• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಾಲ್ಲೂಕಿನಲ್ಲಿಯೆ ತಾಂಬಾ ಮಾದರಿ ಗ್ರಾಮ:ಸಿಪಿಐ ಎಮ್ ಎಮ್ ಡಪ್ಪಿನ

      Voiceofjanata.in

      November 5, 2024
      0
      ತಾಲ್ಲೂಕಿನಲ್ಲಿಯೆ ತಾಂಬಾ ಮಾದರಿ ಗ್ರಾಮ:ಸಿಪಿಐ ಎಮ್ ಎಮ್ ಡಪ್ಪಿನ
      0
      SHARES
      245
      VIEWS
      Share on FacebookShare on TwitterShare on whatsappShare on telegramShare on Mail

      ತಾಲ್ಲೂಕಿನಲ್ಲಿಯೆ ತಾಂಬಾ ಮಾದರಿ ಗ್ರಾಮ:ಸಿಪಿಐ ಎಮ್ ಎಮ್ ಡಪ್ಪಿನ

      ಇಂಡಿ : ಕನ್ನಡ ನಾಡು ಹಲವು ವೈವಿದ್ಯ, ವೈಶಿಷ್ಟಗಳಿಂದ ಕೂಡಿದ್ದು ಕಲೆ, ಸಂಸ್ಕೃತಿ, ಸಾಹಿತ್ಯ, ಜ್ಞಾನ, ತ್ಯಾಗ, ಬಲಿದಾನಗಳ ಭಂಡಾರವನ್ನೆ ತುಂಬಿಕೊಂಡಿದೆ. ಅದರಂತೆ ಲಿಂಬೆ ನಾಡಿನಲ್ಲಿ ಸಿಂಪಿ ಲಿಂಗಣ್ಣ, ಮಧುರಚನ್ನರು, ಶ್ರೀಲಿಂಗರು, ದೂಲಾಸಾಭ ಸೇರಿದಂತೆ ಅನೇಕ ಮಹಾನ ವ್ಯಕ್ತಿಗಳು ಕನ್ನಡ ನಾಡಿಗೆ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ತಾಂಬಾ ಗ್ರಾಮದಲ್ಲಿ ಶ್ರೀ ಸಂಗನ ಬಸವೇಶ್ವರ ಸ್ವಾಮಿಜಿಗಳ ಶೈಕ್ಷಣಿಕ ಕ್ರಾಂತಿಯಿಂದಾಗಿ ತಾಲ್ಲೂಕಿನಲ್ಲಿಯೆ ಮಾದರಿ ಗ್ರಾಮವಾಗಿದೆ ಎಂದು ಗ್ರಾಮೀಣ ಠಾಣಾ ಸಿಪಿಐ ಎಮ್ ಎಮ್ ಡಪ್ಪಿನ ಹೇಳಿದರು.
      ತಾಲ್ಲೂಕಿನ ತಾಂಬಾ ಗ್ರಾಮದ  ಹೃದಯಭಾಗದಲ್ಲಿರುವ ಶ್ರೀ ಸಂಗನ ಬಸವೇಶ್ವರ ವೃತದಲ್ಲಿ, ಭಗತಸಿಂಗ್ ಯುವಕ ಮಂಡಳಿ ಹಾಗೂ  ಕನ್ನಡಪರ ಸಂಘಟನೆಯ ಸಂಯೋಜನೆಯಲ್ಲಿ ಜರುಗಿದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‌ಮುಖ್ಯ ಅತಿಥಿಯಾಗಿ ಮಾತನಾಡಿದರು.
      ತಾಂಬಾ ಗ್ರಾಮ ತಾಲ್ಲೂಕಿನಲ್ಲಿಯೆ ಅತೀ ದೊಡ್ಡ ಗ್ರಾಮ ಹಾಗೂ ಅತ್ಯಂತ ಹೆಚ್ಚಿನ ಸಂಖ್ಯೆ ಹೊಂದಿದೆ. ಆದರೆ ಅಪರಾದ ಬಗ್ಗೆ ಗಮನಿಸಿದರೆ ಅತ್ಯಂತ ವಿರಳ ಎಂದು ಹೇಳಿದರು. ಇನ್ನೂ ವಿಶೇಷವಾಗಿ ಕನ್ನಡ ನಾಡಿನ ಬಗ್ಗೆ ತಿಳಿದುಕೊಳ್ಳಬೇಕಾದರೆ, ಈಗಾಗಲೇ ಕನ್ನಡಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿದ್ದು ದೇಶದಲ್ಲಿ ಅತ್ಯುನ್ನತ ಸ್ಥಾನ ಕನ್ನಡಕ್ಕಿದೆ. ಉದ್ಯೋಗಕ್ಕಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಿ ಆದರೆ ಮಾತೃ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗೆ ಹೆಚ್ಚು ಒತ್ತು ನೀಡಬೇಕು. ಕನ್ನಡ ನಾಡು ತನ್ನದೇ ಆದ ಸಾಂಸ್ಕೃತಿಕ, ಸಾಹಿತ್ಯಕ, ಪಾರಂಪರಿಕ ಹಿನ್ನೆಲೆ ಪಡೆದ ರಾಜ್ಯವಾಗಿದೆ. ನಮ್ಮ ಕರ್ನಾಟಕವು ವೈಜ್ಞಾನಿಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕವಾಗಿ ವೈವಿಧ್ಯತೆ ಪಡೆದ ನಾಡಾಗಿದೆ. ನಾಡು-ನುಡಿ ಹೆಸರಿನಲ್ಲಿ ವಿಶಾಲ ಕರ್ನಾಟಕದ ಐಕ್ಯತೆಗೆ ಧಕ್ಕೆಯಾಗದಂತೆ ಕಾಪಾಡುವ ಹೊಣೆಗಾರಿಕೆ ಎಂದು ಹೇಳಿದರು.
      ದಿವ್ಯ ಸಾನಿಧ್ಯೆ ವಹಿಸಿ ರಾಚೋಟೇಶ್ವರ ಶಿವಾಚಾರ್ಯರು ಮಾತನಾಡಿ ಕನ್ನಡ ನಾಡಿನ ಏಳಿಗೆಯಲ್ಲಿ ಸಾಹಿತಿಗಳು, ವಚನಕಾರರು ಹಾಗೂ ದಸ ವರೇಣ್ಯರ ಪಾತ್ರವು ಅತಿ ಮಹತ್ವವಾಗಿದೆ. ಈ ನಾಡಿನ ಸಾಹಿತ್ಯ ಶ್ರೀಮಂತಿಕೆಯನ್ನು ಹೆಚ್ಚಿಸುವಲ್ಲಿ ಸಮಾಜ ಸುಧಾರಣೆಗೆ ಅನೇಕರು ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಗುರು ಅಣ್ಣ ಬಸವಣ್ಣನವರು ಜಗತ್ತಿನ ಜೋತಿಯಾಗಿ 12ನೇ ಶತಮಾನದಲ್ಲಿಯೇ ತಮ್ಮ ವಚನಗಳ ಮೂಲಕ ಸಾಮಾಜೀಕ ಪರಿವರ್ತನೆಗೆ ನಾಂದಿ ಹಾಡಿದರು. ಈ ಭಾಗದ ಬಂಥನಾಳದ ಶ್ರೀಸಂಗನಬಸವೇಶ್ವರ ಮಾಹಾಶಿವಯೋಗಿಗಳು ಶಿಕ್ಷಣ ಸಂಸ್ಥೆಯನ್ನು ಕಟ್ಟಿ ವಿಜಯಪುರ ಜಿಲ್ಲೆಯ ಬಡಮಕ್ಕಳಿಗೆ ಬೆಳಕಾದರು ಎಂದು ಹೇಳಿದರು. ಶಿಕ್ಷಕ ಬಿ.ಜಿ.ಗೌರ ಪ್ರಸ್ತಾವಿಕವಾಗಿ ಮಾತನಾಡಿದರು.
      ವೇದಿಕೆ ಮೇಲೆ ಗ್ರಾಪಂ ಅಧ್ಯಕ್ಷ ಆಸ್ಮಾ ರಜಾಕಸಾಬ ಚಿಕ್ಕಗಸಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಪ್ರಕಾಶ ಮುಂಜಿ, ಗ್ರಾಪಂ ಮಾಜಿ ಅಧ್ಯಕ್ಷ ರಾಚಪ್ಪ ಗಳೇದ, ರಾಜು ಗಂಗನಳ್ಳಿ ಕನ್ನಡಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
      ಉಮೇಶ ನಾಟೀಕಾರ, ಜೆ.ಎಸ್.ಹತ್ತಳಿ, ಜಿ.ವೈ. ಗೋರನಾಳ, ಎಗಪ್ಪ ಹೋರಪೇಟಿ, ಮಾಶಿಮ ವಾಲಿಕಾರ, ಸಿದ್ದು ಹತ್ತಳಿ, ಪರಸಪ್ಪ ಮಸಳಿ, ಮಹಮದ ದಡೇದ, ಪರಸು ಬರಮಣ್ಣ, ಮೈಬೂಬ ಸುತ್ತಾರ, ಪುಟುಗೌಡ ಪಾಟೀಲ, ಈ ಸುರೇಶ ನಡುಗಡ್ಡಿ, ರವಿ ನಡುಗಡ್ಡಿ, ಶ್ರೀಶೈಲ ಈ ನಂದರಗಿ, ರಾಯಗೊಂಡ ಗಬಸಾವಳಗಿ  ಸೇರಿದಂತೆ ಮತ್ತಿತ್ತರರು.
      https://voiceofjanata.in/wp-content/uploads/2024/11/VID-20241105-WA0231.mp4
      ಹಿರೀಯ ಪತ್ರಕರ್ತ, ತಾಂಬಾ ಕಸಾಪ ಅಧ್ಯಕ್ಷ ಲಕ್ಷ್ಮಣ ಹಿರೇಕುರಬರ, – ಪಿಎಸ್‌ಆಯ್ ಆಯ್ಕೆಯಾದ ಸಿದ್ದು ಕನಾಳ, ರೇಣುಕಾ ನಡುಗಡ್ಡಿ ಅವರನ್ನು ವೇಧಿಕೆಯ – ಮೇಲೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಿದರು.ಶಿಕ್ಷಕ ಪ್ರಕಾಶ ಪಾಟೀಲ ಸ್ವಾಗತಿಸಿದರು. ಪ್ರವೀಣ ತಂಗಾ ನಿರೂಪಿಸಿದರು, ಎಸ್.ಎ.ಪೂಜಾರಿ ವಂದಿಸಿದರು.
      ನಂತರ  ಖುಷಿ ಮೇಲೋಡಿಸ ತಂಡದವರಿಂದ : ರಸಮಂಜರಿ ಕಾರ್ಯಕ್ರಮ ಜರುಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡ ತಾಯಿ ಭವನೇಶ್ವರಿಯ ಹಾಡುಗಳನ್ನು ಹಾಡಿ ಕಲಾವಿದರು ` ಗ್ರಾಮಸ್ಥರನ್ನು ತಮ್ಮೆಡೆ ಸೇಳೆದುಕೊಂಡರು.
      Tags: #indi / vijayapur#Public News#Tamba Model Village in Taluk: CPI MM Dappina#Today News#Voice Of Janata#Voiceofjanata.in#ತಾಲ್ಲೂಕಿನಲ್ಲಿಯೆ ತಾಂಬಾ ಮಾದರಿ ಗ್ರಾಮ:ಸಿಪಿಐ ಎಮ್ ಎಮ್ ಡಪ್ಪಿನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      August 29, 2025
      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      August 29, 2025
      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      August 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.