• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ : ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್

      Voiceofjanata.in

      November 10, 2024
      0
      ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ : ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ : ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್

      ಇಂಡಿ :ಸ್ವತಂತ್ರ ಮೊದಲ ಸೇನಾನಿ ಟಿಪ್ಪು ಸುಲ್ತಾನ್, ಅದಲ್ಲದೇ ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ, ಸ್ವಾತಂತ್ರ್ಯಕ್ಕೆ ಹೋರಾಡಿ ಮೈಸೂರಿನ ಹುಲಿ ಎಂದು ಖ್ಯಾತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ಮಾತನಾಡಿದರು.
      ರವಿವಾರ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ ದಲ್ಲಿ ಯೂಥ್ ಕವರೇಜ್ ಅಸೋಸಿಯೇಷನ್ ಆಶ್ರಯದಲ್ಲಿ ಜರುಗಿದ ಟಿಪ್ಪು ಸುಲ್ತಾನ್ 274 ನೇ ಜಯಂತಿ ಅಂಗವಾಗಿ ಏರ್ಪಡಿಸಿರುವ ರಕ್ತದಾನ ಶಿಬಿರದಲ್ಲಿ ‌ಮಾತನಾಡಿದರು.
      ಅವರನ್ನು ಒಂದು ಧರ್ಮದ ಆಧಾರದ ಮೇಲೆ ನೋಡಿ ತಾರತಮ್ಯ ಮಾಡಬಾರದು. ಏನೇ ಭಿನ್ನಾಭಿಪ್ರಾಯಗಳಿದ್ದರೂ ಬದಿಗೊತ್ತಿ ವ್ಯಕ್ತಿತ್ವ, ಅವರ ತ್ಯಾಗ ಬಲಿದಾನ ವನ್ನು ಸ್ಮರಿಸಬೇಕಿದೆ. ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನು ಬ್ರೀಟಿಷರಲ್ಲಿ ಒತ್ತೆ ಇಟ್ಟು ಹೋರಾಡಿದ ವೀರ. ಅಂತಹ ವೀರ ಸೇನಾನಿಯ ಜಯಂತಿಯನ್ನು ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ, ಕೋಮುವಾದಿ ಬಿಜೆಪಿ ಟಿಪ್ಪು ಸುಲ್ತಾನ್‍ನ ದೇಶಭಕ್ತಿಯನ್ನು ಮರೆಮಾಚಲು ಪ್ರಯತ್ನಿಸುತ್ತಿರುವುದು ಖಂಡನೀಯ. ಟಿಪ್ಪು ಸುಲ್ತಾನ್ ಸೌಹಾರ್ದ ಆಡಳಿತ, ಶೂರತನ ಎಂದಿಗೂ ಅಮರ ಎಂದು ಹೇಳಿದರು.
      ಇನ್ನೂ ಶಾಂತಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅಯೂಬ್ ನಾಟೀಕಾರ ಮಾತನಾಡಿ, ನಮ್ಮೆಲ್ಲರಿಗೂ ಅತೀ ಹೆಮ್ಮೆಯ ವಿಚಾರ ಅಂದರೆ ಟಿಪ್ಪು ಸುಲ್ತಾನ್ ಕರ್ನಾಟಕದವರು, ಕನ್ನಡದವರು. ಆದರೆ, ದೊರೆ ಟಿಪ್ಪುವಿನ ಕೊಡುಗೆ ಕೇವಲ ಕನ್ನಡಕ್ಕೆ ಮತ್ತು ಕರ್ನಾಟಕಕ್ಕೆ ಸೀಮಿತವಲ್ಲ. ಯಾಕೆ ಅಂದರೆ ಬ್ರಿಟಿಷರು ಹೆದರುತ್ತಿದ್ದ ಬೆಚ್ಚಿ ಬೀಳುತ್ತಿದ್ದ ನಮ್ಮ ದೇಶದ ಏಕೈಕ ದೊರೆ ಹಜರತ್ ಟಿಪ್ಪು ಸುಲ್ತಾನ್. ಕನ್ನಡದೇ ನೆಲದಲ್ಲೇ ಹುಟ್ಟಿ ಕನ್ನಡದ ನೆಲದಲ್ಲೇ ತನ್ನ ನೆತ್ತರು ಹರಿಸಿದವರು ಟಿಪ್ಪು ಸುಲ್ತಾನ್. ಬ್ರಿಟಿಷರು ಎಷ್ಟೇ ಕಾಡಿದರೂ ಬೆದರದ ದೊರೆ ಟಿಪ್ಪು ಸುಲ್ತಾನ್ ಎಂದು ಹೇಳಿದರು. ಇನ್ನೂ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಮೌಲಾನಾ ಸದ್ದಾಂ ಮಾತನಾಡಿದರು.
      ಇನ್ನೂ ಈ ಸಂದರ್ಭದಲ್ಲಿ ಮುಪ್ತಿ ಅಬ್ದುಲ್ ರಹಮಾನ್, ಯೂಥ ಕವರೇಜ ಅಧ್ಯಕ್ಷ ಜಾಕೀರ ಮಲಘಾನ,  ಉಪಾಧ್ಯಕ್ಷ ಮೌಲಾನಾ ಸಮೀರ,  ಕಾರ್ಯದರ್ಶಿ ಮುಜಮಿಲ್ಲ ಬಾಗವಾನ,  ಅಂಜುಮನ ಅಧ್ಯಕ್ಷ ಮುನ್ನಾ ಬಾಗವಾನ ,  ಪುರಸಭೆ ಸದಸ್ಯ ಸುಧೀರ ಕರಕಟ್ಟಿ,  ಅಯೂಬ ಬಾಗವಾನ , ಇಸ್ಮಾಯಿಲ ಅರಬ, ಇಲಿಯಾಸ ಮಾಣಿಕ, ಪತ್ರಕರ್ತ ಫಯಾಜಅಹ್ಮದ ಬಾಗವಾನ ,  ಫಾರೂಕ ಬಿಸನಾಳ  ಶೌಕತ ಖಾಜಿ ,ಏಜಾಜ ಮುನಶಿ, ಮುಜಪರ ಬಾಗವಾನ, ವಶೀಮ ಖಾಜಿ, ನಿಸಾರ ಬಳ್ಳಾರಿ, ದಾವೂದ ಶೇಖ, ಉಪಸ್ಥಿತರಿದ್ದರು.
      Tags: #indi / vijayapur#Public News#State News#Tipu Sultan was a secular person : Congress Bloc President Javeed#Today News#Voice Of Janata#Voiceofjanata.in#ಟಿಪ್ಪು ಸುಲ್ತಾನ್ ಜಾತ್ಯತೀತ ವ್ಯಕ್ತಿ : ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.