಲಾಖೆಯ ಆಸ್ತಿಗಳ ಇಂದೀಕರಣ ಮಾತ್ರ ಮಾಡಲಾಗುತ್ತಿರುವ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಕ್ಫ್ ಇಲಾಖೆ ಅಧಿಕಾರಿ ಶ್ರೀಮತಿ ತಬಸ್ಸುಮ್ ಎಂ. ಮೊಹಸೀನ್ ಜಮಖಂಡಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #MB Patil#Public News#Regarding the confusion of farmers' land for Wakf: What does Minister MB Patil say..?#State News#Voice Of Janata#Voiceofjanata.in#ರೈತರ ಜಮೀನು ವಕ್ಫ್‍ಗೆ ಎಂಬುವ ಗೊಂದಲದ ಬಗ್ಗೆ : ಸಚಿವ ಎಮ್ ಬಿ ಪಾಟೀಲ ಮಾತು ಏನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.