• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಒನಕೆ ಓಬವ್ವ‌ ಹಾಗೂ ಕನಕದಾಸ ಜಯಂತಿ ಸರಳ‌ ಮತ್ತು ಸಾಂಕೇತಿಕ ಆಚರಣೆ : ಧನಪಾಲಶೆಟ್ಟಿ

      Voiceofjanata.in

      November 7, 2024
      0
      ಒನಕೆ ಓಬವ್ವ‌ ಹಾಗೂ ಕನಕದಾಸ ಜಯಂತಿ ಸರಳ‌ ಮತ್ತು ಸಾಂಕೇತಿಕ ಆಚರಣೆ : ಧನಪಾಲಶೆಟ್ಟಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;

      0
      SHARES
      209
      VIEWS
      Share on FacebookShare on TwitterShare on whatsappShare on telegramShare on Mail

      ಒನಕೆ ಓಬವ್ವ‌ ಹಾಗೂ ಕನಕದಾಸ ಜಯಂತಿ ಸರಳ‌ ಮತ್ತು ಸಾಂಕೇತಿಕ ಆಚರಣೆ : ಧನಪಾಲಶೆಟ್ಟಿ

      ಇಂಡಿ : ನವೆಂಬರ್ 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿ ಹಾಗೂ ನ- 18 ರಂದು ನಡೆಯುವ ಕನಕದಾಸ ಜಯಂತಿ ಪ್ರತಿ ವರ್ಷದಂತೆ ಈ ವರ್ಷವು ಸರಳ ಮತ್ತು ಸಾಂಕೇತಿಕ ಆಚರಿಸೋಣ ಎಂದು ಗ್ರೇಡ್ 2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಹೇಳಿದರು.

      ಗುರುವಾರ ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸ ಜಯಂತಿ ಅಂಗವಾಗಿ ತಾಲ್ಲೂಕು ಆಡಳಿತ ಸಭಾಭವನದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

      11 ಘಂಟೆಗೆ ನಿಗದಿಯಾಗಿದ್ದ ಪೂರ್ವಭಾವಿಸಭೆ 11:30 ಕ್ಕೆ ಪ್ರಾರಂಭವಾಯಿತು. ಇನ್ನೂ ಸಭೆ ವಿಳಂಭವಾದ ಹಿನ್ನಲೆಯಲ್ಲಿ ಆಗಮಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಬೇಜಾರಾದರು. ಅದಲ್ಲದೇ ಪುರಸಭೆ ಮುಖ್ಯ ಅಧಿಕಾರಿ ಸೇರಿದಂತೆ ಅನೇಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರುಯಾಗಿದ್ದು ಕಂಡಿದ್ದರಿಂದ ಅಧಿಕಾರಿಗಳ ವಿರುದ್ಧ ಗರಂ ಯಾದರು.

      ಇನ್ನೂ ನವೆಂಬರ್ 11 ಹಾಗೂ 18 ರಂದು ಬೆಳಿಗ್ಗೆ 10:30 ತಾಲೂಕು ಆಡಳಿತ ಕಛೇರಿ ಸಭಾ ಭವನದಲ್ಲಿ ಒನಕೆ ಓಬವ್ವ ಹಾಗೂ ಕನಕದಾಸರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ಮಾಡಲಾಗುತ್ತದೆ. ಅದಕ್ಕಿಂತ ಮುಂಚೆ ಶಾಲಾ‌-ಕಾಲೇಜು, ಅಂಗನವಾಡಿ ಕೇಂದ್ರಗಳಲ್ಲಿ, ಸಂಘ-ಸಂಸ್ಥೆ ಹಾಗೂ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಬೆಳಿಗ್ಗೆ 9:30 ಘಂಟೆಯೊಳಗಾಗಿ ಪೂಜೆ ಸಲ್ಲಿಸಿ ತಾಲ್ಲೂಕು ಆಡಳಿತ ವತಿಯಿಂತ ಜರುಗುವ ಓನಕ್ಕೆ ಒಬ್ಬವ ಹಾಗೂ ಕನಕದಾಸರ ಜಯಂತಿಯಲ್ಲಿ ಎಲ್ಲಾ ತಾಲೂಕ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲು ಸೂಚಿಸಿದರು. ಇನ್ನೂ ಜಯಂತಿ ‌ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತಗಳು ಸ್ವಚ್ಚತಾಗೊಳಿಸಿ‌‌ ಅಲಾಂಕಾರಿತಗೊಳಿಬೇಕು ಎಂದು ತಿಳಿಸಿದರು.

      ಒಟ್ಟಾರೆಯಾಗಿ ಸರಕಾರದ ‌ಮಾರ್ಗಸೂಚಿಯಂತೆ ಎಲ್ಲಿಯೂ ಲೋಪವಾದವಾಗದಂತೆ ನೋಡಿಕೊಂಡು ಅರ್ಥಪೂರ್ಣ ಆಚರಣೆ ಮಾಡಬೇಕು ಎಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      ಶಿರಸ್ತೆದಾರ ಬಿ.ಎ ರಾವೂರ ಸ್ವಾಗತಿಸಿ, ‌ನಿರೂಪಿಸಿ, ವಂದಿಸಿದರು.

      Tags: #indi / vijayapur#Public News#Simple and Symbolic Celebration of Onake Obavva and Kanakadasa Jayanti : Dhanapalshetty#tahashildar#Today News#Voice Of Janata#Voiceofjanata.in#ಒನಕೆ ಓಬವ್ವ‌ ಹಾಗೂ ಕನಕದಾಸ ಜಯಂತಿ ಸರಳ‌ ಮತ್ತು ಸಾಂಕೇತಿಕ ಆಚರಣೆ : ಧನಪಾಲಶೆಟ್ಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.