• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾಧ್ಯಮ ಅಕಾಡೆಮಿ ಸದಸ್ಯ ಸಂಗಮೇಶ ಚೂರಿಗೆ ಆತ್ಮೀಯ ಸನ್ಮಾನ

      Voiceofjanata.in

      October 28, 2024
      0
      ಮಾಧ್ಯಮ ಅಕಾಡೆಮಿ ಸದಸ್ಯ ಸಂಗಮೇಶ ಚೂರಿಗೆ ಆತ್ಮೀಯ ಸನ್ಮಾನ
      0
      SHARES
      354
      VIEWS
      Share on FacebookShare on TwitterShare on whatsappShare on telegramShare on Mail

      ಮಾಧ್ಯಮ ಅಕಾಡೆಮಿ ಸದಸ್ಯ ಸಂಗಮೇಶ ಚೂರಿಗೆ ಆತ್ಮೀಯ ಸನ್ಮಾನ

      ವಿಜಯಪುರ, 28 – ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿ ನೇಮಕಗೊಂಡಿರುವ ವಿಜಯ ಕರ್ನಾಟಕ ಪತ್ರಿಕೆ ವಿಜಯಪುರ ಜಿಲ್ಲಾ ಹಿರಿಯ ವರದಿಗಾರ ಸಂಗಮೇಶ ಟಿ. ಚೂರಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

      ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರ ವಿಶೇಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಮಾಧ್ಯಮ ಅಕಾಡೆಮಿಗೆ ನೇಮಕಗೊಂಡ ಸಂಘದ ಜಿಲ್ಲಾಧ್ಯಕ್ಷರೂ ಆಗಿರುವ ಸಂಗಮೇಶ ಟಿ. ಚೂರಿ ಅವರಿಗೆ ಸಂಘದ ಪರವಾಗಿ ಹಿರಿಯ ಪತ್ರಕರ್ತ ಹಾಗೂ ಸಲಹಾ ಸಮಿತಿ ಸದಸ್ಯರಾದ ವಾಸುದೇವ ಹೆರಕಲ್ ಅವರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಸನ್ಮಾನಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಗಮೇಶ ಚೂರಿ ಅವರು ತುಂಬಾ ಕ್ರಿಯಾಶೀಲರಾಗಿದ್ದು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ, ಗೌರವ ಸಿಗಲೆಂದು ಹಾರೈಸಿದರು.

      ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಖಜಾಂಚಿ ರಾಹುಲ ಆಪ್ಟೆ, ರಾಜ್ಯ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಐ.ಎಫ್.ಡಬ್ಲ್ಯೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಶಶಿಕಾಂತ ಮೆಂಡೇಗಾರ, ಮೊಹ್ಮದಸಮೀರ ಇನಾಮದಾರ, ಬಸವರಾಜ ಉಳ್ಳಾಗಡ್ಡಿ, ನಾಗಪ್ಪ ನಾಗೂರ, ಸುನೀಲ ಕಾಂಬಳೆ, ಸಲಹಾ ಸಮಿತಿ ಸದಸ್ಯರಾದ ದೇವೇಂದ್ರ ಹೆಳವರ, ಸೀತಾರಾಮ ಕುಲಕರ್ಣಿ, ಇರ್ಫಾನ್ ಶೇಖ್, ಪತ್ರಕರ್ತರಾದ ಸಂಜೀವ್ ಕುಲಕರ್ಣಿ, ಎಸ್.ಬಿ.ಪಾಟೀಲ ಸಭೆಯಲ್ಲಿ ಉಪಸ್ಥಿತರಿದ್ದರು.

      Tags: #A warm tribute to Media Academy member Sangamesh Choori#Public News#State News#Today News#Voice Of Janata#Voiceofjanata.in#ಮಾಧ್ಯಮ ಅಕಾಡೆಮಿ ಸದಸ್ಯ ಸಂಗಮೇಶ ಚೂರಿಗೆ ಆತ್ಮೀಯ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.