• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆರೋಗ್ಯ ಇಲಾಖೆ ವತಿಯಿಂದ ಸೊಳ್ಳೆಗಳು  ನಿಯಂತ್ರಣ ಬಗ್ಗೆ ಜಾಗೃತಿ, ಲಾರ್ವ ಸಮೀಕ್ಷೆಗೆ ಚಾಲನೆ 

      ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು

      November 8, 2024
      0
      ಆರೋಗ್ಯ ಇಲಾಖೆ ವತಿಯಿಂದ ಸೊಳ್ಳೆಗಳು  ನಿಯಂತ್ರಣ ಬಗ್ಗೆ ಜಾಗೃತಿ, ಲಾರ್ವ ಸಮೀಕ್ಷೆಗೆ ಚಾಲನೆ 
      0
      SHARES
      341
      VIEWS
      Share on FacebookShare on TwitterShare on whatsappShare on telegramShare on Mail

      ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು

      ಆರೋಗ್ಯ ಇಲಾಖೆ ವತಿಯಿಂದ ಸೊಳ್ಳೆಗಳು  ನಿಯಂತ್ರಣ ಬಗ್ಗೆ ಜಾಗೃತಿ, ಲಾರ್ವ ಸಮೀಕ್ಷೆಗೆ ಚಾಲನೆ 

      ವರದಿ : ಬಸವರಾಜ ಕುಂಬಾರ ಮುದ್ದೇಬಿಹಾಳ, ವಿಜಯಪುರ

      ಮುದ್ದೇಬಿಹಾಳ:ಸಾರ್ವಜನಿಕರು ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಬೇಟಿಗೆ ಬಂದಾಗ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಮಹಿಬೂಬು ಗೊಳಸಂಗಿ ಹೇಳಿದರು.
       ಪಟ್ಟಣದ ಹೊರಪೇಟೆ ನಗರದಲ್ಲಿ ಶುಕ್ರವಾರದ ಲಾರ್ವ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿ ನೀರಿನ ತಾಣಗಳನ್ನು ಭದ್ರವಾಗಿ ಮುಚ್ಚಿಡಬೇಕು ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು ಪುರಸಭೆಯಿಂದ ಎಲ್ಲ ರೀತಿಯ ಸಹಕಾರ ನೀಡಲು ಸಾಧ್ಯ ಎಂದರು.
      ಲಾರ್ವ ಸಮೀಕ್ಷೆ ಕುರಿತು ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ ಮಾತನಾಡಿ ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆಯಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ನಿರಂತರ ಲಾರ್ವ್ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು ಡೆಂಗ್ಯೂ ಈಡಿಸ್‌ ಎಂಬ ಸೊಳ್ಳೆಗಳಿಂದ ಹರಡುವ ಸೋಂಕು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬೀಸಾಕಿದ ಟೈರ್‌, ಹಳೆಯ ಎಣ್ಣೆಯ ಡ್ರಮ್‌, ನೀರು ಸಂಗ್ರಹಿಸುವ ತೊಟ್ಟಿ ಇವುಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುತ್ತವೆ. ಆದ್ದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಡೆಂಗ್ಯೂ ತಡೆಗಟ್ಟಲು ಸೊಳ್ಳೆಗಳನ್ನು ನಿಯಂತ್ರಿಸಬೇಕು ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸಿ ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಿ ತೆಂಗಿನ ಚಿಪ್ಪು, ಟಯರ್ ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ.ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಲು ತಿಳಿಸಲಾಗುತ್ತದೆ ಎಂದರು.
      ಇದೇ ವೇಳೆ ವೈದ್ಯಾಧಿಕಾರಿ ಡಾ. ಸಂಗಮೇಶ ದಶವಂತ ಹಾಗೂ ಮೇಲ್ವಿಚಾರಕರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾ.ಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಾರ್ವ್ ತಾಣಗಳನ್ನು ಪರಿಶೀಲನೆ ಮಾಡಿ ಜನರಿಗೆ ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಗ್ಯೂ,ಚಿಕುನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗ, ಜಿಕಾ ಮುಂತಾದ ರೋಗಳ ನಿಯಂತ್ರಣ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು ಲಾರ್ವ್ ಸಮೀಕ್ಷೆ ಕುರಿತು ಜಾಗೃತಿ ಮೂಡಿಸಿದರು.
      ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ  ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ ಎಸ್ ಗೌಡರ, ಎಸ್ ಐ ಕಮಲಪ್ಪನವರ ಎಸ್ ಆರ್ ಸಜ್ಜನ, ಇಸ್ಮಾಯಿಲ್ ವಾಲಿಕಾರ, ವ್ಹಿ ಬಿ ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ, ಸಂಗೀತಾ ಬಸರಕೋಡ, ಆಶಾ ಕಾರ್ಯಕರ್ತೆಯರು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Infectious diseases can be controlled by maintaining cleanliness around the house#Public News#State News#Today News#Voiceofjanata.in#ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿದರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.